Thursday, September 19, 2024
- Advertisement -spot_img

TAG

karnataka

ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಿಡುಮಾಮಿಡಿ ಶ್ರೀ...

ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಲಸಿಕೆ ಅಭಿಯಾನ ಶುರು : ಯಾರಿಗೆಲ್ಲ ಈ ಲಸಿಕೆ?

ರಾಜ್ಯದಲ್ಲಿ ಕೊರೊನಾ ಉಪತಳಿ JN.1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ತಪಾಸಣೆ ಹೆಚ್ಚಾಗ್ತಿದ್ದ ಹಾಗೆ ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗಿದೆ. ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನ ತಪ್ಪಿಸಲು ಮತ್ತೆ ಕೊವಿಡ್...

“ಬದುಕೆಂಬ ಸಾಗರದಲ್ಲೊಂದು ಜೇನಹನಿ”

ಮೆಟ್ರೋ ಟೈಮ್ಸ್‌ -11 ಒಂದಾನೊಂದು ಕಾಲದಲ್ಲಿ ನಿತ್ಯವೂ ರಿಯಾಜ್ ಮಾಡುತ್ತಿದ್ದ ಹುಡುಗಿ ಈಗ ಅಪರೂಪಕ್ಕೂ ಹಾಡುವುದಿಲ್ಲ. ಕಾಲೇಜು ದಿನಗಳಲ್ಲಿ ಚಂದಗೆ ಚಿತ್ರ ಬಿಡಿಸುತ್ತಿದ್ದ ಹುಡುಗನಿಗೀಗ ಬಣ್ಣಗಳ ವಾಸನೆಯೇ ಮರೆತುಹೋಗಿದೆ. ಶಾಪದಂತೆ ಕಾಡುವ ನಿತ್ಯದ ಡ್ರೈವಿಂಗ್,...

“ಕಂಡಿದ್ದು, ಕೇಳಿದ್ದು, ದಕ್ಕಿದ್ದು”

ಮೆಟ್ರೋ ಟೈಮ್ಸ್‌ - 9 ಪಹಾಡ್-ಗಂಜ್ ಎಂದರೆ ಇಂದಿಗೂ ದಿಲ್ಲಿಯ ಬಹುತೇಕರಿಗೆ ಇಕ್ಕಟ್ಟು ಗಲ್ಲಿಗಳು, ಹತ್ತಾರು ಲಾಡ್ಜುಗಳು, ಅಸ್ತವ್ಯಸ್ತ ಎನ್ನಿಸುವ ಪರಿಸರ, ಬಣ್ಣಗೆಟ್ಟ ಗೋಡೆಗಳು... ಇತ್ಯಾದಿಗಳು ಮಾತ್ರ ಕಣ್ಣಮುಂದೆ ಬಂದು ನಿಲ್ಲುತ್ತವೆ. ಮುಖ್ಯರಸ್ತೆಯಾದರೆ ಚಲೇಗಾ...

ಕ್ಷೀಣಿಸುತ್ತಿರುವ ಮಾನವತೆಯ ನಡುವೆ ವಿಶ್ವಮಾನವ ದಿನಾಚರಣೆ

ಇಂದು ವಿಶ್ವಮಾನವ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಮತಿಭ್ರಷ್ಟತೆಗೊಳಗಾಗುತ್ತಿರುವ ಯುವ ಸಮೂಹವನ್ನು ವೈಚಾರಿಕತೆಯ ಹಾದಿಯಲ್ಲಿ ಕರೆದೊಯ್ದು, ವೈಜ್ಞಾನಿಕ ಮನೋಭಾವದ ನೆಲೆಯಲ್ಲಿ ನಿರಂಕುಶಮತಿಗಳನ್ನಾಗಿ ಮಾಡುವ ದೊಡ್ಡ ಜವಾಬ್ದಾರಿ ಈ ಸಮಾಜದ ಮೇಲಿದೆ. ಕುವೆಂಪು ಅವರ ʼವಿಚಾರಕ್ರಾಂತಿʼಯ ಕರೆಯನ್ನು...

“ನೆಟ್ವರ್ಕಿಂಗ್ ಎಂಬ ನವೀನ ತಲಾಶೆ”

ಸುಮ್ಮನೆ ಒಮ್ಮೆ ಯೋಚಿಸಿ ನೋಡಿ. ಈ ಮೀಟಿಂಗ್, ಚಾಟಿಂಗ್, ಈಟಿಂಗ್, ಡೇಟಿಂಗ್, ನೆಟ್ವರ್ಕಿಂಗ್, ಸೋಷಿಯಲೈಸಿಂಗ್ ಗಳ ಮಧ್ಯದಲ್ಲೇ ಬದುಕಿನ ಹಲವು ಸಂಗತಿಗಳು ಅರಳಿಕೊಳ್ಳಬೇಕು. ಒಬ್ಬನಿಗೆ ಹಾಸಿಗೆ ಹಂಚಿಕೊಳ್ಳಲೊಬ್ಬ ಸಂಗಾತಿ ಬೇಕು. ಮತ್ತೊಬ್ಬನಿಗೆ ಬಾಳು...

