- Advertisement -spot_img

TAG

karnataka

ಆಫ್ರಿಕಾದ ಗೂಗಿ: ಬರಹ ಮತ್ತು ಬಂಡಾಯ

ವಸಾಹತು ಆಡಳಿತ ಕಾಲದ ದಾಸ್ಯ, ಹೋರಾಟಗಳನ್ನು ಕಂಡಿದ್ದ ಗೂಗಿ, ವಸಾಹತೋತ್ತರ ಕಾಲದ ಆಫ್ರಿಕನ್ ಆಡಳಿತದ ಭ್ರಷ್ಟಾಚಾರವನ್ನು ಪ್ರತಿಭಟಿಸಿ ಸಂಕಷ್ಟಕ್ಕೊಳಗಾದ. ಆದರೆ ಹಿಮ್ಮೆಟ್ಟದ ಗೂಗಿ ಇತರ ಆಫ್ರಿಕನ್ ಲೇಖಕರಂತೆ ಲಕ್ಷಾಂತರ ಆಫ್ರಿಕನ್ನರ ಹೊಸ ಪ್ರಜ್ಞೆಯನ್ನು...

ಆಪರೇಷನ್​ ಸಿಂಧೂರ: ಪಾಕಿಸ್ತಾನದ 9 ಯುದ್ಧ ವಿಮಾನಗಳು ನಾಶ: ಭಾರತೀಯ ಸೇನಾ ಪಡೆ ಯಶಸ್ಸು

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ದಾಳಿ ನಡೆದ ನಂತರ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ನಡೆದ ಆಪರೇಷನ್​ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 9 ಯುದ್ಧ ವಿಮಾನಗಳು, ಹತ್ತಕ್ಕೂ ಹೆಚ್ಚು ಆತ್ಮಹತ್ಯಾ ಡ್ರೋಣ್​ ಹಾಗೂ...

ಸಂತೆಯಲ್ಲಿ ಕನ್ನಡ ಸಾಹಿತ್ಯ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿನೂತನ ಯೋಜನೆ

ಬೆಂಗಳೂರು: ಶ್ರೀಸಾಮಾನ್ಯರಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸಲು ಕರ್ನಾಟಕ ಸಾಹಿತ್ಯ ಅಕಾಡೆಮಿ ‘ಸಂತೆಯಲ್ಲಿ ಕನ್ನಡ ಸಾಹಿತ್ಯ’ಎಂಬ ವಿನೂತನ ಕಾರ್ಯಕ್ರಮವನ್ನು ರೂಪಿಸಿದೆ. ಕಾರ್ಯಕ್ರಮದ ವಿವರ ಹಂಚಿಕೊಂಡ ಅಕಾಡೆಮಿ ಅಧ್ಯಕ್ಷ ಎಲ್.ಎನ್‌. ಮುಕುಂದರಾಜ್, ಸಾಹಿತ್ಯ ನಗರ ಪ್ರದೇಶಗಳಲ್ಲಿ ಇರುವವರಿಗೆ...

ಇಂದಿರಾ ಕ್ಯಾಂಟೀನ್‌ ನಲ್ಲಿ ಮಾಂಸಾಹಾರ ಪೂರೈಕೆಗೆ ಸರ್ಕಾರ ಚಿಂತನೆ: ಸಚಿವ ರಹೀಂ ಖಾನ್‌

ದಾವಣಗೆರೆ: ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಾಂಸಾಹಾರ ಪೂರೈಕೆ ಮಾಡುವ ಆಲೋಚನೆ ಇದೆ. ಆದರೆ ಈವರೆಗೂ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿಲ್ಲ. ಆರಂಭದಲ್ಲಿ ಮೊಟ್ಟೆ ಪೂರೈಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ಪೌರಾಡಳಿತ ಸಚಿವ ರಹೀಂ...

