ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಬಿಜೆಪಿ ಮುಖಂಡ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಶ್ವಾನಕ್ಕೆ ಹೋಲಿಸಿದ ಮೇಲ್ಮನೆ...
ಬೆಂಗಳೂರು : ಅತಿವೃಷ್ಠಿಯಿಂದ ಉಂಟಾಗುವ ಪ್ರವಾಹ ಮತ್ತು ಅದರಿಂದಾಗುವ ಇತರೆ ಸಮಸ್ಯೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜೊತೆಗೆ ತ್ವರಿತವಾಗಿ ಸ್ಪಂದಿಸಿ, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು...
ಬೆಂಗಳೂರು: ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟಿದ್ದಾರೆ. ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ...
ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಹಾರ ಕಾರ್ಯದ ಉಸ್ತುವಾರಿ ನೋಡಿಕೊಳ್ಳುವಂತೆ ಜಿಲ್ಲಾ ಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಳೆಯಿಂದ...
ಬೆಂಗಳೂರು: ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಳಗ್ಗೆ ಹರಿಪ್ರಸಾದ್ ಅವರ ನಿವಾಸಕ್ಕೆ...
ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ ನಡೆಸಿದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277...
ಬೆಂಗಳೂರು: ಕಾರಿನಲ್ಲಿ ಸುತ್ತಾಡಿಸುತ್ತಾ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದೆ ಎಂದು ಕಾಡುಗೋಡಿ ಪೊಲೀಸರು ತಿಳಿಸಿದ್ದಾರೆ. ನೃತ್ಯ ಶಿಕ್ಷಕ ಭಾರತಿ ಕಣ್ಣನ್...
ಬದುಕಿನ ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು ಜನಸಮುದಾಯಕ್ಕೆ ತನ್ನ ಸೇವೆಯನ್ನು ಮಾಡುತ್ತಲೇ ಪಡೆದ ಬುಕರ್ ಪ್ರಶಸ್ತಿ ಭಾನು ಮೇಡಂ ಅವರ ಸಾಹಿತ್ಯಕ್ಕೆ ಸಂದ ಪ್ರಶಸ್ತಿ ಮಾತ್ರವಲ್ಲ ಹೆಣ್ಣನ್ನು ದಮನಿಸುವ ಪುರುಷ ಪ್ರಧಾನ ವ್ಯವಸ್ಥೆ...
ದಕ್ಷಿಣ ಕನ್ನಡ: ತಾಲ್ಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಇಂದು ಯುವಕನೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕೊಳತ್ತಮಜಲು ನಿವಾಸಿ ರಹೀಂ (34) ಎಂಬಾತ ಹತ್ಯೆಯಾದ ವ್ಯಕ್ತಿ. ಕೊಳತ್ತಮಜಲು ನಿವಾಸಿ ರಹೀಂ ವಿವಾಹಿತನಾಗಿದ್ದು, ಇಬ್ಬರು ಮಕ್ಕಳಿದ್ದಾರೆ.
ರಹೀಂ...
ಬೆಂಗಳೂರು: ಖ್ಯಾತ ಚಿತ್ರನಟ ಕಮಲ್ ಹಾಸನ್ ಅವರು ತಮಿಳು ಭಾಷೆಯಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದ್ದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ತಮ್ಮ ನಟನೆಯ ಥಗ್ ಲೈಫ್ ಸಿನಿಮಾ...