- Advertisement -spot_img

TAG

karnataka

16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಶಬಾನಾ ಆಜ್ಮಿ ಜೀವಮಾನ ಸಾಧನೆ ಪ್ರಶಸ್ತಿ ಪ್ರಧಾನ

ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಪುಣ್ಯ ಕ್ಷೇತ್ರಗಳ ಸಮೀಪ ಸೋಪು, ಶ್ಯಾಂಪೂ ಮಾರಾಟ ನಿಷೇಧ: ಸಚಿವ ಖಂಡ್ರೆ

ಬೆಂಗಳೂರು: ರಾಜ್ಯದ ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ 500 ಮಿಟರ್‌ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇಲಾಖೆಯ...

ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷ; ಲಕ್ಷಾಂತರ ರೂ. ವಂಚನೆ, ಐವರ ವಿರುದ್ಧ ಎಫ್‌ ಐಆರ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಡಿಎಂ ಕನ್ಸಲ್ಟೆನ್ಸಿ ವ್ಯವಸ್ಥಾಪಕ ನಿರ್ದೆಶಕ ಚೇತನ್‌ ಸೇರಿದಂತೆ ಐವರ ವಿರುದ್ಧ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ...

ಕೇರಳ: ಮದುವೆಗಳಲ್ಲಿ ನೀರಿನ ಪ್ಲಾಸ್ಟಿಕ್‌ ಬಾಟಲ್‌ ಗಳ ನಿಷೇಧ

ಕೇರಳ: ಕೇರಳ ರಾಜ್ಯದಲ್ಲಿ ನಡೆಯುವ ಮದುವೆಗಳಲ್ಲಿ ಇನ್ನುಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಕೆ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ಆದೇಶ ಹೊರಡಿಸಿದೆ. ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ರಾಜ್ಯದಲ್ಲಿ ಮದುವೆ ಸಮಾರಂಭದಲ್ಲಿ...

ಗೋವಾ: ಬೆಂಗಳೂರು ಮೂಲದ ಯುವಕನ ಬಂಧನ, . 11.6 ಕೋಟಿ ಮೌಲ್ಯದ ಡ್ರಗ್ಸ್  ಜಪ್ತಿ

ಬೆಂಗಳೂರು: ರೂ. 11.6 ಕೋಟಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮೂಲದ 23 ವರ್ಷದ ಯುವಕನೊಬ್ಬನನ್ನು ಗೋವಾ ಪೊಲೀಸರು  ಬಂಧಿಸಿ ಈತನ ಬಳಿ ಇದ್ದ 11 ಕೆಜಿ ಗಾಂಜಾವನ್ನು ಪೊಲೀಸರು...

ಪತ್ರಿಕೋದ್ಯಮ ಇಂದು ದೊಡ್ಡ ಪ್ರಮಾಣದಲ್ಲಿದ್ದರೂ ಸಣ್ಣ ಬದಲಾವಣೆ ಸಾಧ್ಯವಾಗುತ್ತಿಲ್ಲ: ಕೆ.ವಿ.ಪ್ರಭಾಕರ್

ಕೊಪ್ಪಳ: ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ಸಮಾಜದಲ್ಲಿ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ. ಇಂದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಕಾರ್ಯನಿರತ ಪತ್ರಕರ್ತರ...

ಖರ್ಗೆ ನೀಡುವ ಮಾರ್ಗದರ್ಶನದಂತೆ ನಡೆಯುತ್ತೇವೆ: ಡಿಕೆಶಿ

ಮಂಡ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡುವ ಮಾರ್ಗದರ್ಶನದಂತೆ ನಡೆಯುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಜಿಲ್ಲೆಯ ಮಳವಳ್ಳಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದವರು ಕೂಡ ಒಳ್ಳೆಯ ಮಾರ್ಗದರ್ಶನ ನೀಡಿದರೆ ಅದನ್ನೂ...

ಮಹಿಳಾ ದಿನ | ಬಾಧಿತ ಮಹಿಳೆಯರತ್ತ ಕಣ್ಣೆತ್ತಿ ನೋಡೋಣ

ಅರಿವು ಮೂಡಬೇಕಿರುವುದು ಕೇವಲ ತಳಸಮಾಜದಲ್ಲಿ ಅಲ್ಲ. ಆಧುನಿಕತೆಗೆ ತೆರೆದುಕೊಂಡಿರುವ, ನಗರೀಕರಣಕ್ಕೊಳಗಾಗಿರುವ ಹಾಗೂ ತಂತ್ರಜ್ಞಾನಾಧಾರಿತ ಸಂವಹನ ಕ್ಷೇತ್ರವನ್ನು ಪ್ರಭಾವಿಸುವ ಒಂದು ಹಿತವಲಯದ ಸಮಾಜದ ನಡುವೆ ಲಿಂಗ ಸೂಕ್ಷ್ಮತೆ ಮತ್ತು ಸಂವೇದನೆಯ ಅರಿವು ಮೂಡಬೇಕಿದೆ. ಏಕೆಂದರೆ...

ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ: ಹೇಯ ಕೃತ್ಯ ಮರುಕಳಿಸದಂತೆ ಎಚ್ಚರ: ಸಿಎಂ ಭರವಸೆ

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲ್‌ ಮಹಿಳೆ ಹಾಗೂ ಹೋಮ್‌ ಸ್ಟೇ ಒಡತಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ವರದಿಯಾದ...

ಚಿನ್ನ ಕಳ್ಳ ಸಾಗಾಣೆ ಪ್ರಕರಣ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಕುಟುಂಬ ವರ್ಗಕ್ಕೆ ಶಿಷ್ಟಾಚಾರ ಬಂದ್‌

ಬೆಂಗಳೂರು: ಚಿನ್ನ ಕಳ್ಳ ಸಾಗಾಣೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರ ನಿಯಮಗಳನ್ನು ದುರ್ಬಳಕೆ ಮಾಡಲಾಗುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಶಿಷ್ಟಾಚಾರ ನಿಯಮಗಳನ್ನು ಪರಾಮರ್ಶಿಸಲು ರಾಜ್ಯ ಗೃಹ ಇಲಾಖೆ ನಿರ್ಧರಿಸಿದೆ. ಮತ್ತಷ್ಟು ಬಿಗಿಗೊಳಿಸಲಾಗಿದೆ. ವಿಶೇಷವಾಗಿ,...

Latest news

- Advertisement -spot_img