ಬೆಂಗಳೂರು: ಧರ್ಮಸ್ಥಳ ಗ್ರಾಮದ ಅಸಹಜ ಸಾವುಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಈ ಮಾಸಾಂತ್ಯದೊಳಗೆ ವರದಿ ಸಲ್ಲಿಸಲಿದೆ ಎಂದು ಒಂದು ಕಡೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳುತ್ತಿದ್ದರೆ...
ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವಂತಹ ಕ್ವಾಂಟಮ್ ಸಿಟಿಯಲ್ಲಿ ಸಹಭಾಗಿತ್ವಕ್ಕೆ, ಸ್ವಿಟ್ಜರ್ಲೆಂಡ್ ಕಂಪನಿಗಳು ಹಾಗೂ ಕ್ವಾಂಟಮ್ ಕ್ಷೇತ್ರದ ಸಂಶೋಧನೆಯಲ್ಲಿ ಪ್ರಮುಖವಾಗಿರುವಂತಹ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳನ್ನು ಕುರಿತು ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಜಿ.ಪರಮೇಶ್ವರ್, ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ,...
ಬೆಂಗಳೂರು: ತಮ್ಮ ಪತ್ರದ ಆಧಾರದ ಮೇಲೆ ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ, ಕೊಲೆ, ನಾಪತ್ತೆ, ಅಸಹಜ ಸಾವುಗಳ ಪ್ರಕರಣಗಳ ಸಮಗ್ರ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಿಂದ...
ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ವೋಲ್ವೋ ಬಸ್ ಅಪಘಾತದಲ್ಲಿ 20 ಪ್ರಯಾಣಿಕರು ಅಸುನೀಗಿದ ಹಿನ್ನೆಲೆಯಲ್ಲಿ, ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಎಲ್ಲ ಬಸ್ ಗಳ ಸುರಕ್ಷತೆ ಕುರಿತು ಪರಿಶೀಲನೆ ನಡೆಸುವಂತೆ ಸಚಿವ ರಾಮಲಿಂಗಾರೆಡ್ಡಿ...
ಬೆಂಗಳೂರು: ಬಿ.ಎಚ್.ಇ.ಎಲ್. ಸಂಸ್ಥೆಯ ವತಿಯಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿಯನ್ನು ನಿರಾಕರಿಸಿರುವುದು ಖಂಡನಾರ್ಹವಾಗಿದ್ದು, ಸಂಸ್ಥೆಯ ಆಡಳಿತ ವರ್ಗದ ಧೋರಣೆಯನ್ನು ರಾಜ್ಯ ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.
ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ...
ಒಬ್ಬ ಮನುಷ್ಯನಾಗಿ ಹೇಗೆ ಬದುಕಬೇಕು, ಅಂತ ಕಲಿಸಿಕೊಟ್ಟ ಧೀಮಂತ ನಮ್ಮನ್ನಗಲಿ ಇಂದಿಗೆ ನಾಲ್ಕು ವರ್ಷ. ಅವರನ್ನು ಸ್ಮರಿಸಿ ಮಂಜು ಚಿನ್ಮಯ ಬರೆದ ಬರಹ ಇಲ್ಲಿದೆ.
29 ಅಕ್ಟೋಬರ್ 2021, ಕರ್ನಾಟಕದ ಪಾಲಿಗೆ ಅತ್ಯಂತ ಕರಾಳ...
ಮಂಗಳೂರು: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಜಾಮೀನು ಅರ್ಜಿ ವಿಚಾರಣೆ ನಡೆಸುವಾಗ ತಮ್ಮ ವಾದವನ್ನೂ ಆಲಿಸಬೇಕು ಎಂದು ಈಶ್ವರಿ ಪದ್ಮುಂಜ ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11kV ಪಾಟರಿ ಉಪಕೇಂದ್ರ ವ್ಯಾಪ್ತಿಯಲ್ಲಿ ನಾಳೆ ಗುರುವಾರ 30.10.2025 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...