ಬೆಂಗಳೂರು: ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ...
ಈ ದೇಶದ ಭವಿಷ್ಯವಾಗಿರುವ ಯುವಜನತೆಯು ಅಂಬೇಡ್ಕರ್ ಕಟ್ಟಿಕೊಟ್ಟಿರುವ ಪ್ರಬುದ್ಧ ಪ್ರಜಾತಂತ್ರ ಮತ್ತು ನೈಜ ಸಮಾಜವಾದದ ದರ್ಶನವನ್ನು ಗಂಭೀರವಾಗಿ ಅಧ್ಯಯನ ಮಾಡುವ ಅಗತ್ಯವಿದೆ…ಅಂಬೇಡ್ಕರ್ ಅವರ ಜನ್ಮದಿನದ ಸ್ಮರಣೆಗಾಗಿ ಡಾ. ಗಂಗಾಧರಯ್ಯ ಹಿರೇಮಠ ಅವರು ಬರೆದ...
ಬೆಂಗಳೂರು: ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಹುಬ್ಬಳ್ಳಿ: ಮನೆಯ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿರುವ ಭೀಕರ ಕೃತ್ಯ ಭಾನುವಾರ ವಿಜಯನಗರದಲ್ಲಿ ನಡೆದಿದೆ. ಈ ಕೃತ್ಯ ಎಸಗಿದ ಆರೋಪಿ ಬಿಹಾರ ಮೂಲದ ರಿತೇಶ ಕುಮಾರ್ (35)...
ಕೊಪ್ಪಳ: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್. ಕಾಂತರಾಜು ನೇತೃತ್ವದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿ ಬಗ್ಗೆ ವಾಸ್ತವ ಸತ್ಯ ತಿಳಿಯದೆ ಮಾತನಾಡುವುದು ಸರಿಯಲ್ಲ. ಎಲ್ಲಾ ಸಚಿವರಿಗೂ ವರದಿ...
ಬೆಂಗಳೂರು: ಕನ್ನಡ ಸಿನಿಮಾ ರಂಗದ ಹಿರಿಯ ಪೋಷಕ, ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಎರಡು ವಾರಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸೋಮವಾರ ಮುಂಜಾನೆ 2.30ರ ವೇಳೆಗೆ ನಿಧನ...
ಬೆಳಗಾವಿ: ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಯಾಗಿದ್ದು, ಬಿಜೆಪಿ ಮುಖಂಡರು ನಮ್ಮ ಸರ್ಕಾರವನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿ ವಿಮಾನ...
ಸಾಮಾಜಿಕ ನ್ಯಾಯ ಎನ್ನುವುದು ಸುಮ್ಮನೇ ದಕ್ಕುವುದಲ್ಲ, ಅದು ಶೋಷಿತ ಸಮುದಾಯಗಳ ಹಕ್ಕೂ ಆಗಿದೆ. ಕೊಡದೇ ಇದ್ದರೆ ಹೋರಾಟಗಳಿಂದಾದರೂ ಕಿತ್ತುಕೊಳ್ಳಬೇಕಿದೆ. ಜಾತಿಗಣತಿ ಮಂಡನೆಯಾಗುವ ಮುನ್ನವೇ ಖಂಡನೆ ಮಾಡುವ ಜಾತಿಗ್ರಸ್ಥ ಪ್ರಬಲ ಜಾತಿಯ ನಾಯಕರು ಹಾಗೂ...
ರಂಗ ವಿಮರ್ಶೆ
ಯಕ್ಷಗಾನ ವೀಕ್ಷಕರಿಗೆ ಅಶ್ವತ್ಥಾಮನ ಕಥೆ ಅಪರಿಚಿತವೇನಲ್ಲ. ಕನ್ನಡ ಕಾವ್ಯ ಸಾಹಿತ್ಯದಲ್ಲೂ ಕಥೆ ಗೊತ್ತಿದ್ದದ್ದೇ. ಆತನ ವಿಕ್ಷಪ್ತತೆಯ ಎಳೆ ಹಿಡಿದುಕೊಂಡೇ ಯಕ್ಷಗಾನ, ನಾಟಕದ ಕಲಾವಿದರು ವಿವಿಧ ನೆಲೆಗಳಲ್ಲಿ ಅಶ್ವತ್ಥಾಮನನ್ನು ನಿರೂಪಿಸಿದ ಉದಾಹರಣೆಗಳು ನಮ್ಮೆದುರಿಗಿವೆ.
ಈ...