- Advertisement -spot_img

TAG

karnataka

ಅಂಬೇಡ್ಕರ್ ಮತ್ತು ಅಮಿತ್ ಶಾ ಎಂಬ ಯಡವಟ್ಟು!

ಅಮಿತ್ ಶಾ ಸಂಸತ್ ನಲ್ಲಿ ನಿಂತು ಮಾತನಾಡಲು ಅವಕಾಶ ಕೊಟ್ಟಿದ್ದು ಅದೇ ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟ ಆ ಸಂವಿಧಾನ ಎಂಬುದನ್ನು ಈ ಮಹಾನುಭಾವ ಮರೆತುಬಿಟ್ಟಿದ್ದಾರೆ. ಇವರು ಪೂಜಿಸುವ ಆ "ಶ್ರೀರಾಮ"ನನ್ನು ಸೃಷ್ಟಿಸಿದ್ದು;...

ಬೆಂಗಳೂರಿನಲ್ಲಿ ನಾಡಿದ್ದು ಶನಿವಾರ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆವಿಎ ಸಹಕಾರನಗರ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 21.12.2024 (ಶನಿವಾರ) ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ...

ಸಿ. ಟಿ ರವಿ ಅಸಭ್ಯ ಪದ ಬಳಕೆ: ಕ್ರಿಮಿನಲ್ ಅಪರಾಧ: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ : ಬಿಜೆಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ...

ಅಮಿತ್‌ ಶಾ ವಿರುದ್ಧ ಹಕ್ಕು ಚ್ಯುತಿ ಮಂಡಿಸಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಡಿಸೆಂಬರ್ 17ರಂದು ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ  ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನಿಂದಿಸಿದ ಬಿಜೆಪಿ ಸದಸ್ಯ ಸಿ.ಟಿ.ರವಿ; ಕ್ರಮಕ್ಕೆ ಆಗ್ರಹ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ...

ಅಂಬೇಡ್ಕರ್ ಕುರಿತು ಅಮಿತ್‌ ಶಾ ವ್ಯಂಗ್ಯ; ಸಂಘ ಪರಿವಾರ, ಬಿಜೆಪಿ, ಮನುಸ್ಮೃತಿ, ಗೋಳ್ವಾಳ್ಕರ್ ಜನ್ಮ ಜಾಲಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರು ರಾಜ್ಯಸಭೆಯಲ್ಲಿ ಮಾತನಾಡುತ್ತಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ...

ಕಾರಂಜಾ: ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಗುರುವಾರ ಸುವರ್ಣ ಸೌಧದಲ್ಲಿ...

ಮಂಡ್ಯ ಸಾಹಿತ್ಯ ಸಮ್ಮೇಳನ: ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಡ್ಯ: ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ, ನಾಡು ನುಡಿ ಚರ್ಚೆಗಿಂತ ಆಹಾರದ ವಿಷಯವೇ ಪ್ರಧಾನವಾಗಿ ಚರ್ಚೆಯಾಗುತ್ತಿದೆ. ಉದ್ದೇಶಪೂರ್ವಕವಾಗಿ ಮಾಂಸಾಹಾರವನ್ನು ನಿಷೇಧಿಸಲಾಗಿರುವುದು ಮಾಂಸಾಹಾರ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ....

ಅಂಬೇಡ್ಕರ್ ಪ್ರಭೆಯಿಂದ ಕಂಗೊಳಿಸಿದ ವಿಧಾನಸಭೆ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ...

ಜ್ಞಾನಭಾರತಿ ಆವರಣದಲ್ಲಿ ಸರಕು ವಾಹನಗಳ ನಿಷೇಧ

ಬೆಂಗಳೂರು: ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿ ಸರಕು ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಮೈಸೂರು ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸಿಕೊಳ್ಳಲು ಸರಕು ಸಾಗಣೆ ವಾಹನಗಳಾದ ಟಿಪ್ಪರ್ ಲಾರಿ, ಸರಕು ಆಟೋ, ಟೆಂಪೊ, ಮೊದಲಾದ ಸರಕು ಸಾಗಾಣೆ...

Latest news

- Advertisement -spot_img