- Advertisement -spot_img

TAG

karnataka

ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ: ದೂರು ದಾಖಲು

ಬೆಂಗಳೂರು:  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಯಲ್ಲಿ ಉನ್ನತ ಅಧಿಕಾರಿಯೊಬ್ಬರ ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ನಿಂದನೆ ಮಾಡಿದ ಆರೋಪ ಕೇಳಿಬಂದಿದೆ. ತುರ್ತು ಕೆಲಸಕ್ಕೆ ರಜೆ ಹಾಕಿದ ಮಹಿಳಾ ಸಿಬ್ಬಂದಿಗೆ, ನಿನಗೆ...

ಆಂಧ್ರಪ್ರದೇಶ: ಆಶಾ ಕಾರ್ಯಕರ್ತೆಯರ ನಿವೃತ್ತಿ ವಯಸ್ಸು ಹೆಚ್ಚಳ, ವೇತನ ಸಹಿತ ಹೆರಿಗೆ ರಜೆ ಜಾರಿ

ಅಮರಾವತಿ: ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರಿಗೆ (ಆಶಾ) ಗ್ರಾಚ್ಯುಟಿ ಹಾಗೂ ವೇತನ ಸಹಿತ ಹೆರಿಗೆ ರಜೆ ನೀಡುವ ಮಹತ್ವದ ಪ್ರಸ್ತಾವನೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸಹಿ ಹಾಕಿದ್ದಾರೆ. ಆಶಾ ಕಾರ್ಯಕರ್ತೆಯರ...

ಬಿಜೆಪಿ ಅಧಿಕಾರದಲ್ಲಿದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿದ್ದು ಶೂನ್ಯ: ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿಗೆ ಅನುದಾನ ಕೊಟ್ಟಿರುವ ಹೇಳಿಕೆ ಶುದ್ದ ಸುಳ್ಳು. ಬಿಜೆಪಿ ಯಾವುದೇ ಅನುದಾನ ನೀಡಿಲ್ಲ. ಎಚ್. ಡಿ. ಕುಮಾರಸ್ವಾಮಿ ಅವರ ಸರ್ಕಾರ ಇದ್ದಾಗ ಬೆಂಗಳೂರು ಅಭಿವೃದ್ಧಿಗೆ ರೂ. 7...

ಸರ್ಕಾರ ಸುಭದ್ರ, ಊಹಾಪೋಹಗಳಿಗೆ ಉತ್ತರವಿಲ್ಲ: ಸಚಿವ ಎಚ್‌.ಸಿ. ಮಹದೇವಪ್ಪ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು, ಅಂತೆ–ಕಂತೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈಶ ಫೌಂಡೇಶನ್ ಹಮ್ಮಿಕೊಂಡಿದ್ದ ಮಹಾಶಿವರಾತ್ರಿ ಕಾರ್ಯಕ್ರಮಕ್ಕೆ...

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಬಸವರಾಜ ಹೊರಟ್ಟಿ

ಬೆಂಗಳೂರು: ಮಾರ್ಚ್​ 3, ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಕಾಂಗ್ರೆಸ್ ಗೆ ಬಹುಮತ ಇದೆ. ಸಭಾಪತಿ ಸ್ಥಾನ ಕುರಿತು ಕಾಂಗ್ರೆಸ್‌ ಸದಸ್ಯರು ನೋಟೀಸ್ ಕೊಟ್ಟರೆ ರಾಜೀನಾಮೆ ನೀಡಿ ಮನೆಗೆ ಹೋಗುತ್ತೇನೆ ಎಂದು ವಿಧಾನ ಪರಿಷತ್...

ಮಾರ್ಚ್‌ 22 ರಂದು‌ ಕರ್ನಾಟಕ ಬಂದ್; 6,7,8,9ನೇ ತರಗತಿ ಪರೀಕ್ಷೆಗಳು ಮುಂದೂಡುವುದಿಲ್ಲ ಎಂದ ಮಧು ಬಂಗಾರಪ್ಪ

ಬೆಂಗಳೂರು: ಮಾರ್ಚ್‌ 22 ರಂದು‌ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಮಾ.22 ರಂದು 6,7,8,9ನೇ...

ಕೊಳ್ಳೆಗಾಲ: ಭೀಕರ ಅಪಘಾತಕ್ಕೆ ಐವರು ಬಲಿ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಹತ್ತಿರ ಟಿಪ್ಪರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮಂಡ್ಯ  ಮೂಲದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇವರಲ್ಲಿ ಮೂವರು ಪುರುಷರು ಮತ್ತು ಇಬ್ಬರು...

ವಾಣಿಜ್ಯ ಸಿಲಿಂಡರ್​ ಬೆಲೆ 6 ರೂಗಳಷ್ಟು ಹೆಚ್ಚಳ; ಹೋಟೆಲ್‌ ಗಳಲ್ಲಿ ದರ ಏರಿಕೆ ನಿರೀಕ್ಷೆ

ದೆಹಲಿ: 19 ಕೆ.ಜಿ. ವಾಣಿಜ್ಯ ಸಿಲಿಂಡರ್​ ನ ಬೆಲೆ 6 ರೂಗಳಷ್ಟು ಹೆಚ್ಚಿಸಲಾಗಿದೆ. ಇಂದಿನಿಂದಲೇ ಬೆಲೆ ಏರಿಕೆ ಜಾರಿಯಾಗಲಿದೆ.  ಹಬ್ಬ ಮತ್ತು ಮದುವೆಗಳ ಸೀಸನ್‌ ಆರಂಭವಾಗುತ್ತಿದ್ದು, ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಇಂಡಿಯನ್ ಆಯಿಲ್ ಇಂದಿನಿಂದ...

ದ್ವಿಚಕ್ರ ವಾಹನ ಕಳ್ಳತನದಲ್ಲಿ ಶತಕ ಬಾರಿಸಿದ ಆರೋಪಿ ಬಂಧನ; 1.50 ಕೋಟಿ ರೂ. ಬೆಲೆಯ ಬೈಕ್‌ ಗಳ ಜಪ್ತಿ

ಬೆಂಗಳೂರು: ದುಬಾರಿ ಬೆಲೆಯ ಬೈಕ್‌ ಗಳನ್ನೇ ಕಳವು ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೆ ಆರ್‌ ಪುರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈತ ಕದ್ದದ್ದು ಒಂದಲ್ಲ, ಎರಡಲ್ಲ, ಮೂರು ವರ್ಷಗಳಲ್ಲಿ ನೂರು ದ್ವಿಚಕ್ರ ವಾಹನಗಳನ್ನು ಕಳವು...

ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರ ಬಂಧನ; ರೂ.77 ಲಕ್ಷ ಮೌಲ್ಯದ ಡ್ರಗ್ಸ್‌ ಜಪ್ತಿ

ಬೆಂಗಳೂರಿನಲ್ಲಿ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳೂ ಸೇರಿದಂತೆ ಮೂವರನ್ನು ಆಡುಗೋಡಿ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇವರಿಂದ ರೂ.77 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.ನೈಜೀರಿಯಾದ ಪ್ರಜೆಗಳಾದ ಸಾಮ್ರನ್ (25),...

Latest news

- Advertisement -spot_img