ಮೈಸೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೆಸರು ನಿನ್ನೆಯಷ್ಟೆ ಬದಲಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸದಾಗಿ ಜಾರಿಗೆ ಬಂದಿರುವ ಗ್ರೇಟರ್ ಬೆಂಗಳೂರಿಗೆ ಶೀಘ್ರದಲ್ಲೇ ಚುನಾವಣೆ ನಡೆಸುವುದಾಗಿ ಉಪ ಮುಖ್ಯಮಂತ್ರಿ...
ಬೆಂಗಳೂರು: ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ. ಶಾಸಕರು ಮತ್ತು ಅನೇಕ ಸಂಘಸಂಸ್ಥೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಹೈಕೋರ್ಟ್...
ಬೆಂಗಳೂರು: ಬೆಂಗಳೂರಿನ ಹರೇ ಕೃಷ್ಣ ದೇವಸ್ಥಾನ (ಇಸ್ಕಾನ್ ) ಮತ್ತು ಶೈಕ್ಷಣಿಕ ಸಂಕೀರ್ಣದ ಒಡೆತನ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ದೇಗುಲದ ಒಡೆತನ ಬೆಂಗಳೂರು ಇಸ್ಕಾನ್ ಸೊಸೈಟಿಗೆ...
ಬೆಂಗಳೂರು: ಕೊಟ್ಟ ಮಾತಿನಂತೆ ರಾಜ್ಯ ಸರ್ಕಾರ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸರ್ಕಾರಿ...
ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ.
ಕೋಮುವಾದ...
ಪಟನಾ: ದೇಶಾದ್ಯಂತ ಜಾತಿ ಗಣತಿ ನಡೆಯಬೇಕು ಎಂದು ಪ್ರತಿಪಕ್ಷಗಳು ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಿದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ಭಯದಿಂದ ಜನಗಣತಿಯೊಂದಿಗೆ ಜಾತಿಗಣತಿ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ...
ಬೆಂಗಳೂರು: ಕನ್ನಡ ಲೇಖಕಿ, ಅದರಲ್ಲಿಯೂ ಅಲ್ಪಸಂಖ್ಯಾತ ಸಮುದಾಯದ ಹುಟ್ಟು ಹೋರಾಟಗಾರ್ತಿ, ಪ್ರಖರ ಚಿಂತಕಿ, ಲೇಖಕಿ ಬಾನು ಮುಸ್ತಾಕ್ ಎಲ್ಲ ದೃಷ್ಟಿಯಿಂದಲೂ ಬೂಕರ್ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ನಾಡಿನ ಸಾಂಸ್ಕೃತಿಕ ಲೋಕದ ಸಮಸ್ತ ಹಾರೈಕೆ ಅವರ...
ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ...
ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ...
ಶಿವಮೊಗ್ಗ: ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಏರ್ಪಡಿಸಿರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳು ಮೂರು ದಿನಗಳ ಕಾಲ ಹಾಸ್ಟೆಲ್ ಬಿಟ್ಟುಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಕ್ರೀಡಾಕೂಟವು ಇದೇ ತಿಂಗಳ...