“ಟ್ರೆಂಡಿಂಗ್ ಕತೆಗಳ ಸುತ್ತಮುತ್ತ…”

ಇಂದು "ಜವಾನ್" ಚಿತ್ರವು ಬಿಡುಗಡೆಯಾದ ನಂತರ ತಲೆಗೆಲ್ಲ ಬ್ಯಾಂಡೇಜು ಸುತ್ತಿಕೊಂಡು ಓಡಾಡುತ್ತಿರುವ ಹುಡುಗರನ್ನು ಕಂಡಾಗ ನನಗೆ ಅಚ್ಚರಿಯಾಗುವುದಿಲ್ಲ. ಏಕೆಂದರೆ ಈ ಬಗೆಯ ಅಭಿಮಾನಿಗಳು ಮೈಕಲ್ ಜಾಕ್ಸನ್-ರಾಜೇಶ್ ಖನ್ನಾರ ಕಾಲದಲ್ಲೂ ಇದ್ದರು. ಒಟ್ಟಿನಲ್ಲಿ ಕಾಲವು...

“ಬೆಡ್ರೂಮಿನಿಂದ ಬೋರ್ಡ್ ರೂಮಿನವರೆಗೆ”

"ನೀವು ಗಾಂಧಿಯಂತೆ ವ್ಯವಹರಿಸುತ್ತೀರಿ. ಇಷ್ಟು ವರ್ಷ ಕೆಲಸ ಮಾಡಿಯೂ ನಿಮಗೆ ಕೆಲಸಗಳನ್ನು ಮಾಡಿಸಿಕೊಳ್ಳುವ ಕಲೆಯು ಕರಗತವಾಗಿಲ್ಲ. ಪ್ರಾಮಾಣಿಕತೆ ಇದ್ದರೆ ಸಾಲದು. ಚಾಲಾಕಿತನವೂ ಇರಬೇಕು. ಯಾರ ಮುಷ್ಟಿಯಲ್ಲಿ ಸಿಕ್ಕಿಹಾಕಿಕೊಂಡರೂ, ಮೈಗೆ ಎಣ್ಣೆ ಹಚ್ಚಿಕೊಂಡ ಪೈಲ್ವಾನನಂತೆ...

“ಒಂದು ಮಿನಿ ಮಳೆಯ ಕಥೆ”

ಪ್ರಕೃತಿಯು ಚಿಕ್ಕದಾಗಿ ಮುನಿಸಿಕೊಂಡಾಗಲೇ ಮಾನವ ನಿರ್ಮಿತ ನಗರಗಳ ಬಣ್ಣಗಳು ಆಗಾಗ ಕಳಚಿಬೀಳುತ್ತವೆ. ʼಸ್ಮಾರ್ಟ್ʼ ಕಿರೀಟವು ಅಚಾನಕ್ಕಾಗಿ ಭಾರವೆನಿಸತೊಡಗುತ್ತದೆ. ಒಟ್ಟಿನಲ್ಲಿ ಮಹಾನಗರಗಳ ಹಣೆಬರಹವೇ ಇಷ್ಟೆಂದು ನಗರವಾಸಿಗಳೆಲ್ಲ ಒಂದಲ್ಲ ಒಂದು ರೀತಿಯಲ್ಲಿ ಒಪ್ಪಿಕೊಂಡುಬಿಟ್ಟಿದ್ದೇವೆ. ಹೀಗಾಗಿ ಹೊಸದಾಗಿ...

ಬದುಕಿನ ಕೊಲಾಜ್‌ ಚಿತ್ರಪಟಗಳು

ಕ್ಯಾಬಿನಲ್ಲಿ ಕೂತು ಪ್ರಯಾಣಿಸುವಾಗಲೂ ನಾವು ಸ್ಮಾರ್ಟ್‍ಫೋನುಗಳಲ್ಲಿ ಮುಳುಗಿರುವ ಪರಿಣಾಮವಾಗಿ ಸುತ್ತಮುತ್ತಲಿನ ಜಗತ್ತನ್ನು ಗಮನಿಸುವ ಅಭ್ಯಾಸವೇ ಹೊರಟುಹೋಗಿದೆ ಎಂದೂ ಅವನು ಹೇಳುತ್ತಿದ್ದ. ಇದು ಬಹುಮಟ್ಟಿಗೆ ಸತ್ಯವೂ ಹೌದು. ನನ್ನನ್ನೂ ಸೇರಿಸಿ! – ʼಮೆಟ್ರೋ ಟೈಮ್ಸ್‌ʼ ಅಂಕಣದಲ್ಲಿ...

Latest news

- Advertisement -spot_img