- Advertisement -spot_img

TAG

karnataka

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ.ಎಂ.ಎ.ಸಲೀಂ ಆಯ್ಕೆ; ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನು ನೇಮಿಸಲಾಗಿದೆ. ಅಲೋಕ್ ಮೋಹನ್ ಅವರ ನಿವೃತ್ತಿಯಿಂದ ತೆರವಾಗಲಿರುವ ಡಿಜಿ-ಐಜಿಪಿ ಹುದ್ದೆಯನ್ನು ಪ್ರಭಾರಿಯಾಗಿ ಡಾ.ಎಂ.ಎ.ಸಲೀಂ ಅವರು ಇಂದು ಸಂಜೆ...

ಸಿಎಂ ಸಿದ್ದರಾಮಯ್ಯ ಬೆಂಗಳೂರು ಪ್ರದಕ್ಷಿಣೆ; ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರಿಗೆ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಮಾನ್ಯತಾ ಟೆಕ್ ಪಾರ್ಜ್‌, ಎಚ್‌ ಬಿಆರ್ ಲೇಔಟ್ ವಡ್ಡರಪಾಳ್ಯ...

ಆಂಧ್ರಪ್ರದೇಶಕ್ಕೆ ಅಭಿಮನ್ಯು ಸೇರಿ 4 ಆನೆ ಹಸ್ತಾಂತರ; ಆದರೆ ಇದು ಅಂಬಾರಿ ಹೊರುವ ಆನೆಯಲ್ಲ

ಬೆಂಗಳೂರು: ವಿಧಾನಸೌಧದ ಪೂರ್ವದ್ವಾರದಲ್ಲಿ ಇಂದು ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ 4 ಆನೆಗಳನ್ನು ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಅರಣ್ಯ, ಜೀವಿಶಾಸ್ತ್ರ...

ಬ್ಯಾಂಕುಗಳಲ್ಲಿ ಭಾಷಾ ಸೌಹಾರ್ದತೆಗೆ ಸಂಸತ್ತಿನಲ್ಲಿ ಆಗ್ರಹಿಸಲು ಸಂಸದರಿಗೆ ಡಾ. ಪುರುಷೋತ್ತಮ ಬಿಳಿಮಲೆ ಮನವಿ

ಸ್ಥಳೀಯ ಗ್ರಾಹಕರ ಮೇಲೆ ಅನ್ಯಭಾಷಿಕ ಬ್ಯಾಂಕ್ ಸಿಬ್ಬಂದಿಗಳು ಮಾಡುವ ಭಾಷಾಪ್ರಹಾರವನ್ನು ತಡೆಯುವಲ್ಲಿ ರಾಷ್ಟ್ರಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದು, ರಾಜ್ಯದ ಎಲ್ಲ ಸಂಸದರು ಸಂಸತ್ತಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಚರ್ಚಿಸಬೇಕೆಂದು ಆಗ್ರಹಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ...

ಬೆಂಗಳೂರು ಮಳೆ: ಅನಾಹುತ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ಒತ್ತುವರಿ ತೆರವಿಗೆ ಖಡಕ್‌ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದಾರೆ. ಯಲಹಂಕ, ಮಾನ್ಯತಾ ಟೆಕ್ ಪಾರ್ಜ್‌, ಎಚ್‌ ಬಿಆರ್ ಲೇಔಟ್ ಮೊದಲಾದ ಪ್ರದೇಶಗಳಲ್ಲಿ ಮಳೆಯಿಂದಾಗಿರುವ...

ಕನ್ನಡ ಮಾತನಾಡಲು ನಿರಾಕರಿಸಿದ ಎಸ್‌ ಬಿಐ ಮ್ಯಾನೇಜರ್‌ ಗೆ ಸಿಎಂ ಸಿದ್ದರಾಮಯ್ಯ ತರಾಟೆ; ಬ್ಯಾಂಕ್‌ ಮ್ಯಾನೇಜರ್‌ ವರ್ಗಾವಣೆ

ಬೆಂಗಳೂರು: ಗ್ರಾಹಕರ ಜತೆ ಕನ್ನಡ ಮಾತನಾಡಲು ನಿರಾಕರಿಸಿದ ಬೆಂಗಳೂರಿನ ಚಂದಾಪುರ ಸೂರ್ಯಸಿಟಿಯ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ ಬಿಐ) ಶಾಖೆಯ ಮಹಿಳಾ ಮ್ಯಾನೇಜರ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮಧ್ಯೆ...

ಅತ್ಯಾಚಾರ ಪ್ರಕರಣ: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್

ಬೆಂಗಳೂರು: ಅತ್ಯಾಚಾರ ಆರೋಪದಡಿಯ್ಲಲಿ ಬಿಜೆಪಿ ಮುಖಂಡ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ. ಮುನಿರತ್ನ ವಿರುದ್ಧ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 40 ವರ್ಷದ ಮಹಿಳೆ...

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಕಾಲೇಜುಗಳ ಮೇಲೆ ಇಡಿ ದಾಳಿ

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಸಮೂಹದ  ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ...

ಕೇಂದ್ರದ ವಿರುದ್ಧ ಮತ್ತೆ ಸುಪ್ರೀಂಕೋರ್ಟ್‌ ಮೊರೆ ಹೋದ ತಮಿಳುನಾಡು ಸರ್ಕಾರ

ನವದೆಹಲಿ: ಶಾಲಾ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಪ್ರಾಯೋಜಿತ ಸಮಗ್ರ ಶಿಕ್ಷಾ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಾಗಿದ್ದ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸಿದೆ. ತ್ರಿಭಾಷಾ ಸೂತ್ರ...

ವಿಜಯಪುರ: ವಿಆರ್‌ ಎಲ್‌ ಬಸ್, ಲಾರಿಗೆ ಕಾರು ಡಿಕ್ಕಿ, ಆರು ಮಂದಿ ಸ್ಥಳದಲ್ಲೇ ಸಾವು

ವಿಜಯಪುರ: ವಿಜಯಪುರ ನಗರದ ಸಮೀಪದ ಮನಗೂಳಿ ಎಂಬಲ್ಲಿ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ- 50 ರ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸಾವಿಗೀಡಾಗಿದ್ದಾರೆ. ಮಹಿಂದ್ರಾ ಸ್ಕಾರ್ಪಿಯೋ ಕಾರಿನಲ್ಲಿದ್ದ ತೆಲಂಗಾಣದ...

Latest news

- Advertisement -spot_img