- Advertisement -spot_img

TAG

karnataka

ಭಾರತ-ಪಾಕ್‌ ಉದ್ವಿಗ್ನ ಪರಿಸ್ಥಿತಿ; ಕೇಂದ್ರದ ಸೂಚನೆಯಂತೆ ಕ್ರಮ; ಸಚಿವ ಪರಮೇಶ್ವರ್‌

ಬೆಂಗಳೂರು: ಭಾರತ ಪಾಕಿಸ್ತಾನ ನಡುವೆ ಉದ್ವಿಗ್ನತೆ ತಲೆದೋರಿರುವು ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ನೀಡಿರುವ ಸೂಚನೆಗಳನ್ನು ನೀಡಿದೆ. ಆ ಪ್ರಕಾರ ರಾಜ್ಯ ಸರ್ಕಾರವೂ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಇಂದು...

ಕೊಲೆಯಾದವರ ಮನೆಗೆಲ್ಲಾ ಹೋಗಲು ಆಗುವುದಿಲ್ಲ: ಸಚಿವ ದಿನೇಶ್‌ ಗಂಡೂರಾವ್

ಮಂಗಳೂರು: ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದವರ ಮನೆಗಳಿಗೆಲ್ಲಾ ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ನಡೆಯಿತು ಎನ್ನುವುದಷ್ಟೇ ಮುಖ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಮಂಗಳೂರಿನಲ್ಲಿ ಇಂದು...

ಉದ್ವಿಗ್ನ ಪರಿಸ್ಥಿತಿ: ಸಿಎ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು (ಐಸಿಎಐ) ಮೇ 9ರಿಂದ 14ರ ವರೆಗೆ ಹಮ್ಮಿಕೊಂಡಿದ್ದ ಅಂತಿಮ ಸಿಎ, ಸಿಎ ಮಧ್ಯಂತರ (ಇಂಟರ್‌ಮೀಡಿಯೆಟ್‌) ಮತ್ತು ಮೌಲ್ಯಮಾಪನ ಪರೀಕ್ಷೆಯನ್ನು ಮುಂದೂಡಲಾಗಿದೆ. ದೇಶದಲ್ಲಿ ತಲೆದೋರಿರುವ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಈ...

ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ;ಕೆಪಿಸಿಎಲ್ ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

ಬೆಂಗಳೂರು: ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವ್ಯಾಪ್ತಿಗೆ ಒಳಪಡುವ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ...

ಭಾರತ-ಪಾಕ್‌ ಉದ್ವಿಗ್ನ ಪರಿಸ್ಥಿತಿ; ಸುಳ್ಳು ಸುದ್ದಿ ಹರಡಿದರೆ ನಿರ್ದಾಕ್ಷಿಣ್ಯ ಕ್ರಮ

ದಾವಣಗೆರೆ: ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ದಾವಣಗೆರೆ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಎಚ್ಚರಿಕೆ ನೀಡಿದ್ದಾರೆ. ಸದ್ಯ ಭಾರತ,ಪಾಕಿಸ್ತಾನ ಮಧ್ಯೆ ಯುದ್ದದ ಭೀತಿ...

ಸೆ. 8ರಿಂದ ಬೆಂಗಳೂರಿನಲ್ಲಿ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶ: ಯುಟಿ ಖಾದರ್‌

ಮಂಗಳೂರು: ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶವನ್ನು ಸೆಪ್ಟೆಂಬರ್ 8 ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ...

ವಿಮಾನ ನಿಲ್ದಾಣಕ್ಕೆ 3 ಗಂಟೆ ಮುಂಚಿತವಾಗಿ ತಲುಪಿ; ಸೂಚನೆ

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ವಿಮಾನ ಹೊರಡುವ ಸಮಯಕ್ಕಿಂತ ಕನಿಷ್ಠ ಮೂರು ಗಂಟೆ ಮುಂಚಿತವಾಗಿ ವಿಮಾನ ನಿಲ್ದಾಣವನ್ನು ತಲುಪುವಂತೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಮನವಿ...

ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಕಾಂಗ್ರೆಸ್‌ ನಿಂದ ತಿರಂಗಾ ಯಾತ್ರೆ; ಸಿಎಂ ಡಿಸಿಎಂ ಭಾಗಿ

ಬೆಂಗಳೂರು: ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ...

ಬಿಜೆಪಿ ಮುಖಂಡ ಜನಾರ್ಧನ ರೆಡ್ಡಿಗೆ ಮತ್ತೆ ಶಾಕ್;‌ ಶಾಸಕ ಸ್ಥಾನದಿಂದ ಅನರ್ಹ: ಆರು ತಿಂಗಳಲ್ಲಿ ಗಂಗಾವತಿ ಕ್ಷೇತ್ರಕ್ಕೆ ಚುನಾವಣೆ

ಬೆಂಗಳೂರು: ಸಿಬಿಐ ವಿಶೇಷ ಕೋರ್ಟ್‌ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಬಿಜೆಪಿ ಮುಖಂಡ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಅವರನ್ನು...

ಅಣೆಕಟ್ಟುಗಳಿಗೆ ಭದ್ರತೆ ನೀಡಲು ಸರ್ಕಾರ ಸುತ್ತೋಲೆ; ಉಷ್ಣ ವಿದ್ಯುತ್, ಪರಮಾಣು ಸ್ಥಾವರಗಳಿಗೂ ಭದ್ರತೆಗೆ ಸೂಚನೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭದ್ರತೆ ನೀಡಲು ನಿರ್ಧರಿಸಲಾಗಿದೆ. ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಗಳು ಎಲ್ಲಾ ಅಣೆಕಟ್ಟುಗಳ ಇಂಜಿನಿಯರುಗಳಿಗೆ ಅವರು ಭದದ್ರತೆ ಕಲ್ಪಿಸಲು ಸೂಚನೆ ನೀಡಿದ್ದಾರೆ. ತಮ್ಮ ನಿಗಮ ಮತ್ತು...

Latest news

- Advertisement -spot_img