ಆರ್‌ ಸಿಬಿ ಗೆಲುವಿನ ಎಫೆಕ್ಟ್;‌ ರಾಜ್ಯದಲ್ಲಿ ರೂ. 30.66 ಕೋಟಿ ಮೌಲ್ಯದ ಬಿಯರ್‌ ಮಾರಾಟ

ಬೆಂಗಳೂರು: ಐಪಿಎಲ್‌ ಫೈನಲ್‌ ನಲ್ಲಿ ಅರ್‌ ಸಿಬಿ ಗೆಲುವು ಸಾಧಿಸಿದ್ದಕ್ಕೆ ರಾಜ್ಯದಲ್ಲಿ ಅಭಿಮಾನಿಗಳು ಖಾಲಿ ಮಾಡಿದ ಬಿಯರ್‌ ಎಷ್ಟಿರಬಹುದು? ಒಂದೇ ರಾತ್ರಿಯಲ್ಲಿ ಬರೋಬ್ಬರಿ ರೂ. 30.66 ಕೋಟಿ ಮೌಲ್ಯದ ಬಿಯರ್‌ ಕುಡಿದು ಕುಪ್ಪಳಿಸಿ...

ಜುಲೈ 21ರಿಂದ ಆಗಸ್ಟ್ 12ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ: ಸಚಿವ ಕಿರಣ್ ರಿಜಿಜು

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 21ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.ಪಹಲ್ಗಾಮ್ ನಲ್ಲಿ ಪ್ರವಾಸಿರ ಮೇಲೆ ನಡೆದ ದಾಳಿ ಮತ್ತು ಆಪರೇಷನ್...

ಬೆಂಗಳೂರಿಗೆ ಬಂದಿಳಿದ ಆರ್ ಸಿಬಿ ತಂಡ; ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಅಭಿನಂದನೆ

ಬೆಂಗಳೂರು:  ಐಪಿಎಲ್ 18ನೇ ಆವೃತ್ತಿಯಲ್ಲಿ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಬಂದಿಳಿದಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಆಟಗಾರರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಸ್ವಾಗತಿಸಿದರು. ಆರ್‌...

ಆತಂಕದಲ್ಲಿ ಅಮೆರಿಕದಲ್ಲಿರುವ ಭಾರತೀಯ ವಿದ್ಯಾರ್ಥಿಗಳು; ತುಟಿ ಬಿಚ್ಚದ ಪ್ರಧಾನಿ ಮೋದಿ; ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ವಿದೇಶಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಗೆದುಕೊಂಡಿರುವ  ನಿರ್ಧಾರಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೆಶಾಂಗ ಸಚಿವ ಎಸ್ ಜೈಶಂಕರ್ ಅವರ ಮೌನವನ್ನು ಕಾಂಗ್ರೆಸ್‌...

ಆರ್‌ ಸಿಬಿ ತಂಡಕ್ಕೆ ಇಂದು ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ

ಬೆಂಗಳೂರು: ನಡೆದ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮಣಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್.ಸಿ.ಬಿ) ತಂಡಕ್ಕೆ ಇಂದು ಸಂಜೆ ರಾಜ್ಯ ಸರ್ಕಾರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ...

ಆ.3ಕ್ಕೆ ನೀಟ್ ಪಿಜಿ ಪರೀಕ್ಷೆ; ಸುಪ್ರೀಂಕೊರ್ಟ್‌ ಗೆ ಎನ್‌ ಇ ಬಿ ಅರ್ಜಿ

ನವದೆಹಲಿ: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ‘ನೀಟ್‌ –ಪಿಜಿ’ ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ ಬಿಇ) ನಿರ್ಧರಿಸಿದೆ. ಆಗಸ್ಟ್‌ 3ರಂದು ಒಂದೇ ಪಾಳಿಯಲ್ಲಿ ನಡೆಸಲು ವೇಳಾಪಟ್ಟಿ ಪರಿಷ್ಕರಿಸಲು ಅನುಮತಿ ನೀಡಬೇಕು...

Latest news

- Advertisement -spot_img