- Advertisement -spot_img

TAG

karnataka

ನೈತಿಕತೆಯ ಪಾತಾಳ ಕುಸಿತ ಅವನತಿಯ ಸಂಕೇತ

ಇನ್ನು ಕುಸಿಯಲಾಗದಷ್ಟು ತಳಮಟ್ಟವನ್ನು ತಲುಪಿರುವ ರಾಜ್ಯ ರಾಜಕಾರಣ-ಸಿನೆಮಾ-ಅಧ್ಯಾತ್ಮ ಮತ್ತು ವಿಶಾಲ ಸಮಾಜ, ಈ  ಪಾತಾಳದಿಂದ ಹೊರಬಂದರೆ ಸಾಕಾಗಿದೆ. ಇಲ್ಲವಾದರೆ ವರ್ತಮಾನವೂ ನಮ್ಮನ್ನು ಕ್ಷಮಿಸುವುದಿಲ್ಲ, ಭವಿಷ್ಯದ ತಲೆಮಾರು ನೆನಪಿಸಿಕೊಳ್ಳುವುದೂ ಇಲ್ಲ. ಈ ಕನಿಷ್ಠ ಎಚ್ಚರಿಕೆಯಾದರೂ...

ಕನ್ನಡವನ್ನು ಬೆಳೆಸಲು ವೈದ್ಯರು ಮುಂದಾಗಬೇಕು: ಡಾ.ಪುರುಷೋತ್ತಮ ಬಿಳಿಮಲೆ

ರಾಜಕೀಯ, ಆರ್ಥಿಕ, ಭಾಷಿಕ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜನರೇ ಜನರನ್ನು ಕೊಂದು ಅಧಿಕಾರ ಪಡೆಯುವ ಕಾಲದಲ್ಲಿ ಸಾಯಲಿಕ್ಕೆ ಬಂದವರನ್ನು ಬದುಕಿಸಿ ಮಾನವೀಯತೆ ಮೆರೆಯುವ ವೈದ್ಯರು ಸದಾ ಕಾಲಕ್ಕೂ ಸ್ಮರಣೀಯರು. ಕನ್ನಡಿಗ ವೈದ್ಯರನ್ನು ಕಂಡಾಗಲೆಲ್ಲಾ...

ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್

ಬೆಂಗಳೂರು: ನಾನು ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಪಕ್ಷ ವಿರೋಧಿ ಚಟುವಟಿಕೆ ಅಲ್ಲ ಎಂದು ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ಪಕ್ಷ ನೀಡಿರುವ ನೋಟೀಸ್‌ಗೆ 74 ಗಂಟೆಗಳಲ್ಲಿ ಉತ್ತರ ನೀಡುತ್ತೇನೆ...

ಯುಗಾದಿ, ರಂಜಾನ್​​ ಹಬ್ಬಕ್ಕೆ ಬೆಂಗಳೂರಿನಿಂದ 2000 ವಿಶೇಷ ಬಸ್‌ ವ್ಯವಸ್ಥೆ: ಮಾರ್ಚ್‌ 28 ರಿಂದ 30 ರವರೆಗೆ ಈ ಸೌಲಭ್ಯ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ ಆರ್‌ ಟಿಸಿ) ಯುಗಾದಿ ಹಾಗೂ ರಂಜಾನ್​​ ಹಬ್ಬದ ಪ್ರಯುಕ್ತ 2000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಮಾರ್ಚ್ 30ರಂದು ಚಂದ್ರಮಾನ ಯುಗಾದಿ,...

ಸಚಿವ ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

ಮೈಸೂರು: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೇರಿ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿ ಗೌರವಿಸುತ್ತಿದೆ.‌ ಚಿತ್ರದುರ್ಗದ ಐಡಿಯಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಸಿ.ಎಂ. ಇರ್ಫಾನುಲ್ಲಾ ಷರೀಫ್ ಹಾಗೂ ಕಲಬುರಗಿಯ...

