ಮಣಿಪುರವಾಯಿತು, ಈಗ ಮಹಾರಾಷ್ಟ್ರದ ನಾಗ್ಪುರಕ್ಕೆ ಬೆಂಕಿ ಬಿದ್ದಿದೆ. 425 ವರುಷಗಳ ಹಿಂದೆ ಸತ್ತು ಮಣ್ಣಿನಲ್ಲಿ ಮಣ್ಣಾಗಿ ಹೋದ ಮೊಘಲ್ ಸುಲ್ತಾನ ಔರಂಗಜೇಬನ ಸಮಾಧಿಗಾಗಿ ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಕ್ಕೆ ಇಳಿದಿದ್ದಾರೆ ಎಂದರೆ ನಮ್ಮ ದೇಶ...
ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಹೆತ್ತ ಹಸುಳೆಯನ್ನೇ ಕೊಲೆ ಮಾಡಿದ ಪ್ರಕರಣ ಪತ್ತೆ ಮಾಡಿದ ಪೊಲೀಸರು, ಪ್ರೇಮಿಗಳನ್ನು ಬಂಧಿಸಿದ್ದಾರೆ.
ಅಂಬಡಗಟ್ಟಿ ನಿವಾಸಿಗಳಾದ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಹಲಿನ ದರ ಏರಿಕೆ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಸಚಿವರಾದ ಕೆ.ವೆಂಕಟೇಶ್, ಕೆ.ಎನ್.ರಾಜಣ್ಣ ಮತ್ತು ಅಧಿಕಾರಿಗಳು ಬಾಗವಹಿಸಿದ್ದರು.
ಮುಖ್ಯಮಂತ್ರಿ...
ಬೆಂಗಳೂರು: ಸುಲಲಿತ ಉದ್ಯಮ ನೀತಿಗೆ ಸಂಬಂಧಿಸಿದ ಸುಧಾರಣಾ ಕ್ರಮಗಳ ಜಾರಿಗೆ ವೇಗ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಿದೆ.
ಉದ್ದಿಮೆ ಹಾಗೂ ಕೈಗಾರಿಕೆಗಳು ಅನುಸರಿಸಬೇಕಾದ ನಿಯಮಾವಳಿಗಳ ಸಂಖ್ಯೆ ಕಡಿತಗೊಳಿಸುವ ಮತ್ತು...
ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ...
ಬೆಂಗಳೂರು: ಹೊಸದಾಗಿ ಮೀಟರ್‌ಗಳನ್ನು ಅಳವಡಿಸಿಕೊಳ್ಳುವವರಿಗೆ ಮಾತ್ರ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಹಳೆಯ ಮೀಟರ್ ಇರುವವರಿಗೆ ಬಲವಂತ ಇಲ್ಲ ಎಂದು ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೆಶಕ ಪಂಕಜ್ ಕುಮಾರ್ ಪಾಂಡೆ ಸ್ಪಷ್ಟಪಡಿಸಿದ್ದಾರೆ. ಸ್ಮಾರ್ಟ್ ಮೀಟರ್...
ನವದೆಹಲಿ: ಸರ್ಕಾರಿ ಗುತ್ತಿಗೆಯಲ್ಲಿ ಮಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರ ಕುರಿತು ರಾಜ್ಯಸಭೆಯಲ್ಲಿ ಸೋಮವಾರ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು.
ಭೋಜನ ವಿರಾಮದ ಬಳಿಕ ಕಲಾಪ...
ಮಂಗಳೂರು: ಸದನದ ಘನತೆ ಗೌರವಕ್ಕೆ ಚ್ಯುತಿ ತರುವಂತಹ ನಡವಳಿಕೆ ವಿರುದ್ಧ ಯಾವುದೇ ರೀತಿಯ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ಶಾಸಕರು ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರುವು ಪ್ರವೃತ್ತಿಯನ್ನು...
ಬೆಂಗಳೂರು: ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನಕ್ಕೆ ತಿದ್ದುಪಡಿ ತರುತ್ತೇವೆ ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲು ಡಿ.ಕೆ ಶಿವಕುಮಾರ್ ಅವರು ಸಂವಿಧಾನ...
(ಮಾರ್ಚ್ 25 ರಂದು ಹಾವನೂರು ಅವರ 98 ನೇ ಜನ್ಮದಿನ ಪ್ರಯುಕ್ತ ವಿಶೇಷ ಲೇಖನ)
ನಾಡಿನ ಕಾನೂನು ತಜ್ಞರಲ್ಲಿ ಪ್ರಮುಖರು, ದಕ್ಷಿಣ ಆಫ್ರಿಕಾದ ಸಂವಿಧಾನ ರಚನೆ ಸಲಹಾ ಸಮಿತಿ ಸದಸ್ಯ, ಕನ್ನಡ ನಾಡಿನ ಹಿಂದುಳಿದ...