- Advertisement -spot_img

TAG

karnataka

ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ ಕಲ್ಪಿಸಲು ಯೋಜನೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ನಾಲ್ಕು ವಿಭಾಗಗಳಲ್ಲಿ ಹೈಟೆಕ್ ಪಂಚಕರ್ಮ ಚಿಕಿತ್ಸೆ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯುರ್ವೇದಿಕ್ ಕಾಲೇಜಿನಲ್ಲಿ ನೂತನ ಹೈಟೆಕ್ ಪಂಚಕರ್ಮ ಕೊಠಿಗಳ ಲೋಕಾರ್ಪಣೆ...

ರಾಜ್ಯಕ್ಕೆ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಆಕ್ರೋಶ

ಬೆಂಗಳೂರು:  ಕರ್ನಾಟಕ ರಾಜ್ಯದಲ್ಲಿ ಹನಿಟ್ರ್ಯಾಪ್‌ ಪರಿಚಯಿಸಿದ್ದೇ ಬಿಜೆಪಿ. ಪಕ್ಷದಲ್ಲಿ ಪ್ರಮುಖ ಸ್ಥಾನದಲ್ಲಿರುವ ಅಪ್ಪ, ಮಕ್ಕಳ ವಿರುದ್ಧ ನಿರಂತರವಾಗಿ ಮಾತನಾಡುವ ಬಿಜೆಪಿ ಶಾಸಕರೊಬ್ಬರಿಗೆ ಸಿ.ಡಿ. ಬಿಡುಗಡೆ ಮಾಡುವ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಆ...

ಅರ್ಜಿ ಆಹ್ವಾನಿಸದೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಚಿಂತನೆ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು:  ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇನ್ನು ಮುಂದೆ ಅರ್ಜಿ‌ಗಳನ್ನು ಆಹ್ವಾನಿಸದೆ, ಸಾಧನೆಯನ್ನು ಗುರುತಿಸಿ ಅರ್ಹರಿಗೆ ಪ್ರಶಸ್ತಿ ನೀಡುವ ಅಗತ್ಯವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ‌...

ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ : ಬೆಳ್ಳಂಬೆಳಗ್ಗೆ ಜೆ ಸಿ ಬಿ ಗಳ ಘರ್ಜನೆ

ಕೋಲಾರ : ಮುಂಜಾನೆ ನಸುಕಿನಿಂದಲೇ ಸುಮಾರು 150 ಕ್ಕೂ ಹೆಚ್ಚು ಅನಧಿಕ್ರತ ಅರಣ್ಯ ಭೂಮಿ ತೆರವು ಕಾರ್ಯಾಚರಣೆಗೆ ಅಧಿಕಾರಿಗಳ ತಂಡ ಮುಂದಾಗಿದ್ದು, ಬೆಳ್ಳಂಬೆಳಗ್ಗೆ ಜೆ ಸಿ ಬಿ ಗಳ ಘರ್ಜನೆ ಶುರುಮಾಡಿಕೊಂಡಿವೆ. ಕೋಲಾರ...

ಹಾಸನದ ಕೃಷಿ ಕಾಲೇಜು ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲೇ ಉಳಿಯಬೇಕ: ಎಚ್.ಡಿ. ರೇವಣ್ಣ

ಹಾಸನ: ಹಾಸನದ ಕೃಷಿ ಕಾಲೇಜು ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲೇ ಉಳಿಯಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿಗಳು ಮತ್ತು ರೈತರು ಸೇರಿಕೊಂಡು ಬೃಹತ್‌ ಹೋರಾಟ ನಡೆಸಬೇಕಾಗುತ್ತದೆ ಎಂದು ಜೆಡಿಎಸ್‌ ಮುಖಂಡ ಶಾಸಕ ಎಚ್.ಡಿ ರೇವಣ್ಣ ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ...

