ಬೆಂಗಳೂರು: ಮುಚ್ಚಿಹೋಗಿರುವ ಚರಂಡಿ ಮತ್ತು ಮ್ಯಾನ್ ಹೋಲ್ ಗಳನ್ನು ಸ್ವಚ್ಚಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 'ಬ್ಯಾಂಡಿಕೂಟ್' ರೋಬೋಟ್ ಎಂಬ ಯಂತ್ರಗಳನ್ನು ಬಳಸಲು ತೀರ್ಮಾನಿಸಿದೆ. ಈ ಆಧುನಿಕ ತಂತ್ರಜ್ಞಾನದ ಸ್ವಚ್ಚತಾ ರೋಬೋಟ್...
ಹೆಗ್ಗಡದೇವನಕೋಟೆ: ಪಾಕಿಸ್ತಾನದ ಮೇಲೆ ನಡೆಸಿದ ಕಾರ್ಯಾಚರಣೆಯ ಕ್ರೆಡಿಟ್ ಸಂಪೂರ್ಣವಾಗಿ ಸೇನೆಗೆ ಮಾತ್ರ ಸಲ್ಲಬೇಕು. ಯಾವ ಪಕ್ಷವೂ ಆ ಗೆಲುವು ನನ್ನದು ಎಂದು ಹಕ್ಕು ಚಲಾಯಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಲ್ಲಿ...
ಬೆಂಗಳೂರು: ಈ ವರ್ಷ ಬೇಸಿಗೆ ಅವಧಿಗೂ ಮುನ್ನ ಬೇಗ ಮುಗಿಯುತ್ತಿದ್ದು, ರಾಜ್ಯದಲ್ಲಿ 5 ದಿನ ಮುಂಚಿತವಾಗಿಯೇ ಮುಂಗಾರು ಆರಂಭವಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರತಿ ವರ್ಷ ಜೂನ್ 1ಕ್ಕೆ ಮಾನ್ಸೂನ್...
ಚೆನ್ನೈ: ಕಾರ್ಯಕ್ರಮವೊಂದರಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ತಮಿಳು ನಟ ವಿಶಾಲ್, ವೇದಿಕೆ ಮೇಲೆ ಅಸ್ವಸ್ಥರಾಗಿ ಕುಸಿದುಬಿದ್ದಿದ್ದಾರೆ. ಅವರು ಕುಸಿದು ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳು ಆತಂಕಗೊಂಡಿದ್ದಾರೆ.
ತಮಿಳುನಾಡಿನ ವಿಲ್ಲುಪುರಂ...
ಉಡುಪಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ರಾಕೇಶ್ ಪೂಜಾರಿ ಅವರು ತಮ್ಮ ಅದ್ಭುತ ಹಾಸ್ಯ ಪ್ರತಿಭೆಯಿಂದ ಗಮನ...
ಇಂದು ವಿಶ್ವ ಅಮ್ಮಂದಿರ ದಿನ
ʼಅಮ್ಮʼ ಎಂಬ ಶಕ್ತಿಯನ್ನು ವೈಭವೀಕರಿಸುವುದು ಅಥವಾ ದೈವಿಕ ಹಂತಕ್ಕೇರಿಸಿ ಪೂಜನೀಯವಾಗಿ ಗೌರವಿಸುವುದು ವ್ಯಕ್ತಿನಿಷ್ಠ ಲಕ್ಷಣ. ಆದರೆ ನಮ್ಮ ಸುತ್ತಲಿನ ಸಮಾಜದಲ್ಲಿ ಅಪೌಷ್ಟಿಕತೆ, ಹಸಿವು, ಬಡತನ, ಜಾತಿ...
ಮಂಗಳೂರು: ನಮ್ಮ ಸಮಾಜದಲ್ಲಿ ಪುರುಷಗಿಂತ ಮಹಿಳೆಯರಲ್ಲಿ ಆರ್ಥಿಕ ಶಿಸ್ತು ಹೆಚ್ಚು. ನೂರು ರೂಪಾಯಿ ಕೊಟ್ಟರೂ ಅಷ್ಟೇ, ಒಂದು ಲಕ್ಷ ರೂಪಾಯಿ ಕೊಟ್ಟರೂ ಅಷ್ಟೇ, ಸಂಸಾರವನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸಿಕೊಂಡು ಹೋಗುವ ಜಾಣ್ಮೆ ಮಹಿಳೆಗಿದೆ...
ಬೆಂಗಳೂರು: ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಈ ನಿಟ್ಟಿನಲ್ಲಿ ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ...
ಬೆಂಗಳೂರು: ಬೆಂಗಳೂರಿನ ಪ್ರಸಿದ್ದ ಉದ್ಯಾನವನ ಕಬ್ಬನ್ ಪಾರ್ಕ್ ನಲ್ಲಿ ಪ್ರತಿದಿನ ಚಟುವಟಿಕೆಗಳು ನಡೆಯುತ್ತಲೇ ಇರುತ್ತವೆ. ವಾಯು ವಿಹಾರದ ಜತೆಗೆ ಸಭೆ, ಚರ್ಚೆ, ಸಂಗೀತ ಚಿತ್ರಕಲೆ ಶೂಟಿಂಗ್, ರೀಲ್ಸ್ ನಡೆಯುತ್ತಿಲೇ ಇರುತ್ತವೆ. ಒಮ್ಮೊಮ್ಮೆ ಇಂತಹ...