- Advertisement -spot_img

TAG

karnataka

ನಮಗೆ ಹೋರಾಟ ಮಾಡುವ ಶಕ್ತಿ ಕೊಟ್ಟಿದ್ದು ಅಂಬೇಡ್ಕರ್: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಬೇಡ್ಕರ್ ಅವರು ನಮಗೆ ಹೋರಾಟ ಮಾಡುವ ಶಕ್ತಿ ಕೊಟ್ಟಿದ್ದಾರೆ. ಆ ಹೋರಾಟದ ಮೂಲಕವೇ ನಾವು ಜಯಿಸಬೇಕು. ನಮ್ಮದು ಕಾಂಗ್ರೆಸ್ ಜಾತಿ. ನಾವು ಇದನ್ನು ಮುಂದುವರಿಸಿಕೊಂಡು ಹೋಗೋಣ. ನಮ್ಮ ಕೊನೆ...

ಮೈಸೂರು ವಿವಿಯಲ್ಲಿ ಸಂವಿಧಾನ ಪೀಠ, ಬೆಂಗಳೂರಿನಲ್ಲಿ ದೇಶದಲ್ಲೇ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಪೀಠ ಮತ್ತು ಬೆಂಗಳೂರಿನಲ್ಲಿ ಇಡೀ ದೇಶದಲ್ಲೇ ಅತ್ಯಂತ ಎತ್ತರದ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ‌ಮೆಟ್ಟಿಲುಗಳ ಮೇಲೆ ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ...

5000 ಕೋಟಿ ರೂ. ತೆರಿಗೆ  ಸಂಗ್ರಹಿಸಿದ ಬಿಬಿಎಂಪಿ; ಶೇ 94.62 ರಷ್ಟು ಗುರಿ ಸಾಧನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ಬಿಬಿಎಂಪಿ) ಪ್ರಸಕ್ತ ಸಾಲಿನಲ್ಲಿ ರೂ.4,930 ಕೋಟಿ ತೆರಿಗೆ ಸಂಗ್ರಹ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 1000 ಕೋಟಿ ರೂ.ಗಳಿಗೂ ಅಧಿಕ ತೆರಿಗೆ ಸಂಗ್ರಹಿಸಿ ದಾಖಲೆ ನಿರ್ಮಿಸಿದೆ. ಎಂಟು ವಲಯಗಳ...

ಹುಬ್ಬಳ್ಳಿ ಎನ್‌ ಕೌಂಟರ್:‌ ಪಿ ಎಸ್‌ ಐ ಅನ್ನಪೂರ್ಣ ಗೆ ಅತ್ಯುನ್ನತ ಪದಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಹುಬ್ಬಳ್ಳಿಯಲ್ಲಿ ಭಾನುವಾರ ಅತ್ಯಾಚಾರ ಯತ್ನ, ಕೊಲೆ ಆರೋಪಿ ರಿತೇಶಕುಮಾರ್‌ ಅವರನ್ನು ಗುಂಡಿಕ್ಕಿ ಕೊಂದ ಪಿಎಸ್‌ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಗೃಹ ಸಚಿವ...

RSS ಮತ್ತು BJP ಹೇಳುವ ಸುಳ್ಳುಗಳನ್ನು ಮೆಟ್ಟಿ, ಸತ್ಯ ಹೇಳುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು: RSS ಮತ್ತು BJP ಪರಿವಾರ ಹೇಳುವ ಸುಳ್ಳುಗಳನ್ನು ಮೆಟ್ಟಿ, ಸತ್ಯ ಹೇಳುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಕರೆ ನೀಡಿದರು. ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ  ಆಯೋಜಿಸಿದ್ದ 134ನೇ...

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ...

ಸ್ಮರಣೆ | ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ: ಡಾ. ಬಿ.ಆರ್. ಅಂಬೇಡ್ಕರ್

ಈ ದೇಶದ ಭವಿಷ್ಯವಾಗಿರುವ ಯುವಜನತೆಯು ಅಂಬೇಡ್ಕರ್ ಕಟ್ಟಿಕೊಟ್ಟಿರುವ ಪ್ರಬುದ್ಧ ಪ್ರಜಾತಂತ್ರ ಮತ್ತು ನೈಜ ಸಮಾಜವಾದದ ದರ್ಶನವನ್ನು ಗಂಭೀರವಾಗಿ ಅಧ್ಯಯನ ಮಾಡುವ ಅಗತ್ಯವಿದೆ…ಅಂಬೇಡ್ಕರ್‌ ಅವರ ಜನ್ಮದಿನದ ಸ್ಮರಣೆಗಾಗಿ ಡಾ. ಗಂಗಾಧರಯ್ಯ ಹಿರೇಮಠ ಅವರು ಬರೆದ...

ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

‌ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಎನ್‌ ಕೌಂಟರ್‌ ನಲ್ಲಿ ಆರೋಪಿ ಫಿನಿಷ್‌

ಹುಬ್ಬಳ್ಳಿ: ಮನೆಯ ಮುಂದೆ ಆಟವಾಡುತ್ತಿದ್ದ 5  ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿರುವ ಭೀಕರ ಕೃತ್ಯ ಭಾನುವಾರ ವಿಜಯನಗರದಲ್ಲಿ ನಡೆದಿದೆ. ಈ ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35)...

ಜಾತಿಗಣತಿ ವರದಿ: ವಾಸ್ತವ ತಿಳಿಯದೆ ಮಾತನಾಡುವುದು ಸರಿಯಲ್ಲ: ಸಚಿವ ಶಿವರಾಜ ಎಸ್‌.ತಂಗಡಗಿ

ಕೊಪ್ಪಳ: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್. ಕಾಂತರಾಜು ನೇತೃತ್ವದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿ ಬಗ್ಗೆ ವಾಸ್ತವ ಸತ್ಯ ತಿಳಿಯದೆ ಮಾತನಾಡುವುದು ಸರಿಯಲ್ಲ. ಎಲ್ಲಾ ಸಚಿವರಿಗೂ ವರದಿ...

Latest news

- Advertisement -spot_img