ಅಂತರಿಕ್ಷದಲ್ಲಿ ಹಿಂದೂರಾಷ್ಟ್ರದ ಕಲ್ಪನೆ!!

ಮಣಿಪುರವಾಯಿತು, ಈಗ ಮಹಾರಾಷ್ಟ್ರದ ನಾಗ್ಪುರಕ್ಕೆ ಬೆಂಕಿ ಬಿದ್ದಿದೆ. 425 ವರುಷಗಳ ಹಿಂದೆ ಸತ್ತು ಮಣ್ಣಿನಲ್ಲಿ ಮಣ್ಣಾಗಿ ಹೋದ ಮೊಘಲ್ ಸುಲ್ತಾನ ಔರಂಗಜೇಬನ ಸಮಾಧಿಗಾಗಿ ಒಬ್ಬರನ್ನೊಬ್ಬರು ಕೊಲ್ಲುವ ಮಟ್ಟಕ್ಕೆ ಇಳಿದಿದ್ದಾರೆ ಎಂದರೆ ನಮ್ಮ ದೇಶ...

ಯೂಟ್ಯೂಬ್ ನೋಡಿ ಸ್ವಯಂ ಹೆರಿಗೆ ಮಾಡಿಕೊಂಡ ಬಳಿಕ ಹಸುಳೆ ಕೊಲೆ! ಪ್ರೇಮಿಗಳ ಬಂಧನ

ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಹೆತ್ತ ಹಸುಳೆಯನ್ನೇ ಕೊಲೆ ಮಾಡಿದ ಪ್ರಕರಣ ಪತ್ತೆ ಮಾಡಿದ ಪೊಲೀಸರು, ಪ್ರೇಮಿಗಳನ್ನು ಬಂಧಿಸಿದ್ದಾರೆ. ಅಂಬಡಗಟ್ಟಿ ನಿವಾಸಿಗಳಾದ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್...

ಹಾಲಿನ ದರ ಏರಿಕೆಗೆ ಒಪ್ಪದ ಸಿಎಂ; ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಂತರ ತೀರ್ಮಾನ: ಸಭೆ ನಿರ್ಣಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ಹಲಿನ ದರ ಏರಿಕೆ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ್‌, ಸಚಿವರಾದ ಕೆ.ವೆಂಕಟೇಶ್‌, ಕೆ.ಎನ್.‌ರಾಜಣ್ಣ ಮತ್ತು ಅಧಿಕಾರಿಗಳು ಬಾಗವಹಿಸಿದ್ದರು. ಮುಖ್ಯಮಂತ್ರಿ...

ಸುಲಲಿತ ಉದ್ಯಮ ನೀತಿಗೆ ವೇಗ ನೀಡಲು ನಿಯಂತ್ರಣ ಕ್ರಮಗಳಲ್ಲಿ ವ್ಯಾಪಕ ಸುಧಾರಣೆ: ಮಹತ್ವದ ಸಭೆ

ಬೆಂಗಳೂರು:  ಸುಲಲಿತ ಉದ್ಯಮ ನೀತಿಗೆ ಸಂಬಂಧಿಸಿದ ಸುಧಾರಣಾ ಕ್ರಮಗಳ ಜಾರಿಗೆ ವೇಗ ನೀಡಲು ಕರ್ನಾಟಕ ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಿದೆ. ಉದ್ದಿಮೆ ಹಾಗೂ ಕೈಗಾರಿಕೆಗಳು ಅನುಸರಿಸಬೇಕಾದ ನಿಯಮಾವಳಿಗಳ ಸಂಖ್ಯೆ ಕಡಿತಗೊಳಿಸುವ ಮತ್ತು...

ಮುಂಬರುವ ವರ್ಷದಿಂದ ಮಾರ್ಚ್ ನಲ್ಲಿ ಸರ್ಕಾರದಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ: ಲಕ್ಷ್ಮೀ ಹೆಬ್ಬಾಳಕರ್

 ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ...

Latest news

- Advertisement -spot_img