ಶಹಾಪುರ : ಬೊಲೆರೋ ಹಾಗೂ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಮದ್ದರಕಿ ಸಮೀಪ...
ಬೆಂಗಳೂರು: ಯುದ್ಧ ಮತ್ತು ಅಹಿಂಸೆಗಳಿಂದ ನಲುಗುತ್ತಿರುವ ಪ್ರಸಕ್ತ ಜಾಗತಿಕ ಸಂದರ್ಭದಲ್ಲಿ ಭಗವಾನ್ ಶ್ರೀ ಮಹಾವೀರರ ಶಾಂತಿ ಸಂದೇಶ ಅತ್ಯಂತ ಅವಶ್ಯಕ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ...
ಮಾಲ್‌ಗಳಲ್ಲಿ ಜೋಡಿಸಿಟ್ಟ ವಸ್ತುಗಳನ್ನು ತಳ್ಳುಗಾಡಿಯಲ್ಲಿ ತುಂಬಿಸಿಕೊಂಡು ಅಥವಾ ಆನ್‌ಲೈನ್ ಮೂಲಕ ಮನೆ ಬಾಗಿಲಿಗೇ ತರಿಸಿಕೊಂಡು ಡಿಜಿಟಲ್ ಪಾವತಿ ಮಾಡುವ ಈ ಹಿತವಲಯಕ್ಕೆ ಬೆಲೆ ಏರಿಕೆ ಬಾಧಿಸುವುದೇ ಇಲ್ಲ. ಇದರ ಪರಿಣಾಮ, ಈ ವರ್ಗಗಳೇ...
ಬೆಂಗಳೂರು: ಗ್ರಾಮಗಳು ಪೋಡಿಮುಕ್ತ ಆಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಹುದ್ದೆಯನ್ನು ಕಾಯಂ ಮಾಡಲು ಗಂಭೀರವಾಗಿ ಚಿಂತನೆ ನಡೆಸಲಾಗಿದ್ದು, ಜತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಳಗಾವಿ : ಗೃಹ ಲಕ್ಷ್ಮೀ ಹಣದ ಸಹಾಯದಿಂದ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಬೆಳಗಾವಿ ಜಿಲ್ಲೆಗೆ 2ನೇ ಸ್ಥಾನ ಪಡೆದಿರುವ ಸವದತ್ತಿ ತಾಲೂಕಿನ ಚಿಕ್ಕೊಪ್ಪ ಗ್ರಾಮದ ಪೃಥ್ವಿ ಹೋಳಿ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ...
ಬೆಂಗಳೂರು: ಭಗವಾನ್ ಬುದ್ಧರ ಜಯಂತಿಯನ್ನು ಪ್ರತಿ ವರ್ಷ ಬುದ್ಧ ಪೌರ್ಣಿಮೆಯಂದು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಸರ್ಕಾರವು ಆದೇಶಿಸಿದೆ.
ಮಹಾವೀರ, ಕನಕದಾಸರು ಮುಂತಾದ ಮಹಾನ್ ದಾರ್ಶನಿಕರ ಜಯಂತಿಗಳನ್ನು ರಾಷ್ಟ್ರೀಯ ಹಬ್ಬಗಳ...
ಬೆಂಗಳೂರು: ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಪ್ರಕರಣ ಕುರಿತು ತನಿಖೆ ನಡೆಸಲು ನಾಗೇಂದ್ರ...
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಅವಕಾಶ ನೀಡುವ ಸಲುವಾಗಿ ಪರೀಕ್ಷೆ 2 ಅನ್ನು ನಡೆಸಲಾಗುತ್ತದೆ. ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟವಾಗಿದೆ....
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಡಾ.ಬಿ.ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಪ್ರಯುಕ್ತ ನೀಡಲಾಗುವ 2023, 2024 ಮತ್ತು 2025ರ ಪ್ರಶಸ್ತಿಗೆ ಸಂಬಂಧಿಸಿದಂತೆ ಅರ್ಹ ಪುರಸ್ಕೃತರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ದಿನಾಂಕ:14.04.2025ರಂದು...
ಅಹಮದಾಬಾದ್: ಯಾರು ಪಕ್ಷದ ಕೆಲಸದಲ್ಲಿ ಸಹಾಯ ಮಾಡಲು ಆಸಕ್ತಿ ಇಲ್ಲದವರು ವಿಶ್ರಾಂತಿ ಪಡೆಯಬಹುದು, ಯಾರು ಪಕ್ಷದ ಜವಾಬ್ದಾರಿಯನ್ನು ನಿರ್ವಹಿಸುವುದಿಲ್ಲವೋ ಅವರು ನಿವೃತ್ತಿ ಪಡೆಯಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖಂಡರಿಗೆ...