ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳನ್ನು ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ತನಿಖೆಗೆ ತಾರ್ಕಿಕ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಸುದೀರ್ಘ ಚರ್ಚೆ...
ತುಮಕೂರು: ರಾಜ್ಯಾದ್ಯಂತ ದುಡಿಯುತ್ತಿರುವ ಸುಮಾರು 15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್ ವಿತರಿಸಲು ಉದ್ದೇಶಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಅವರು ನಗರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ವರ್ಗಗಳ...
ಬೆಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲನಿಗೆ ಬೆಂಬಲ ಸೂಚಿಸಿ ಆತನ ಕೃತ್ಯವನ್ನು ಹೊಗಳಿದ್ದ ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಭಾಸ್ಕರ್ ರಾವ್...
ಬೆಂಗಳೂರು: ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳ ಮೇಲಿನ ಶೂ ದಾಳಿಗೆ ಭಾರತ ಕೆರಳಿರುವುದು ನಿಜಾ ಪ್ರಧಾನಿಗಳೇ, ಆದರೆ ಬಿಜೆಪಿಗರು ಯಾಕೆ ಕೆರಳಿ ಕೆಂಡವಾಗಲಿಲ್ಲ? ಬಿಜೆಪಿಗರು ನೀವು ಹೇಳಿದ ಕೆರಳಿ ಕೆಂಡವಾದ ಭಾರತದ...
ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಸನಾತನಿಯ ದುಷ್ಕ್ರತ್ಯವನ್ನು ಖಂಡಿಸಿ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ರಾಜ್ಯದ ವಿವಿಧ ಭಾಗಗಳಲ್ಲೂ ಶೂ ಎಸೆದ ವಕೀಲನ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
ನಗರದಲ್ಲಿಂದು ವಿದ್ಯಾರ್ಥಿ...
ಬೆಂಗಳೂರು: ನಗರ ಪೊಲೀಸರು ಹಾಗೂ ಸಿಸಿಬಿ ಮಾದಕ ದ್ರವ್ಯ ನಿಗ್ರಹ ವಿಭಾಗದ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ 23.84 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ...
ರಾಮನಗರ: ನಿಯಮ ಉಲ್ಲಂಘನೆ ಮೇರೆಗೆ ಬಂದ್ ಆಗಿರುವ ಜಾಲಿವುಡ್ ಸ್ಟುಡಿಯೋಸ್ ಆ್ಯಂಡ್ ಅಡ್ವೆಂಚರ್ಸ್ ಪಾರ್ಕ್ ಆಡಳಿತ ಮಂಡಳಿ ಮುಖ್ಯಸ್ಥರು ಇಂದು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಷರತ್ತುಬದ್ದ ಅನುಮತಿ ನೀಡುವಂತೆ ಮನವಿ ಮಾಡಿಕೊಂಡರು. ಜಾಲಿವುಡ್...
ಬೆಂಗಳೂರು: ಸ್ಥಳೀಯ ಕನ್ನಡಿಗರ ಹಕ್ಕುಗಳನ್ನು ಪೂರ್ಣವಾಗಿ ಅಲಕ್ಷಿಸಿರುವ ಬಿಇಎಲ್ ಸಂಸ್ಥೆಯ ಟ್ರೈನಿ ಇಂಜಿನಿಯರುಗಳ ನೇಮಕಾತಿ ಪ್ರಕ್ರಿಯೆಯನ್ನು ಕೂಡಲೇ ಮರು ಪರಿಶೀಲಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿ ಕೊಡಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಪ್ರತಿದಿನ ಸುಮಾರು 2 ಲಕ್ಷ ಮನೆಗಳ ಸಮೀಕ್ಷೆ ನಡೆಯುತ್ತಿದ್ದು, ಇಂದಿನಿಂದ ದಿನವೊಂದಕ್ಕೆ 3 ಲಕ್ಷ ಮನೆಗಳ ಸಮೀಕ್ಷೆ ನಡೆಸುವ...
ಈ ತನಕ ಹುಡುಗಿಯ ಅಂಗಳದಲ್ಲಿದ್ದ ಪುತ್ತೂರಿನ ಪ್ರೀತಿ, ಮಗು, ದೋಖಾ ಘಟನೆಯ ಚೆಂಡು ಇದೀಗ ಡಿ ಎನ್ ಎ ಸ್ಯಾಂಪಲ್ ಫಲಿತಾಂಶ ಪ್ರಕಟನೆಯ ಬಳಿಕ ಹುಡುಗನ ಅಂಗಳಕ್ಕೆ ಬಂದು ಬಿದ್ದಿದೆ. ಆದರೆ, ಅನೇಕರು...