ಮಡಿಕೇರಿ: ಹನಿ ಟ್ರ್ಯಾಪ್ ಮಾಡುವವರು ಸುಖಾಸುಮ್ಮನೆ ನಿಮ್ಮ ಬಳಿ ಬರುವುದಿಲ್ಲ. ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ. ಇಲ್ಲವಾದರೆ ಅವರು ಸುಮ್ಮನೆ ಹೋಗುತ್ತಾರೆ. ನಿಮ್ಮನ್ನು ಮಾತನಾಡಿಸಲು ಬರುವುದೇ ಇಲ್ಲ ಎಂದು ಉಪ...
ಬೆಂಗಳೂರು: ಮಂಡ್ಯದ ಗಂಡು ಸಿನಿಮಾ ಖ್ಯಾತಿಯ ಹಿರಿಯ ನಿರ್ದೇಶಕ ಎ.ಟಿ.ರಘು ನಿಧನ ಹೊಂದಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ರಘು ಅವರಿಗೆ 72 ವರ್ಷ ವಯಸ್ಸಾಗಿತ್ತು.
ಇವರು 32 ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದು, ಈ ಪೈಕಿ...
ಬೆಂಗಳೂರು: ಮಾರ್ಚ್ 22 ರಂದು ನಡೆಯಲಿರುವ ಬಂದ್ ಗೆ ಹೋಟೆಲ್ ಉದ್ಯಮ ಬೆಂಬಲ ನೀಡುವುದಿಲ್ಲ. ಆದ್ದರಿಂದ ಹೋಟೆಲ್ ಗಳಿಗೆ ಪೊಲೀಸ್ ರಕ್ಷಣೆ ನೀಡಬೇಕು ಎಂದು ರಾಜ್ಯ ಹೋಟೆಲ್ ಗಳ ಸಂಘ ಮನವಿ ಮಾಡಿಕೊಂಡಿದೆ.
ಇತ್ತೀಚೆಗೆ...
ಬೆಂಗಳೂರು: ಡ್ರಗ್ಸ್ ಮಾರಾಟ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಅಪರಾಧಿಗಳಿಗೆ 14 ವರ್ಷ ಜೈಲು ಶಿಕ್ಷೆ ಮತ್ತು 1.5 ಲಕ್ಷ ರೂಪಾಯಿ ದಂಡ ವಿಧಿಸಿ 33 ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದೆ....
ಬೆಂಗಳೂರು: ನಟಿ ಹರ್ಷವರ್ಧಿನಿ ರನ್ಯಾ ರಾವ್ ಅವರು ನಡೆಸಿರುವ ವಹಿವಾಟುಗಳ ಬಗ್ಗೆ ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಮಾಹಿತಿ ಸಂಗ್ರಹಿಸಲು ಮುಂದಾಗಿದೆ.
ರನ್ಯಾ ನಿರ್ದೇಶಕಿಯಾಗಿರುವ ಮೂರು ಕಂಪನಿಗಳನ್ನು ತನಿಖಾ...
ನವದೆಹಲಿ: ಕರ್ನಾಟಕದ ಮಾದರಿಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆ (ಎಸ್‌ಸಿಎಸ್‌ಪಿ/ಟಿಎಸ್‌ಪಿ) ಕಾಯ್ದೆಯನ್ನು ಕೇಂದ್ರದಲ್ಲಿ ಜಾರಿಗೆ ತರುವ ಪ್ರಸ್ತಾವ ಇಲ್ಲ ಎಂದು ಕೇಂದ್ರ ಬುಡಕಟ್ಟು ಖಾತೆಯ ರಾಜ್ಯ ಸಚಿವ ದುರ್ಗಾದಾಸ್ ಉಯಿಕಿ...
ಬೆಂಗಳೂರು: ಕಾವೇರಿ ಆರತಿ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಸ್ಯಾಂಕಿ ಕೆರೆ ಸಮೀಪ ವಾಯುವಿಹಾರ ನಿಷೇಧಿಸಲಾಗಿದೆ. ಶುಕ್ರವಾರ ಮುಂಜಾನೆಯಿಂದ ಶನಿವಾರ ಮುಂಜಾನೆವರೆಗೂ ಪ್ರವೇಶ ನಿಷೇಧಿಸಲಾಗಿದೆ. ವಾಕಿಂಗ್, ಜಾಗಿಂಗ್ ಗೆ ಅವಕಾಶ ಇರುವುದಿಲ್ಲ. ಆದರೆ ಕಾರ್ಯಕ್ರಮದಲ್ಲಿ...
ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಉತ್ತರದ ಮುಖ್ಯಾಂಶಗಳು ಹೀಗಿವೆ.
ಎಸ್‌ಸಿಪಿ ಮತ್ತು ಟಿಎಸ್‌ಪಿ:
ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ನಮ್ಮ ಸರ್ಕಾರ ಈ ಬಾರಿ 42,018 ರೂ.ಗಳನ್ನು ಒದಗಿಸಿದೆ....
ಬೆಂಗಳೂರು:ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು. ಅವರ ಉತ್ತರದ ಪ್ರಮುಖ ಅಂಶಗಳು ಹೀಗಿವೆ. ಅರಗ ಜ್ಞಾನೇಂದ್ರ ರವರು ಆಯವ್ಯಯ ಪುಸ್ತಕದಲ್ಲಿ ಬಂಡವಾಳ ವೆಚ್ಚವನ್ನು ಕೆಲವೆಡೆ 71,336 ಕೋಟಿ ರೂ. ಮತ್ತು...
ಬೆಂಗಳೂರು: ವಿರೋಧ ಪಕ್ಷದವರು ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಮಾತನಾಡುವಾಗ ಎರಡು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಒಂದು, ತೆರಿಗೆ ಸಂಗ್ರಹಣೆ ಸಮರ್ಪಕವಾಗಿಲ್ಲ ಎಂದಾದರೆ ಇನ್ನೊಂದು ಪರೋಕ್ಷವಾಗಿ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಹಣಕಾಸಿನ ಪರಿಸ್ಥಿತಿ ಕ್ಲಿಷ್ಟಕರವಾಗಿದೆ...