ಬೆಂಗಳೂರು: ನಮ್ಮದೇ ಗಾಡಿ ಫುಲ್ ಇದೆ. ಜೆಡಿಎಸ್ ನ 18 ಶಾಸಕರನ್ನು ಕರೆತಂದು ನಾವೇನು ಮಾಡೋಣ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಓವರ್ ಲೋಡೆಡ್ ಇದ್ದರೂ...
ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ...
ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ನವದೆಹಲಿ: ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ ಅಧ್ಯಕ್ಷರುಗಳ ಸಭೆ ವೇಳೆ ಕೆಪಿಸಿಸಿ ಅಧ್ಯಕ್ಷರೂ...
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಶುಕ್ರವಾರದಿಂದ ಆರು ದಿನಗಳ ಕಾಲ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು ಮತ್ತು ಕೊಡಗು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಶುಕ್ರವಾರದಂದು ಗುಡುಗು...
ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ನೀಡುವ ‘ವರನಟ ಡಾ.ರಾಜ್‌ಕುಮಾರ್ ಪ್ರಶಸ್ತಿ’ಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ರೂ.25 ಸಾವಿರ ನಗದು ಒಳಗೊಂಡಿದೆ. ಕನ್ನಡ ನಾಡು ನುಡಿಗೆ ಅನನ್ಯ ಸೇವೆ ಸಲ್ಲಿಸುತ್ತಿರುವ ನಾಡಿನ...
ಬೆಂಗಳೂರು: ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಗೆ ಸೀಮಿತಗೊಳಿಸಿ ಜಾತಿಗಣತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಎಲ್ಲರೂ ತಮ್ಮ ಹೋರಾಟಗಳನ್ನು ಸ್ಥಗಿತಗೊಳಿಸಿ ಪರಿಶಿಷ್ಟರು...
ಬೆಂಗಳೂರು: ನಾರಾಯಣಪೂರ ಬಸವಸಾಗರ ಜಲಾಶಯದ ಎಡದಂಡೆ ಮತ್ತು ಬಲದಂಡೆ ಕಾಲುವೆಗಳಿಗೆ ಏಪ್ರಿಲ್ 15 ರ ವರೆಗೆ ನೀರು ಹರಿಸಿ ನಾಲೆ ವ್ಯಾಪ್ತಿಯ ರೈತರ ಹಿತ ಕಾಪಾಡಲು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ...
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಸಂಬಂಧ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರಿಗೆ ಸಲ್ಲಿಸಲಾಗಿದ್ದ ಮನವಿಯನ್ನು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಗೆ...
ಫೈನಾನ್ಸ್ ವ್ಯವಸ್ಥೆ ಮಹಿಳೆಯರ, ಮಾನಸಿಕ, ಸಾಮಾಜಿಕ ಸ್ಥಿತಿಯನ್ನು ತೀರಾ ಕೆಳಮಟ್ಟಕ್ಕೆ ಇಳಿಯುವಂತೆ ಮಾಡಿರುವುದು ಎಲ್ಲರ ಗಮನಕ್ಕೂ ಬಂದಿದೆ. ಮಹಿಳೆ ದಿನ ಪೂರ್ತಿ ದುಡಿದು, ಅಥವಾ ನಾಲ್ಕು ಗೋಡೆಯೊಳಗೆ ಇದ್ದಂತಹ ಹೆಣ್ಣುಮಕ್ಕಳು ಒಂದೆಡೆ ಸೇರಿ,...