ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ನಡೆಯುವಾಗ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟು ಹಲವರು ಗಾಯಗೊಂಡ ದುರಂತಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಈ ಅವಘಡ ಕುರಿತು...
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಆಟಗಾರರಿಗೆ ಸನ್ಮಾನ, ಎರಡು ಕಡೆ...
ಮೈಸೂರು: ಬೆಂಗಳೂರಿನಲ್ಲಿ ಆರ್ ಸಿ ಬಿ ತಂಡದ ಆಟಗಾರರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಮತ್ತು ವಿಜಯೋತ್ಸವ ಸಂದರ್ಭದಲ್ಲಿ ತಪ್ಪುಗಳಾಗಿವೆ. ಸರ್ಕಾರವೂ ಲೋಪವನ್ನು ಒಪ್ಪಿಕೊಂಡಿದೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು...
ಬೆಂಗಳೂರು: ಚಿತ್ರನಟ ಕಮಲ್ ಹಾಸನ್ ಅವರ ಅಭಿನಯದ ತಮಿಳು ಚಿತ್ರ 'ಥಗ್ ಲೈಫ್' ಬಿಡುಗಡೆಯನ್ನು ವಿರೋಧಿಸುವ ಜನರ ಬೆದರಿಕೆಗಳಿಂದ ಚಿತ್ರಮಂದಿರಗಳು ಮತ್ತು ನಾಗರೀಕರನ್ನು ರಕ್ಷಿಸುವಲ್ಲಿ ಸರ್ಕಾರಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ, ಕರ್ನಾಟಕದಲ್ಲಿ ಸಾಂವಿಧಾನಿಕ...
ನಗರದ ಸೌಂದರ್ಯ ವೃದ್ಧಿಯಲ್ಲಿ ನಗರಾರಣ್ಯಗಳ ಪಾತ್ರ ದೊಡ್ಡದು. ಅವುಗಳ ಬಾಷ್ಪವಿಸರ್ಜನೆಯಿಂದ ಹವೆ ತಂಪುಗೊಂಡು ಮನಸ್ಸಿಗೆ ಆಹ್ಲಾದದ ಅನುಭವವಾಗುತ್ತದೆ. ದೈನಂದಿನ ಒತ್ತಡಗಳ ನಡುವೆ ಅವುಗಳ ನೆರಳಿಗಾಶಿಸಿ ಹಮ್ಮಿಕೊಳ್ಳುವ ಪಿಕ್‍ನಿಕ್‍ಗಳಿಂದ ಖುಷಿ ಸಿಗುತ್ತದೆ. ಮುಖ್ಯವಾಗಿ ಮಕ್ಕಳಿಗೆ...
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು...
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ) ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಮಂದಿ...
ಬೆಂಗಳೂರು: ನಾಳೆ ಗುರುವಾರ (ದಿ 05.06.2025)ದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 66ಕೆ.ವಿ ಬಾಣಸವಾಡಿ ಹೆಚ್.ಬಿ.ಆರ್ ಲೈನ್ ಮತ್ತು 66ಕೆ.ವಿ ಬಾಣಸವಾಡಿ-ಐಟಿಐ ಲೈನ್ ಗಳಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ...
ಬೆಂಗಳೂರು: ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ (ಆರ್ ಸಿಬಿ) ಆಟಗಾರರು ಬೆಂಗಳೂರು ನಗರದಲ್ಲಿ ಸಂಭ್ರಮಿಸುತ್ತಿದ್ದಾರೆ. ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು...