- Advertisement -spot_img

TAG

karnataka

ಐವಿಎಫ್‌ ಮೂಲಕ ತಾಯಿಯಾದ ನಟಿ ಭಾವನಾ; ಅವಳಿ ಮಕ್ಕಳ ನಿರೀಕ್ಷೆಯಲ್ಲಿದ್ದ ತಾಯಿಗೆ ಆಗಿದ್ದೇನು?

ಬೆಂಗಳೂರು: ಚಿತ್ರನಟಿ ಭಾವನಾ ಅವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆದರೆ ಜನಿಸಿದ ಒಂದು ಮಗು ಮೃತಪಟ್ಟಿದ್ದು ಮತ್ತೊಂದು ಮಗು ತಾಯಿ ಆರೋಗ್ಯವಾಗಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಭಾವನಾ...

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ: ಪರಿಹಾರಕ್ಕಾಗಿ ನ್ಯಾಯಾಲಯಕ್ಕೆ ಹೋಗಬೇಡಿ; ಸಿಎಂ ಸಿದ್ದರಾಮಯ್ಯ ಮನವಿ

ವಿಜಯಪುರ: ಕೃಷ್ಣಾ ಮೇಲ್ದಂಡೆ  ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ  ದರ ನಿಗದಿ ಮಾಡಲಾಗುವುದು.  ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ...

ಧರ್ಮಸ್ಥಳ ಪ್ರಕರಣ: ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಂಸದ ಶಶಿಕಾಂತ್ ಸೆಂಥಿಲ್‌‌

ಬೆಂಗಳೂರು: ಧರ್ಮಸ್ಥಳಕ್ಕೆ ಕಳಂಕ ತರುವ ಉದ್ದೇಶದಿಂದ ಪಿತೂರಿ ನಡೆಸಿದ್ದಾರೆ ಎಂದು ತಮ್ಮ ವಿರುದ್ಧ ಆರೋಪ ಮಾಡಿದ್ದ ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಕಾಂಗ್ರೆಸ್‌ ಮುಖಂಡ ಸಂಸದ ಶಶಿಕಾಂತ್ ಸೆಂಥಿಲ್‌...

ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಬಳಕೆ ಹಿನ್ನೆಡೆಯಲ್ಲ; ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಅಭಿಪ್ರಾಯ

ಬೆಂಗಳೂರು: ಚುನಾವಣೆಗಳಲ್ಲಿ ಬ್ಯಾಲೆಟ್‌ ಪೇಪರ್‌ ಬಳಸುವುದು ಪ್ರಜಾಪ್ರಭುತ್ವದ ಅತ್ಯುತ್ತಮ ಪದ್ಧತಿಗಳಲ್ಲಿ ಒಂದಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಅಭಿಪ್ರಾಯಪಟ್ಟಿದ್ದಾರೆ. ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು ವಿದ್ಯುನ್ಮಾನ ಮತಯಂತ್ರಗಳಿಂದ (EVM) ಬ್ಯಾಲೆಟ್ ಮತಪತ್ರಗಳಿಗೆ ಹಿಂತಿರುಗುವುದು...

ಎಸ್‌ ಪಿ.ಯನ್ನು ನಾಯಿಗೆ ಹೋಲಿಸಿದ್ದ ಬಿಜೆಪಿ ಶಾಸಕ ಹರೀಶ್;‌ ವರದಿ ಕೇಳಿದ ಮಹಿಳಾ ಆಯೋಗ

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಅವರನ್ನು ಶ್ವಾನಕ್ಕೆ ಹೋಲಿಸಿ ಮಾತನಾಡಿ ಅವಮಾನಿಸಿದ್ದ ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಹೇಳಿಕೆ ಕುರಿತು ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ...

ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಧರ್ಮ ಸಹಿಷ್ಣತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ "ಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶ" ದಲ್ಲಿ...

ಜಾತಿಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಮನೆಗೆ ಸ್ಟಿಕರ್‌ ಅಂಟಿಸಿದ ಸಿಬ್ಬಂದಿ

ಬೆಂಗಳೂರು: ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದೆ. ಈ ಸಮೀಕ್ಷೆ ಕಾರ್ಯದಲ್ಲಿ ಮೊದಲನೇ ಅಂಗವಾಗಿ ಮನೆ ಪಟ್ಟಿ ಅಂದ್ರೆ ಹೌಸ್...

ಸ್ಥಳೀಯ ಸಂಸ್ಥೆ ಚುನಾವಣೆ: ಬ್ಯಾಲೆಟ್ ಪೇಪರ್ ಬಳಕೆ: ಪ್ರಜಾಪ್ರಭುತ್ವದ ಮರುಸ್ಥಾಪನೆಗೆ ದಿಟ್ಟ ಹೆಜ್ಜೆ: ಸುರ್ಜೇವಾಲ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ ನಡೆಸಲು ಮುಂದಾಗಿರುವ ನಿರ್ಧಾರವನ್ನು ನಾನು...

ಧರ್ಮಸ್ಥಳ ಪ್ರಕರಣದ ಹೆಸರಿನಲ್ಲಿ ಅಸ್ತಿತ್ವಕ್ಕಾಗಿ ಬಿಜೆಪಿ ಬಣಗಳು ಕಿತ್ತಾಡುತ್ತಿವೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಒಂದು ಸೈದ್ಧಾಂತಿಕ ಬದ್ಧತೆ ಇಲ್ಲದೆ ಎಲ್ಲವನ್ನೂ ರಾಜಕೀಯ 'ಲಾಭ'ದ ಲೆಕ್ಕಾಚಾರದಲ್ಲಿ ನೋಡಿದರೆ ಹೇಗಿರುತ್ತದೆ?  ಈ ಬಿಜೆಪಿ ನಾಯಕರ ಬೀದಿ ನಾಟಕಗಳಂತೆ ಇರುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌...

ಜಿಎಸ್‌ ಟಿ: ರಾಜ್ಯಕ್ಕೆ ನೀಡಬೇಕಾದ ನ್ಯಾಯಬದ್ಧ ಪಾಲು ನೀಡಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ತೆರಿಗೆದಾರ ಜನತೆ ಮತ್ತು ವ್ಯಾಪಾರಿ ವರ್ಗದ ಮೇಲಿನ ಆರ್ಥಿಕ ಭಾರ ಮತ್ತು ಅನುಷ್ಠಾನದ ಜಂಜಾಟವನ್ನು ತಗ್ಗಿಸಲು ಅತ್ಯಗತ್ಯವಾಗಿದ್ದ ತೆರಿಗೆ ಸುಧಾರಣೆಯನ್ನು ಜಾರಿಗೆ ತರುವ ಸರಕು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ ನಿರ್ಧಾರವನ್ನು...

Latest news

- Advertisement -spot_img