- Advertisement -spot_img

TAG

karnataka

ಭಿನ್ನಾಭಿಪ್ರಾಯಗಳ ನಡುವೆಯೂ, ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಪಶ್ಚಿಮ ಬಂಗಾಳಕ್ಕೆ ಪ್ರವೇಶ

INDIA ಮೈತ್ರಿಕೂಟದೊಳಗಿನ ರಾಜಕೀಯ ಭಿನ್ನಾಭಿಪ್ರಾಯದ ನಡುವೆಯೂ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ನ್ಯಾಯ್ ಯಾತ್ರೆ ಗುರುವಾರ ಅಸ್ಸಾಂನಿಂದ ಪಶ್ಚಿಮ ಬಂಗಾಳ ರಾಜ್ಯವನ್ನು ಪ್ರವೇಶಿಸಲಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಪಶ್ಚಿಮ...

ಡಾ. ಅಂಬೇಡ್ಕರ್ ಪ್ರತಿಮೆಗೆ ಅವಮಾನ; ಫೇಕ್ ವಿಡಿಯೋ ಹರಿದಾಟ

ಕಲಬುರಗಿ ಜಿಲ್ಲೆ ಕೋಟನೂರು (ಡಿ) ಗ್ರಾಮದಲ್ಲಿ ಡಾ.ಅಂಬೇಡ್ಕರ್ ಪ್ರತಿಮೆ ವಿರೂಪಗೊಳಿಸಿರುವ ಹಿನ್ನೆಲೆಯಲ್ಲಿ ಮಂಗಳವಾರ ದಲಿತ ಸಂಘಟನೆಗಳಿಂದ ನಡೆದ ಪ್ರತಿಭಟನೆಯ ಕುರಿತಾಗಿ ಕೆಲವು ಫೇಕ್ ವಿಡಿಯೋಗಳು ಹರಿದಾಡುತ್ತಿವೆ. ಘಟನೆಯ ನಂತರ ನಗರದಲ್ಲಿ ಉಂಟಾದ ಉದ್ವಿಘ್ನತೆಯನ್ನು...

ಬೈಕೆರೆ ನಾಗೇಶ್ ಅವರಿಗೆ ನುಡಿನಮನ

ಇತ್ತೀಚೆಗೆ ನಿಧನರಾದ, ದೆಹಲಿಯ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದ ಬೈಕೆರೆ ನಾಗೇಶ್ ಅವರಿಗೆ ಭಾರತ ಸರ್ಕಾರದ ರಕ್ಷಣಾ ಇಲಾಖೆಯ 515 ಭೂಸೇನಾ ಕಾರ್ಯಗಾರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ನುಡಿನಮನ ಸಲ್ಲಿಸಿದೆ. ವೇದಿಕೆಯ...

ಭಾರತ್ ಜೋಡೋ ನ್ಯಾಯ ಯಾತ್ರೆ | 11 ನೆಯ ದಿನ

"ಹಿಂದೆ ನಮ್ಮ ಸರಕಾರ ಇದ್ದಾಗ, ಮುಖ್ಯಮಂತ್ರಿ ಗೊಗೋಯ್ ಅವರಿಗೆ ಮುಕ್ತ ಸ್ವಾತಂತ್ರ್ತ ನೀಡಿದ್ದೆವು. ಅಸ್ಸಾಂನವರೇ ಅಸ್ಸಾಂ ಅನ್ನು ಆಳುತ್ತಿದ್ದರು. ಈಗ ಹಾಗಲ್ಲ. ಕೇಂದ್ರ ಸರಕಾರ, ಅಮಿತ್ ಶಾ ಹೇಳಿದ ಹಾಗೆ ಇಲ್ಲಿನ ಮುಖ್ಯಮಂತ್ರಿ...

ಉಪನಿಷತ್ತುಗಳ ಧ್ಯಾನ ಎಂತಹುದು?

