ಬೆಂಗಳೂರು: ತಮ್ಮ ಮನೆಗೆ ಬಂದಿದ್ದ ಇಬ್ಬರು ಕೊಲೆಗೆ ಪ್ರಯತ್ನ ನಡೆಸಿದ್ದು, ಅವರನ್ನು ಬಂಧಿಸುವಂತೆ ಸಹಕಾರ ಸಚಿವ ರಾಜಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್...
ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದ್ದಾರೆ.
ಮಧ್ಯಂತರ ವರದಿಯ ಶಿಫಾರಸುಗಳು ಹೀಗಿವೆ:
ಕರ್ನಾಟಕ ರಾಜ್ಯದ...
ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ನೀಡಲಾಗಿದೆ. ಬಸ್ ಮತ್ತು ವಿದ್ಯುತ್ ದರ ಏರಿಕೆ ನಂತರ ನಂದಿನಿ ಹಾಲಿನ ದರವನ್ನೂ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಹಾಲಿನ ದರ ಪ್ರತಿ ಲೀಟರ್...
ಬೆಳಗಾವಿ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ವಿಚಾರವನ್ನು ಮರು ಪರಿಶೀಲನೆ ನಡೆಸುವಂತೆ ಹೈಕಮಾಂಡ್‌ಗೆ ಪತ್ರ ಬರೆಯಲು ನಿರ್ಧರಿಸಿದ್ದೇವೆ. ಈ ಸಂಬಂಧ ಬೆಂಗಳೂರಿನಲ್ಲಿ ನಾಳೆ ಭಿನ್ನಮತೀಯರ ಸಭೆ ನಡೆಯಲಿದೆ ಎಂದು...
ಬೆಂಗಳೂರು: ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಇಂದು ಸರ್ಕಾರಕ್ಕೆ ಸಲ್ಲಿಸಲಾಯಿತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ವರದಿಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಗೆ...
ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ...
ಇನ್ನು ಕುಸಿಯಲಾಗದಷ್ಟು ತಳಮಟ್ಟವನ್ನು ತಲುಪಿರುವ ರಾಜ್ಯ ರಾಜಕಾರಣ-ಸಿನೆಮಾ-ಅಧ್ಯಾತ್ಮ ಮತ್ತು ವಿಶಾಲ ಸಮಾಜ, ಈ ಪಾತಾಳದಿಂದ ಹೊರಬಂದರೆ ಸಾಕಾಗಿದೆ. ಇಲ್ಲವಾದರೆ ವರ್ತಮಾನವೂ ನಮ್ಮನ್ನು ಕ್ಷಮಿಸುವುದಿಲ್ಲ, ಭವಿಷ್ಯದ ತಲೆಮಾರು ನೆನಪಿಸಿಕೊಳ್ಳುವುದೂ ಇಲ್ಲ. ಈ ಕನಿಷ್ಠ ಎಚ್ಚರಿಕೆಯಾದರೂ...
ರಾಜಕೀಯ, ಆರ್ಥಿಕ, ಭಾಷಿಕ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜನರೇ ಜನರನ್ನು ಕೊಂದು ಅಧಿಕಾರ ಪಡೆಯುವ ಕಾಲದಲ್ಲಿ ಸಾಯಲಿಕ್ಕೆ ಬಂದವರನ್ನು ಬದುಕಿಸಿ ಮಾನವೀಯತೆ ಮೆರೆಯುವ ವೈದ್ಯರು ಸದಾ ಕಾಲಕ್ಕೂ ಸ್ಮರಣೀಯರು. ಕನ್ನಡಿಗ ವೈದ್ಯರನ್ನು ಕಂಡಾಗಲೆಲ್ಲಾ...
ಬೆಂಗಳೂರು: ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆ ಅಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಪಕ್ಷ ನೀಡಿರುವ ನೋಟೀಸ್‌ಗೆ 74 ಗಂಟೆಗಳಲ್ಲಿ ಉತ್ತರ ನೀಡುತ್ತೇನೆ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ ಆರ್ ಟಿಸಿ) ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಮಾರ್ಚ್ 30ರಂದು ಚಂದ್ರಮಾನ ಯುಗಾದಿ,...