ಬೆಂಗಳೂರು: ಕೋಲಾರದ ಬಳಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ಮಾಡಿದ್ದೇನೆ ಎಂಬ ಆರೋಪಕ್ಕೆ ಹಿರಿಯ ಕೆಎಎಸ್ ಅಧಿಕಾರಿ, ವಸತಿ ಸಚಿವ ಜಮೀರ್ ಆಹಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫ್ ರಾಜ್ ಖಾನ್ ಅವರು...
ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಇದೇ 30ರವರೆಗೆ ವಿಸ್ತರಿಸಲಾಗಿದೆ.
ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ಮೇ 5ರಿಂದ ಮನೆ ಮನೆ ಸಮೀಕ್ಷೆ ಆರಂಭಗೊಂಡಿತ್ತು....
ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಬಮೂಲ್ ಅಧ್ಯಕ್ಷರೂ ಆಗಿರುವ ಮಾಜಿ ಸಂಸದ ಡಿ. ಕೆ. ಸುರೇಶ್ ಹಾಜರಾಗಿದ್ದಾರೆ.
ಇಡಿ ಕಚೇರಿಗೆ ಹಾಜರಾಗುವುದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ ಅವರು,...
ಕೋಲಾರ: ಜಿಲ್ಲೆಯ ಮುಳಬಾಗಲು ಗ್ರಾಮಾಂತರ ಠಾಣಾ ಪೋಲೀಸರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ಸುಮಾರು 10 ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ಮತ್ತು ಕಾರನ್ನು...
ಬೆಂಗಳೂರು: ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ದಾವಿಸಿದೆ. ರಾಜ್ಯದಲ್ಲಿ ಮಾವಿನ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರವೂ...
ತುಮಕೂರು: ಸಚಿವ ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ,...
ಬೆಂಗಳೂರು: ಗುವಾಹಟಿ–ಚೆನ್ನೈ ಇಂಡಿಗೊ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಜೂ19ರಂದು ಗುರುವಾರ ನಡೆದಿದೆ.
ಇಂಡಿಗೊ ವಿಮಾನ ಗುವಾಹಟಿಯಿಂದ ಚೆನ್ನೈಗೆ ತೆರಳುತ್ತಿತ್ತು....
ತಿರುವನಂತಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಬೇಕು ಎಂದು ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರ ಆಗ್ರಹವನ್ನು ಸಿಪಿಐ (ಎಂ) ಕಟುವಾಗಿ ಟೀಕಿಸಿದೆ. ಪಕ್ಷದ ಮುಖವಾಣಿ ದೇಶಾಭಿಮಾನಿ ಪತ್ರಿಕೆಯಲ್ಲಿ...
ಬೆಂಗಳೂರು: ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಕಾನೂನುಬಾಹಿರವಾಗಿದ್ದು, ಅಪಾಯಕಾರಿಯಾಗಿದೆ. ಇದು ಪ್ರಾದೇಶಿಕ ಶಾಂತಿಗೆ ಧಕ್ಕೆ ತರುವುದಲ್ಲದೇ ಭಾರತದ ಹಿತಾಸಕ್ತಿಗಳ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ...
ಬೆಂಗಳೂರು: ನಾನು ಸತ್ಯ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ಆಳಂದ ಶಾಸಕ ಬಿ. ಆರ್. ಪಾಟೀಲ ಹೇಳಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲೂ ಇಂತಹದ್ದೆಲ್ಲ ನಡೆದಿದೆ ಎಂದೂ ಹೇಳಿದ್ದಾರೆ.
ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ...