- Advertisement -spot_img

TAG

karnataka

ರಾಜ್ಯಸಭೆಗೆ ಆಯ್ಕೆ ಮಾಡಲು ಕರ್ನಾಟಕದಿಂದ ಯಾರು ಕಾಣಿಸಲಿಲ್ಲವೇ? : ಟಿ.ಎ. ನಾರಾಯಣಗೌಡ ಪ್ರಶ್ನೆ

ಬೆಂಗಳೂರು : ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಮಾಡಲು ಮೂವರು ಅಭ್ಯರ್ಥಿಗಳಲ್ಲಿ ಪವನ್ ಖೇರಾ ಎಂಬುವವರ ಹೆಸರು ಕಾಣಿಸಿಕೊಂಡಿದೆ. ಈ ಪವನ್ ಖೇರಾ ಯಾರು? ಕರ್ನಾಟಕಕ್ಕೂ ಇವರಿಗೂ ಏನು ಸಂಬಂಧ? ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದಿಂದ...

ರಾಹುಲ್‌ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ  ಖರ್ಗೆ ಸೇರಿದಂತೆ ಮೂವರು ನಾಮಪತ್ರ ಸಲ್ಲಿಕೆ

ಬೆಂಗಳೂರು :  ಕಾಂಗ್ರೆಸ್ ಘೋಷಿಸಿರುವ ಅಭ್ಯರ್ಥಿಗಳ ಈ ಪೈಕಿ ಹಾಲಿ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯದಿಂದ ಮತ್ತೊಮ್ಮೆ ರಾಜ್ಯಸಭೆಗೆ ಕಳುಹಿಸಲು ನಿರ್ಧರಿಸಲಾಗಿದೆ.ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಿಗೆ ರಾಜ್ಯಸಭಾ ಚುನಾವಣೆ...

ಆಹಾರ ಸಾಕು, ಬೇರೆ ಕೊಡಿ… ಈಗ ಕೆ.ಹೆಚ್.‌ ಮುನಿಯಪ್ಪರ ಸರದಿ

ಬೆಂಗಳೂರು : ಆಹಾರ ಇಲಾಖೆ ಸಚಿವನಾಗಿ ಕಾರ್ಯನಿರ್ವಹಿಸಿರುವುದು ಸಾಕು, ಈಗ ಮತ್ತೆ ಅಧಿಕಾರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೆ.ಹೆಚ್.‌ ಮುನಿಯಪ್ಪ ಹೇಳಿದ್ದಾರೆ. ಸಮಾಜ ಕಲ್ಯಾಣ ಅಥವಾ ಕೃಷಿ ಖಾತೆ ನೀಡುವಂತೆ ಮನವಿ ಮಾಡಿದ್ದಾಗಿ...

ವಿಶ್ವ ಪರಿಸರ ದಿನ ವಿಶೇಷ| ಪರಿಸರ: ಪಠ್ಯವಲ್ಲ, ಅನುಭವ

ಯಾವತ್ತೂ ನಾವು ನಿಂತ ನೆಲದ ಪರಿಸರ ಶಿಕ್ಷಣ ಎಂಬುದು ಪಠ್ಯಪುಸ್ತಕದ ಒಂದು ಅಧ್ಯಾಯವಾಗಬಾರದು. ಅದು ಒಂದು ಅನುಭವವಾಗಬೇಕು. ಮಕ್ಕಳು ಮಣ್ಣಿನ ಮೇಲೆ ಕುಳಿತು ಕಲಿಯಬೇಕು. ಕೆರೆಯ ದಂಡೆಯ ಮೇಲೆ ನಿಂತು ನೀರನ್ನು ಅರ್ಥಮಾಡಿಕೊಳ್ಳಬೇಕು....

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ, ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು : ಪೊಲೀಸರು ಪ್ರತಿ ತಾಲ್ಲೂಕಿನಲ್ಲಿ ರೌಡಿಗಳ ನಿಗ್ರಹಕ್ಕೆ ಪ್ರತ್ಯೇಕ ಪಡೆ ರಚಿಸಬೇಕು. ಇವರು ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗದಂತೆ ನೋಡಿಕೊಳ್ಳಬೇಕು. ಹಳೇ ರೌಡಿಗಳು ಹಾಗೂ ಹೊಸದಾಗಿ ಹುಟ್ಟುಕೊಳ್ಳುವ ರೌಡಿಗಳ ಮೇಲೆ ನಿಗಾ ಇಡಬೇಕು...

ಕೇರಳಕ್ಕೆ ಮುಂಗಾರು ಪ್ರವೇಶ : ಕರ್ನಾಟಕದ ಕೆಲ ಭಾಗಗಳಿಗೂ ವಿಸ್ತರಣೆ

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇಂದು ನೈಋತ್ಯ ಮುಂಗಾರು ಕೇರಳಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ. ಇದರೊಂದಿಗೆ ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಸಾಗುವ ನಾಲ್ಕು ತಿಂಗಳ ಮುಂಗಾರು ಹಂಗಾಮು ಆರಂಭವಾಗಿದೆ. ಹವಾಮಾನ ಇಲಾಖೆ ಪ್ರಕಾರ, ...

ಕೆಪಿಸಿಸಿ ಅಧ್ಯಕ್ಷರಾದ ‘ಸೈದ್ಧಾಂತಿಕ ಅಹಿಂದ ಪ್ರಜ್ಞೆ’ ಬಿ.ಕೆ. ಹರಿಪ್ರಸಾದ್!

ಕೆಪಿಸಿಸಿ ಅಧ್ಯಕ್ಷ ಸ್ಥಾನವು ಕೇವಲ ಒಂದು ಹುದ್ದೆಯಲ್ಲ. ಅದು ಕಾಂಗ್ರೆಸ್‌ನ ರಾಜಕೀಯ ದಿಕ್ಕನ್ನು ನಿರ್ಧರಿಸುವ ಸ್ಥಾನ. ಆ ಸ್ಥಾನಕ್ಕೆ ಸೈದ್ಧಾಂತಿಕ ಸ್ಪಷ್ಟತೆ, ಸಾಮಾಜಿಕ ನ್ಯಾಯದ ಬದ್ಧತೆ, ಸಂಘಟನಾ ಅನುಭವ ಮತ್ತು ಆರ್‌ಎಸ್‌ಎಸ್ ರಾಜಕಾರಣದ...

ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ನಾಲ್ವರು ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಜೂನ್ 18ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ತನ್ನ ನಾಲ್ವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ...

ಸಿಎಂ ಡಿ.ಕೆ.ಶಿವಕುಮಾರ್ ಆರ್ಥಿಕ ಸಲಹೆಗಾರರಾಗಿ ಎಲ್.ಕೆ. ಅತೀಕ್

ಬೆಂಗಳೂರು : ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಎಲ್. ಅತೀಕ್ ಅವರನ್ನು ನೇಮಿಸಲಾಗಿದೆ. ಇವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸಮಾನವಾದ ವೇತನ ಮತ್ತು ಭತ್ಯೆಗಳು ನೀಡಲಾಗುತ್ತದೆ. ಜೊತೆಗೆ ಎಲ್.ಕೆ. ಅತೀಕ್...

Latest news

- Advertisement -spot_img