ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದು ಅವರ ಈ ಭೇಟಿ ಕುತೂಹಲ ಮೂಡಿಸಿದೆ. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ 11 ಮಂದಿ ಸಾರ್ವಜನಿಕರು ಕಾಲ್ತುಳಿತಕ್ಕೆ...
ಕೋಲಾರ. ಜಿಲ್ಲೆಯ ರಾಷ್ರ್ಟೀಯ ಹೆದ್ದಾರಿಯಲ್ಲಿರುವ ಅಮ್ಮೇರಹಳ್ಳಿ ಕೆರೆಯಲ್ಲಿ ಹದಿನೇಳು ವರುಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ವರದಿಯಾಗಿದೆ. ಈತನನ್ನು ಭರತ್ (17) ಎಂದು ಗುರುತಿಸಲಾಗಿದ್ದು, ಕೊಂಡರಾಜನಹಳ್ಳಿ ಗ್ರಾಮದ ರಾಜು ಹಾಗೂ ಸುಜಾತ ದಂಪತಿಗಳ...
ಬೆಂಗಳೂರು: ಎರಡು ತಿಂಗಳುಗಳಿಂದ ಮಾತನಾಡದೆ ಅಂತರ ಕಾಯ್ದುಕೊಂಡಿದ್ದ ವಿವಾಹಿತ ಮಹಿಳೆಯನ್ನು ಐಟಿ ಉದ್ಯೋಗಿಯೊಬ್ಬ ಹೊಟೇಲ್ ವೊಂದಕ್ಕೆ ಕರೆಯಿಸಿಕೊಂಡು ಆಕೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ...
ನವದೆಹಲಿ: ದೇಶದ ಪ್ರಜಾಪ್ರಭುತ್ವ, ಆರ್ಥಿಕತೆ ಮತ್ತು ಸಾಮಾಜಿಕ ವ್ಯವಸ್ಥೆಗೆ ಅಪಾರ ಹಾನಿ ಮಾಡಿದ್ದೇ ಪ್ರಧಾನಿಯಾಗಿ 11 ವರ್ಷ ಪೂರ್ಣಗೊಳಿಸಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಧನೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ...
ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಈ ಘಟನೆಯಲ್ಲಿ ಗಾಯಗೊಂಡಿರುವ ಎಲ್ಲ 45 ಮಂದಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ....
ಮೈಸೂರು: ಮೂರನೇ ಅವಧಿಯಲ್ಲಿ ಒಂದು ವರ್ಷ ಪೂರ್ಣಗೊಳಿಸರುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು....
ಮಂಗಳೂರು: ಇತ್ತೀಚೆಗೆ ನಡೆಸಿದ ಪುರಾತತ್ತ್ವ ಅನ್ವೇಷಣೆಯ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದ ಕೆರೆಯೊಂದರಲ್ಲಿ ಅಪೂರ್ವವಾದ ಬುದ್ಧನ ಶಿಲ್ಪ ಮತ್ತು ಗುಹಾ ಸಮುಚ್ಚಯಗಳು ಪತ್ತೆಯಾಗಿವೆ ಎಂದು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ...
ಮೈಸೂರು : ಆರ್ ಸಿ ಬಿ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ...
ಬೆಂಗಳೂರು: ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ...
ಗಯಾ(ಬಿಹಾರ): ನಿಮ್ಮ ಹಾಗೆ ನಾನೂ ಕೂಡ ಮದುವೆಯಾಗದೇ ಇರಲು ನಿರ್ಧರಿಸಿದ್ದೇನೆ ಎಂಬ ‘ಪ್ಯಾಡ್ ಗರ್ಲ್’ ಖ್ಯಾತಿಯ ರಿಯಾ ಪಾಸ್ವಾನ್ ಅವರ ಮಾತಿಗೆ ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮುಗುಳ್ನಕ್ಕ...