ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ರಾಜ್ಯಪಾಲರ ವಂದನಾ...
ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ...
ಸನ್ಮಾನ್ಯ ಸಭಾಧ್ಯಕ್ಷರೆ,
2025-26ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಲು ನಾನು ಹರ್ಷಿಸುತ್ತೇನೆ.
ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ. ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂಬ ಅರಿವಿನೊಂದಿಗೆ...
ಯಾವ ಅಧುನಿಕ ಯುಗವಿರಲಿ, ಅಂತರಿಕ್ಷದ ಆವಿಷ್ಕಾರಗಳಾದ ಭೂಮಿಗೆ ಮತ್ತೆ ಹಿಂತಿರುಗುವ ರಾಕೆಟ್, ಧಗಧಗಿಸುವ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕುತ್ತಿರುವ ಪಾರ್ಕರ್ ನೌಕೆ, ಇಸ್ರೋದ ಆದಿತ್ಯ ಯೋಜನೆಗಳು ಬಂದರೂ ಹೆಣ್ಣಿನ ಶೋಷಣೆ ಎನ್ನುವುದು ನಿಲ್ಲುತ್ತಿಲ್ಲ....
ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು...
ಬೆಂಗಳೂರು: ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ. 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್...
ಮುಂಬೈ: ಪತ್ರಿಕೆ, ಟಿ.ವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಪರಿಶೀಲಿಸಲು 'ಮಾಧ್ಯಮ ನಿಯಂತ್ರಣ ಕೇಂದ್ರ'ವನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ರೂ.10 ಕೋಟಿ ಮೀಸಲಿಟ್ಟಿದೆ.
ಈ ಕೇಂದ್ರವು ಮುದ್ರಣ ಮತ್ತು ಪ್ರಸಾರ...
ಬೆಂಗಳೂರು: ಪ್ರತಿ ಪ್ರಶ್ನೆಗೆ ಉತ್ತರ ನೀಡಲು ಐದು ಆಯ್ಕೆಗಳನ್ನು ಒಳಗೊಂಡ ಹೊಸ ವಿಧಾನವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.
ಎಂಜಿನಿಯರಿಂಗ್ ಸೇರಿದಂತೆ...
ಬೆಂಗಳೂರು: ಬೆಂಗಳೂರು ನಗರದಲ್ಲಿ ಬ್ಲಾಕ್ ಆ್ಯಂಡ್ ವೈಟ್ ದಂಧೆ ಹೆಸರಿನಲ್ಲಿ ಒಂದು ಕೋಟಿ ರೂ. ರೂ ದರೋಡೆ ಮಾಡಿದ್ದ ಮೂವರು ಆರೋಪಿಗಳನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್, ಅಂಬರೀಶ್ ಹಾಗೂ ಮಾರ್ಟಿನ್ ಎಂಬುವರನ್ನು...
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 8 ಭಾಗಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಎರಡು ಕಡೆ, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ...