ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ...
ಅಧ್ಯಯನದ ಹೆಸರಿನಲ್ಲಿ ಕಾಳಿಂಗಗಳಿಗೆ ಗಾಯ ಮಾಡುವುದರಿಂದ ಅದು ವಾಸಿಯಾಗದೇ ಇರಬಹುದು. ಸೋಂಕು ತಗುಲಬಹುದು. ಕೊನೆಗದು ಪ್ರಾಣಹಾನಿಗೂ ಕಾರಣವಾಗಬಹುದು. ದೇಹದೊಳಗಿನ ಯಂತ್ರ ಅವುಗಳ ಒಳಗೆ ಅನಪೇಕ್ಷಿತ ಬದಲಾವಣೆಗಳಿಗೆ ಕಾರಣವಾಗಲೂ ಬಹುದು - ನಾಗರಾಜ ಕೂವೆ,...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಸಭೆಗೆ ಗೈರು ಹಾಜರಾಗಿರುವ ಬಿಜೆಪಿ ಶಾಸಕರು ಅಭಿವೃದ್ಧಿಯ ವಿರೋಧಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಿಬಿಎ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ...
ಶಿವಮೊಗ್ಗ: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ...
ಬೆಂಗಳೂರು: ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಗಾಂಧಿ ಭವನದಲ್ಲಿ ನಡೆದ "ಹಂಪನಾ- 90" ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ,...
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಇಂದು ಸುಧಾರಣಾ ಪರ ಧರ್ಮಗುರು ಮೌಲಾನ ಡಾ.ಇಮ್ರಾನ್ ಮಸೂದ್ ಅವರನ್ನು ಜಾಮಿಯಾ ಮಸೀದಿಯಲ್ಲಿ ಭೇಟಿ ಮಾಡಿ, ಕನ್ನಡಪರ ವಾತಾವರಣ ನಿರ್ಮಿಸುವ ಬಗ್ಗೆ ಸುದೀರ್ಘ...
ಉಜಿರೆ: ಧರ್ಮಸ್ಥಳದಲ್ಲಿ ನಡೆದ ಅಪರಾಧ ಕೃತ್ಯಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ತಂಡ, ಉಜಿರೆಯ ಖಾಸಗಿ ಕ್ಲಿನಿಕ್ ಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಬಸ್ ನಿಲ್ದಾಣದ...
ಮಂಗಳೂರು: ಮಂಗಳೂರಿನಲ್ಲಿ ಮುಸ್ಲಿಂ ಕ್ಯಾಬ್ ಚಾಲಕರೊಬ್ಬರನ್ನು ಮುಸ್ಲಿಂ ಭಯೋತ್ಪಾದಕ ಎಂದು ಅವಹೇಳನ ಮಾಡಿದ್ದ ಆರೋಪದಡಿಯಲ್ಲಿ ಮಲಯಾಳಂ ನಟ ಜಯಕೃಷ್ಣನ್, ಸಂತೋಷ್ ಅಬ್ರಹಾಂ ಮತ್ತು ವಿಮಲ್ ಎಂಬ ಮೂವರನ್ನು ಬಂಧಿಸಲಾಗಿದೆ. ಶುಕ್ರವಾರ ಇವರ ವಿರುದ್ಧ ಉರ್ವ...
ಬೆಂಗಳೂರು: ಲಾಲ್ಬಾಗ್ ನ ಅಭಿವೃದ್ಧಿಗೆ ರೂ.10 ಕೋಟಿ ಅನುದಾನವನ್ನು ಗ್ರೇಟರ್ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಟನಲ್ ರಸ್ತೆಗೆ ಲಾಲ್...
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಗೆ ಓರ್ವ ಶಾಲಾ ಬಾಲಕಿ ಬಲಿಯಾಗಿದ್ದಾಳೆ. ರಾಜಾಜಿನಗರದ 1ನೇ ಬ್ಲಾಕ್ ನಲ್ಲಿ ಬಿಎಂಟಿಸಿ ಬಸ್ ಬಸ್ ಹರಿದು ಶಾಲೆಯಿಂದ...