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ: ರಾಹುಲ್‌ ಅಸಮಾಧಾನ

ನವದೆಹಲಿ: ಲೋಕಸಭೆ ಕಲಾಪಗಳನ್ನು ಪ್ರಜಾಪ್ರಭುತ್ವ ವಿರೋಧಿ ವಿಧಾನದಲ್ಲಿ ನಡೆಸಲಾಗುತ್ತಿದ್ದು, ನನಗೆ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಪಾದಿಸಿದ್ದಾರೆ. ಸದನದ ಘನತೆಯನ್ನು ಎತ್ತಿಹಿಡಿಯಲು ಸದಸ್ಯರು ಪಾಲಿಸಬೇಕಾದ ಕಾರ್ಯವಿಧಾನದ ನಿಯಮಗಳನ್ನು...

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಮರಳಿಸಿದ ರಾಜ್ಯಪಾಲರು

ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಅಂಗೀಕಾರದ ಬಳಿಕ ಒಪ್ಪಿಗೆಗಾಗಿ ಕಳುಹಿಸಿದ್ದ ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಸ್ಪಷ್ಟನೆ ಕೇಳಿ ರಾಜ್ಯ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ...

ಶಾಸಕರ ಅಮಾನತು ಸರಿಯಾದ ಕ್ರಮ: ಗೃಹಸಚಿವ ಪರಮೇಶ್ವರ

ಗೋಕರ್ಣ: ವಿಧಾನಸಭೆಯಲ್ಲಿ ಏನು ನಡೆಯಬೇಕು, ಏನು ಮಾತಾಡಬೇಕು ಎಂದು ನಿರ್ಧರಿಸುವುದು ಸಭಾಧ್ಯಕ್ಷರ ಕರ್ತವ್ಯ. ಸದನದ ಘನತೆ, ಗೌರವ, ಮರ್ಯಾದೆ ಕಾಪಾಡುವುದು ಸಭೆಯ ಅಧ್ಯಕ್ಷರ ಕೆಲಸವಾಗಿದ್ದು. ಅದನ್ನು ಅವರು ಸರಿಯಾಗಿ ನಿಭಾಯಿಸಿದ್ದಾರೆ ಎಂದು ಗೃಹ...

ಕನ್ನಡ ಬಾರದ ಬ್ಯಾಂಕ್ ಅಧಿಕಾರಿಗಳು; ಕೋಲಾರ ಗ್ರಾಮೀಣ ಭಾಗದ ಕೆನರಾಬ್ಯಾಂಕ್ ನಲ್ಲಿ ಗ್ರಾಹಕರಿಗೆ 2 ಕೋಟಿ ರೂ. ವಂಚನೆ

ಕೋಲಾರ: ಕೋಲಾರ ತಾಲೂಕಿನ ಮದ್ದೇರಿ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ 2 ಕೋಟಿ ರೂ.ಗಳಿಗೂ ಹೆಚ್ಚಿನ ಹಣದ ಅವ್ಯವಹಾರ ನಡೆದಿದೆ. ಗ್ರಾಹಕರ ಹಣ ಅವರಿಗೆ ತಿಳಿಯದಂತೆ ಮಾಯವಾಗಿದೆ. ಈ ಅವ್ಯವಹಾರಕ್ಕೆ ಬ್ಯಾಂಕ್ ನ...

ರೂ.2 ಲಕ್ಷ ಲಂಚ: ಈಶಾನ್ಯ ಸೆನ್ ಠಾಣೆ ಎಸಿಪಿ, ಎಎಸ್ಐ ಬಂಧನ

ಬೆಂಗಳೂರು: ಖಾಸಗಿ ಕಂಪನಿಯೊಂದರ ವೆಬ್ ಸೈಟ್ ಹ್ಯಾಕಿಂಗ್ (Website Hacing) ಮಾಡಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ರೂ. 2 ಲಕ್ಷ ಪಡೆಯುತ್ತಿದ್ದ ಈಶಾನ್ಯ ವಿಭಾಗದ ಸೆನ್ ಪೊಲೀಸ್ ಠಾಣೆಯ ಎಸಿಪಿ ತನ್ವೀರ್...

Latest news

- Advertisement -spot_img