ಬೆಳಗಾವಿ: ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಿಜೆಪಿ ನಾಯಕರು ರಾಜ್ಯದ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ...
ಬೆಳಗಾವಿ: ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ...
ಬೆಂಗಳೂರು: ಕನ್ನಡ ಮಾತನಾಡುವ ವಿಷಯಕ್ಕೆ ಸಂಬಂಧಿಸಿದಂತೆ ಅನ್ಯ ಭಾಷೆಯ ಯುವಕನೊಬ್ಬ ಬೆಂಗಳೂರಿನಲ್ಲಿ ಆಟೊ ಚಾಲಕನೊಂದಿಗೆ ವಾಗ್ವಾದ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ. ಜತೆಗೆ ಅಟೋ ಚಾಲಕನ ಕನ್ನಡ ಪ್ರೀತಿಗೆ...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ಈಗ ಅಪ್ರಸ್ತುತ. ಈ ಬಗ್ಗೆ ನಾನು ಯಾವುದೇ ಅಭಿಪ್ರಾಯ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
ಬೀದರ್: ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ...
ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು. ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು....
ಖ್ಯಾತ ಕವಯಿತ್ರಿ ಮಮತಾ ಜಿ ಸಾಗರ ಅವರ ’ನಾನು ಎಂದರೆ…ʼ ಕವನಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿ ಅದು ವಿಕೃತ ರೂಪಕ್ಕೆ ತಿರುಗಿರುವುದು ವಿಷಾದನೀಯ. ಇಂತಹ ಹೊತ್ತಿನಲ್ಲಿ ಶಶಿಕಾಂತ ಯಡಹಳ್ಳಿಯವರು ʼಹೆಣ್ಣು...
ಬೆಂಗಳೂರು: ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದ...
ವಿಪರ್ಯಾಸವೆಂದರೆ ಬ್ರಾಹ್ಮಣರು ಯಾವ ಸಮುದಾಯವನ್ನು ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ದೂರವಿಟ್ಟು ಅಸ್ಪೃಶ್ಯತೆ ಆಚರಣೆಯನ್ನು ಜಾರಿಗೆ ತಂದರೋ ಈಗ ಆ ಸಮುದಾಯದ ನಾಯಕರು ರೂಪಿಸಿರುವ ಕಾನೂನು, ಸಂವಿಧಾನದ ಮುಂದೆ ನಿಂತು ತಮ್ಮ ಆತ್ಮಗೌರವ,...
ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಲಭ್ಯ ಕಾರಿಡಾರ್ ಯೋಜನೆಯ ಅನುಷ್ಠಾನ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ರಾಜ್ಯ ಸರ್ಕಾರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಏಳು ಸಚಿವರ...