1 ಬಸವಣ್ಣನವರು ಜ್ಞಾನದ ಬಲದಿಂದ ಅಜ್ಞಾನದ ಕೇಡು ಅಂದಾಗ ಜ್ಞಾನವೆಂಬುದು ಬಿಡುಗಡೆಯ ಪ್ರತೀಕ. ಅಜ್ಞಾನವು ಕತ್ತಲು ಎಂಬುದು ಸಮಾಜಗಳ ಬಹಳ ಹಿಂದಿನ ತಿಳುವಳಿಕೆ. ಭಾರತದ ಜಾತಿ ವ್ಯವಸ್ಥೆಯಲ್ಲಿ ಅಜ್ಞಾನವೂ ಜ್ಞಾನವಾಗಿ ಪರಿಗಣಿತವಾಗುತ್ತಿದೆಯಲ್ಲ ಎಂಬುದೇ ದೊಡ್ಡ...

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ ಅಧಿಕೃತ ಆದೇಶ ಪ್ರಕಟಿಸಿದ ರಾಜ್ಯ ಸರ್ಕಾರ

ರಾಜ್ಯ ಸರ್ಕಾರಿ ನೌಕರರ ( Karnataka Goverment Employees ) ಬಹುದಿನಗಳ ಬೇಡಿಕೆಯಾದ್ದ, ಹೊಸ ಪಿಂಚಣಿ ಯೋಜನೆ ( New Pension Scheme-NPS ) ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವುದಕ್ಕೆ ಸಿಎಂ...

ಭಕ್ತಿ ಭಾವಾವೇಶದ ಅಡ್ಡಪರಿಣಾಮಗಳು

ಅಯೋಧ್ಯೆಯಲ್ಲಿ ನಡೆದ ಬಾಲರಾಮ ವಿಗ್ರಹ ಸ್ಥಾಪನೆಗೂ ಹಾಗೂ ಆ ಸಂಭ್ರಮದ ನೆಪದಲ್ಲಿ ದೇಶದ ಅಲ್ಲಲ್ಲಿ ನಡೆದ ಕೆಲವು ದುಷ್ಕೃತ್ಯಗಳಿಗೂ ಸಂಬಂಧವಿದೆ. ರಾಮಮಂದಿರ ಉದ್ಘಾಟನೆ ಎನ್ನುವುದು ರಾಮಭಕ್ತರಲ್ಲಿ ಭಾವತೀವ್ರತೆಯನ್ನು ಅತಿಯಾಗಿ ಪ್ರಚೋದಿಸಿದ್ದಂತೂ ಸುಳ್ಳಲ್ಲ. ಭಾವಪ್ರಚೋದನೆಗೊಳಗಾದ...

ದೀನದಲಿತರ ಧ್ವನಿಯಾಗಿದ್ದ ಮಾಜಿ ಸಿಎಂ ದೇವರಾಜ ಅರಸು ಅವರಿಗೆ ಭಾರತ ರತ್ನ ಯಾವಾಗ? : ಡಿಕೆಶಿ

ಬಿಹಾರದ ಎರಡು ಬಾರಿಯ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿ ನೀಡಲು ನಿರ್ಧಾರ ಸ್ವಾಗತಾರ್ಹ ಆದರೆ ಕರ್ನಾಟಕ ದೀನದಲಿತರ ದ್ವನಿಯಾಗಿದ್ದ ಕರ್ನಾಟಕ ಮಾಜಿ ಸಿಎಂ ದೇವರಾಜ ಅರಸು...

ತಿಂಗಳ ಕೊನೆಗೆ ಜಾತಿ ಗಣತಿ ವರದಿ ಸ್ವೀಕಾರ : ಫೆಬ್ರವರಿಯ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ!

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾದ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿಯನ್ನು ( ಜಾತಿ ಜನಗಣತಿ ವರದಿ) ಜನವರಿ 31ರೊಳಗಾಗಿ ಸರ್ಕಾರಕ್ಕೆ ಸಲ್ಲಿಸುವುದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು...

ನ್ಯಾಯಯಾತ್ರೆಗೆ ತಡೆ | ಅಸ್ಸಾಂ ಸರ್ಕಾರದ ಕರ್ತವ್ಯ ಲೋಪ: ಸಿಎಂ ಸಿದ್ದರಾಮಯ್ಯ ತೀವ್ರ ಖಂಡನೆ

ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,...

Latest news

- Advertisement -spot_img