- Advertisement -spot_img

TAG

karnataka

ಸ್ವಾತಂತ್ರ ಪ್ರೇಮಿ ಸಂಗೊಳ್ಳಿರಾಯಣ್ಣನನ್ನು ನಮ್ಮವರ ಕುತಂತ್ರದಿಂದಲೇ ಬ್ರಿಟಿಷರಿಗೆ ಹಿಡಿದು ಕೊಡಲಾಯಿತು

ಬೆಂಗಳೂರು ಜ 26: ನಮ್ಮವರ ಕುತಂತ್ರ-ಪಿತೂರಿಯಿಂದಲೇ ಬ್ರಿಟಿಷರು 400 ವರ್ಷ ಭಾರತ ಆಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಖೋಡೆ ವೃತ್ತದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪುಣ್ಯ ಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಮಾಜದ ಬದಲಾವಣೆಗೆ...

ಆನೆ – ಮಾನವ ಸಂಘರ್ಷ ನಿರ್ವಹಣೆಗಾಗಿ ಕಾಡಲ್ಲೇ ಮೇವು, ನೀರು ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಹೊರಬರುವುದು ಕಡಿಮೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಆನೆ  - ಮಾನವ...

ಬೆಂಗಳೂರಿನಲ್ಲಿ ಶ್ರೇಯಸ್ ಮೀಡಿಯಾ ಶಾಖೆ ಶುಭಾರಂಭ

ದಕ್ಷಿಣ ಭಾರತದ ನಂಬರ್ 1 ಸಿನಿಮಾ ಪ್ರಚಾರ ಕಂಪನಿಯಾಗಿ ಹೊರಹೊಮ್ಮಿರುವ  ಶ್ರೇಯಸ್ ಮೀಡಿಯಾ ಬೆಂಗಳೂರಿನಲ್ಲಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ.  ಹೈದ್ರಾಬಾದ್ ನಲ್ಲಿ ಯಶಸ್ವಿ ಕಾರ್ಯಕ್ರಮಗಳನ್ನು ಕೊಟ್ಟಿರುವ ಶ್ರೇಯಸ್ ಕಂಪನಿ, ಶ್ರೇಯಸ್ ಲೈವ್ ಅಡಿ...

ಚಾಮರಾಜನಗರ ಆಮ್ಲಜನಕ ದುರಂತ : ಸಂತ್ರಸ್ತರ ಕುಟುಂಬಕ್ಕೆ ಸರ್ಕಾರಿ ಕೆಲಸ

ಕೋವಿಡ್‌ ಸಂದರ್ಭದಲ್ಲಿ ಚಾಮರಾಜನಗರ ಆಸ್ಪತ್ರೆಯೊಂದರಲ್ಲಿ 2021 ಮೇ 2 ರಂದು ಆಮ್ಲಜನಕ ಪೂರೈಕೆಯಾಗದೆ 32 ಜನರು ಮೃತಪಟ್ಟಿದ್ದರು. ಆ ಕುಟುಂಬದ ಸದಸ್ಯರಿಗೆ ಬರುವ ಫೆಬ್ರವರಿ 1 ರಿಂದ ಸರ್ಕಾರಿ ಕೆಲಸ ನೀಡಲಾಗುವುದು ಎಂದು...

ರಾಜ್ಯದ ಸೋಮಣ್ಣ ಸೇರಿದಂತೆ 132 ಸಾಧಕರಿಗೆ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರವು ಕೊಡಮಾಡುವ ಅತ್ಯುನ್ನತ ನಾಗರೀಕ ಸೇವಾ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಹಾಗು ಪದ್ಮ ಶ್ರೀ ಗಳನ್ನು ಘೋಷಣೆಮಾಡಿದೆ. ಪುರಸ್ಕೃತರ ಹೆಸರುಗಳನ್ನು ಗುರುವಾರ ರಾತ್ರಿ ಬಿಡುಗಡೆಮಾಡಿದ್ದು ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಆಯ್ಕೆ...

ಭಾರತ್ ಜೋಡೋ ನ್ಯಾಯ ಯಾತ್ರೆ‌ | 12 ನೇ ದಿನ.

"ನಮ್ಮ ಯಾತ್ರೆಯಲ್ಲಿ ನ್ಯಾಯ ಎಂಬ ಪದವಿದೆ. ಯಾಕೆಂದರೆ ದೇಶದಲ್ಲಿ ಬಿಜೆಪಿ ಆರೆಸೆಸ್ ಹಿಂಸೆ, ದ್ವೇಷ, ಅನ್ಯಾಯ ಹರಡುತ್ತಿದೆ. ನಾವು ಇಂಡಿಯಾ ಕೂಟದವರು ಅದರ ವಿರುದ್ಧ ಹೋರಾಡಲಿದ್ದೇವೆ" - ರಾಹುಲ್‌ ಗಾಂಧಿ ಜನವರಿ 25,...

