- Advertisement -spot_img

TAG

karnataka

ವಿಧಾನ ಪರಿಷತ್ ಸದಸ್ಯರ ನಾಮಕರಣ ಚರ್ಚೆ: ಡಿಕೆ ಶಿವಕುಮಾರ್

ಬಾಗಲಕೋಟೆ: ವಿಧಾನ ಪರಿಷತ್ಗೆ ನಾಲ್ವರು ಸದಸ್ಯರ ನಾಮಕರಣ ಸೇರಿದಂತೆ ಪಕ್ಷದ ವಿವಿಧ ವಿಚಾರಗಳನ್ನು ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಜಿಲ್ಲೆಯ ಜಮಖಂಡಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಕೋಲಾರ ಡಿಸಿಸಿ ಬ್ಯಾಂಕ್‌ ಹಾಗೂ ಕೋಮುಲ್ ಗೆ ಚುನಾವಣೆ ದಿನಾಂಕ ನಿಗದಿ

ಕೋಲಾರ: ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಜಿಲ್ಲಾ ಸಹಕಾರ ಸಂಘದ ಚುನಾವಣೆಗೆ ಕೊನೆಗೂ ಮಹೂರ್ತ ನಿಗಧಿಯಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಡಾ. ರವಿ ಆದೇಶ ಹೊರಡಿಸಿದ್ದಾರೆ. ಅಧಿಸೂಚನೆ ವೇಳಾಪಟ್ಟಿ...

ರಾಜ್ಯ ಪೊಲೀಸರ ಟೋಪಿ ಬದಲಾವಣೆ; ಸ್ಲೋಚ್‌ ಹ್ಯಾಟ್‌ ಗೆ ಬದಲಾಗಿ ಪೀಕ್ ಕ್ಯಾಪ್‌

ಬೆಂಗಳೂರು: ರಾಜ್ಯದ ಹೆಡ್ ಕಾನ್‌ ಸ್ಟೆಬಲ್‌ ಗಳು ಮತ್ತು ಕಾನ್‌ ಸ್ಟೆಬಲ್‌ ಗಳ ತಲೆ  ಸ್ಲೋಚ್‌ ಹ್ಯಾಟ್‌ ಗೆ  ಬದಲಾಗಿ ಪೀಕ್ ಕ್ಯಾಪ್‌  ಗಳು ಅಲಂಕರಿಸಲಿವೆ. ಸ್ಲೋಚ್‌ ಹ್ಯಾಟ್‌ ಅನ್ನು ಬದಲಾಯಿಸುವಂತೆ ಹಲವು...

ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದೇ ಮೊದಲ ಆದ್ಯತೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ...

ವಕ್ಫ್‌ ತಿದ್ದುಪಡಿ ಮಸೂದೆಗೆ ಆಂಧ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ವಿರೋಧ

ವಿಜಯವಾಡ: ವಕ್ಫ್‌ ತಿದ್ದುಪಡಿ ಮಸೂದೆಯು ಮುಸ್ಲಿಮರಿಗೆ ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಉದ್ದೇಶ ಹೊಂದಿದೆ ಎಂದು  ಆಂಧ್ರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷೆ ವೈ.ಎಸ್‌.ಶರ್ಮಿಳಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು ಸಂಸತ್ತಿನಲ್ಲಿ...

ಬಿಜೆಪಿ ರೈತ ವಿರೋಧಿ: ಡಿಕೆ ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸುದ್ದಿಗಾರರ ಜೊತೆ...

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಲು ಪೊಲೀಸರಿಗೆ ಸಹಕಾರ ನೀಡಲು ಸಿದ್ದ: ಸಿ.ಎಂ.ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ ,...

ರಾಜ್ಯದ ಜನತೆಗೆ ಶಾಕ್‌: ಡೀಸೆಲ್‌ ಬೆಲೆ ಲೀ.ಗೆ 2 ರೂ ಏರಿಕೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದರಿಂದ, ಡೀಸೆಲ್...

ಭೂ ಮಸೂದೆಯ ಅನುಷ್ಠಾನಕ್ಕೆ ಅಡಿಪಾಯ ಹಾಕಿದ ಬಿ ಸುಬ್ಬಯ ಶೆಟ್ಟಿ

ಉಳುವವಗೆ ಹೊಲದೊಡೆತನದ ಸೂತ್ರಧಾರಿ, ಬಡ ಅಶಕ್ತ ಶೋಷಿತರ ಪರವಾಗಿದ್ದ ತುಳುನಾಡ ಕಣ್ಮಣಿ,  ಆದರ್ಶ ರಾಜಕಾರಣಿ  ಬಿ ಸುಬ್ಬಯ ಶೆಟ್ಟರು ಈಗ ಚಿರನಿದ್ರೆಗೆ ತೆರಳಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ಮೂರರಂದು ಅವರ ಬೆಂಗಳೂರಿನ ನಿವಾಸದಲ್ಲಿ...

ಗುಜರಾತ್‌ ಪಟಾಕಿ ಗೋದಾಮಿನಲ್ಲಿ ಸ್ಫೋಟ: 18 ಮಂದಿ ಸಾವು

ಪಾಲನ್‌ ಪುರ: ಗುಜರಾತ್‌ ನ ಬನಸ್ಕಾಂತ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿಬ ಭಾರಿ ಸ್ಫೋಟ ಸಂಭವಿಸಿದ್ದು, ಕಟ್ಟಡದ ಸ್ಲ್ಯಾಬ್‌ ಕುಸಿದು 18 ಮಂದಿ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ...

Latest news

- Advertisement -spot_img