- Advertisement -spot_img

TAG

karnataka

ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷ; ಐವರ ವಿರುದ್ಧ ಎಫ್‌ ಐಆರ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಡಿಎಂ ಕನ್ಸಲ್ಟೆನ್ಸಿ ವ್ಯವಸ್ಥಾಪಕ ನಿರ್ದೆಶಕ ಚೇತನ್‌ ಸೇರಿದಂತೆ ಐವರ ವಿರುದ್ಧ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ...

ಗೋವಾದಲ್ಲಿ ಬೆಂಗಳೂರು ಮೂಲದ ಯುವಕನ ಬಂಧನ, ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ವಶ

ಬೆಂಗಳೂರು: ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನೊಬ್ಬನನ್ನು ಗೋವಾ ಪೊಲೀಸರು  ಬಂಧಿಸಿ ಈತನ ಬಳಿ ಇದ್ದ 11 ಕೆಜಿ ಗಾಂಜಾವನ್ನು ಪೊಲೀಸರು...

ಐಪಿಎಲ್‌, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ನೀರು: ಡಾ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್‌ ಪಂದ್ಯಾವಳಿ ಸಂಧರ್ಭದಲ್ಲಿ...

ಗ್ರೇಟರ್‌ ಬೆಂಗಳೂರು ವಿಧೇಯಕ ಮಂಡನೆ; ಬಿಬಿಎಂಪಿ ಇಬ್ಭಾಗ ಅನಿವಾರ್ಯ; ಶಿವಕುಮಾರ್‌ ಸಮರ್ಥನೆ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ವಿಭಜಿಸಿ ಏಳು ಪಾಲಿಕೆಗಳನ್ನಾಗಿ ರಚಿಸುವ ಹಾಗೂ ಗ್ರೇಟರ್‌ ಬೆಂಗಳೂರು ಸಮಿತಿ ರಚಿಸುವ ವಿಧೇಯಕವನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌,...

ಮೈಸೂರು ನಗರ ಪಾಲಿಕೆ ಇನ್ನು ʼಬೃಹತ್‌ ಮೈಸೂರು ಮಹಾನಗರ ಪಾಲಿಕೆʼ: ಸಚಿವ ಬೈರತಿ ಸುರೇಶ್‌

ಬೆಂಗಳೂರು:  ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ...

ಬಯೋಮೆಟ್ರಿಕ್‌ ಆಧಾರದಲ್ಲಿ ವೈದ್ಯರಿಗೆ ಸಂಬಳ: ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಯೋಜನೆಗೊಂಡಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರ ಹಾಜರಾತಿಗೆ ಬಯೋ ಮೆಟ್ರಿಕ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ.  ಮುಂದಿನ ದಿನಗಳಲ್ಲಿ ಬಯೋ ಮೆಟ್ರಿಕ್ ಆಧಾರದಲ್ಲಿಯೇ ಸಂಬಳ ಪಾವತಿ ಮಾಡುವ ವ್ಯವಸ್ಥೆ ಜಾರಿಗೊಳಿಸಲು ಉದ್ದೇಶಿಸಿರುವುದಾಗಿ  ವೈದ್ಯಕೀಯ...

ನಟಿ ರನ್ಯಾರಾವ್‌ ಕಂಪನಿಗೆ ಜಮೀನು ಹಸ್ತಾಂತರವಾಗಿಲ್ಲ; ಜಯಚಂದ್ರ ಸ್ಪಷ್ಟನೆ; ರನ್ಯಾಗೆ 15 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಚಿತ್ರನಟಿ ರನ್ಯಾರಾವ್  ಕಂಪನಿಗೆ ಕೆಐಎಡಿಬಿ ಜಮೀನು  ನೋಂದಣಿ ಆಗಿಲ್ಲ ಎಂದು  ದೆಹಲಿ ವಿಶೇಷ ಪ್ರತಿನಿಧಿ ಹಾಗೂ  ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ  ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಮೊಗಸಾಲೆಯಲ್ಲಿ ಟಿ.ವಿ ಮಾಧ್ಯಮದವರಿಗೆ...

ತೆರಿಗೆ ವಿನಾಯಿತಿ ಕೇಳಬೇಡಿ; ನಿತಿನ್‌ ಗಡ್ಕರಿ ಮನವಿ

ನವದೆಹಲಿ: ದೇಶದ ಬಡವರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿರುವುದರಿಂದ  ದೀರ್ಘಕಾಲದವರೆಗೆ ತೆರಿಗೆ ವಿನಾಯಿತಿ ಕೋರಬೇಡಿ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉದ್ದಿಮೆದಾರರಿಗೆ ಮನವಿ ಮಾಡಿಕೊಂಡಿದ್ದಾರೆ. ನವದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಸಾರಿಗೆ...

16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಶಬಾನಾ ಆಜ್ಮಿ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಪುಣ್ಯ ಕ್ಷೇತ್ರಗಳ ಸಮೀಪ ಸೋಪು, ಶ್ಯಾಂಪೂ ಮಾರಾಟ ನಿಷೇಧ: ಸಚಿವ ಖಂಡ್ರೆ

ಬೆಂಗಳೂರು: ರಾಜ್ಯದ ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ 500 ಮಿಟರ್‌ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇಲಾಖೆಯ...

Latest news

- Advertisement -spot_img