ದೇಶವು ಅಮೃತ ಕಾಲದ ಹೊಸ್ತಿಲಲ್ಲಿದೆ : ರಾಷ್ಟ್ರಪತಿ ಮುರ್ಮು

ಗಣರಾಜ್ಯೋತ್ಸವ ಮುನ್ನಾದಿನದಂದು ರಾಷ್ಟ್ರಪತಿಗಳು ಭಾಷಣ ಮಾಡುವ ಸಂಪ್ರದಾಯ 75ನೇ ಗಣರಾಜ್ಯೋತ್ಸವದಲ್ಲು ಆ ಸಂಪ್ರದಾಯವನ್ನು ಮುಂದುವರೆಸಿದ್ದಾರೆ. ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯುವ ಅವಕಾಶವಿದೆ. ದೇಶದ ಅಭಿವೃದ್ಧಿಯಲ್ಲಿ ಪ್ರತಿ ವ್ಯಕ್ತಿಯ ಕೊಡುಗೆ ಇದ್ದು, ದೇಶವು ಅಮೃತಕಾಲದ...

ಪ್ರಾಣ ಪ್ರತಿಷ್ಠಾಪನೆಗೆ ಜನವರಿ ಇಪ್ಪತ್ತೆರಡನ್ನೇ ಯಾಕೆ ಆಯ್ದು ಕೊಳ್ಳಲಾಯಿತು?

ಪ್ರಜಾಪ್ರಭುತ್ವ ತೆಗೆದು ಫ್ಯಾಸಿಸ್ಟ್ ಪ್ರಭುತ್ವ ಸ್ಥಾಪಿಸಲು ಹಾಗೂ ಅಂಬೇಡ್ಕರ್ ರವರ ಸಮಾನತಾವಾದಿ ಸಂವಿಧಾನವನ್ನು ನಿವಾರಿಸಿ ಮನುಸ್ಮೃತಿ ಆಧಾರಿತ ಸಂವಿಧಾನವನ್ನು ಜಾರಿಗೆ ತರುವ ಪ್ರಯತ್ನದ ಆರಂಭಿಕ ಲಕ್ಷಣವೇ ಧಾರ್ಮಿಕ ಉನ್ಮಾದ ತೀವ್ರಗೊಳಿಸುವುದು ಮತ್ತು ಸಂವಿಧಾನದ...

ಅಡುಗೆ ಅನಿಲ, ಪೆಟ್ರೋಲ್ ಡೀಸೆಲ್, ಗೊಬ್ಬರ, ಕಾಳು ಬೇಳೆ, ಅಡುಗೆ ಎಣ್ಣೆ ಬೆಲೆ ಕಡಿಮೆ ಆಗುತ್ತೆ ಅಂದ್ರಲ್ಲಾ , ಕಡಿಮೆ ಮಾಡಿದ್ರಾ ಮೋದಿಯವರೇ?: ಸಿದ್ದರಾಮಯ್ಯ

ಮಡಿಕೇರಿ ಜ 25 : ಪ್ರಧಾನಿ ನರೇಂದ್ರ ಮೋದಿಯವರೊಬ್ಬರ ಅವಧಿಯಲ್ಲಿ ದೇಶದ ಸಾಲ 173 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕಳೆದ 10 ವರ್ಷಗಳ ಮೋದಿ ಅವಧಿಯಲ್ಲಿ 120 ಲಕ್ಷ ಕೋಟಿ ಸಾಲ ಮಾಡಿದ್ದಾರೆ...

ಜನವರಿ 28ಕ್ಕೆ ಚಿತ್ರದುರ್ಗದಲ್ಲಿ ಶೋಷಿತ ಸಮುದಾಯಗಳ ಬೃಹತ್ ಸಮಾವೇಶ

ಶೋಷಿತ ಸಮುದಾಯಗಳಿಗೆ ಜಾಗೃತಿ ಮೂಡಿಸುವ ಉದ್ದೇಶ ಹಾಗು ಕಾಂತರಾಜ್ ವರದಿ ಬಿಡುಗಡೆಗೆ ಒತ್ತಾಯ ಮಾಡಲು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದೂಳಿದ ಜಾತಿಗಳ ಒಕ್ಕೂಟ ಇದೇ ಜನವರಿ...

Latest news

- Advertisement -spot_img