ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ...
ಕೋಲಾರ: ಕೋಲಾರ ನಗರದಲ್ಲಿ ವಿವಿಧ ಅಂಗಡಿಗಳು ಮತ್ತು ಮೆಡಿಕಲ್ ಸ್ಟೋರ್ ಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಮಂಗಳವಾರ ತಡರಾತ್ರಿ ಈ ಕಳ್ಳತನದ ಪ್ರಕರಣಗಳು ನಡೆದಿವೆ.
ನಗರದ ಡೂಂ ಲೈಟ್ ವೃತ್ತ, ಪಿ.ಸಿ ಬಡಾವಣೆ ಮುಖ್ಯರಸ್ತೆಯಲ್ಲಿರುವ...
ಬೆಳಗಾವಿ: ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....
ಬೆಳಗಾವಿ : ಗೃಹಲಕ್ಷ್ಮೀ ಯೋಜನೆಯ ಆಯ್ದ ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದರು. ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಿಂದ ಸುವರ್ಣ...
ಬೆಂಗಳೂರು: ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದೆ. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಶೀತ ಗಾಳಿ ಹೆಚ್ಚಿದೆ. ಡಿಸೆಂಬರ್ 20ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾದಗಿರಿ, ವಿಜಯಪುರ,...
ನವದೆಹಲಿ: ಮೈಸೂರಿನಲ್ಲಿರುವ ಕೇಂದ್ರ ಭಾರತೀಯ ಭಾಷಾ ಸಂಸ್ಥೆಯ (ಸಿಐಐಎಲ್) ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವನ್ನು ಪ್ರತ್ಯೇಕಿಸಲಾಗುವುದು. ಈ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೀಡಬೇಕಿರುವ ಎಲ್ಲಾ ಆರ್ಥಿಕ ಸಹಕಾರವನ್ನು ಒದಗಿಸಲಾಗುವುದು...
ಬೆಳಗಾವಿ: ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿರುತ್ತಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅವರು ಮಾತನಾಡಿದರು.
ಅಭಿವೃದ್ಧಿ...
ತಬಲಾವನ್ನು ಜಾಗತಿಕ ಸ್ಥಾನಮಾನಕ್ಕೆ ಏರಿಸಿ ಗಡಿ ರೇಖೆಗಳನ್ನು ಕುಗ್ಗಿಸಿದ ತಬಲಾ ದಂತಕಥೆ ಝಾಕಿರ್ ಹುಸೈನ್ ಅವರ ಬೆರಳುಗಳು ತಬಲಾದ ಮೇಲೆ ಆಟವಾಡುವುದನ್ನು ಸೋಮವಾರ (ಡಿಸೆಂಬರ್ 16, 2024) ದಂದು ನಿಲ್ಲಿಸಿವೆ. ಆದರೆ ಅವು...
ಬೆಂಗಳೂರು: ನಿನ್ನೆ ಮಂಗಳವಾರ ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸ್ಮರಣೆಯನ್ನು ವ್ಯಸನ ಎಂದು ಜರಿದಿದ್ದರು. ಸಂವಿಧಾನ ಶಿಲ್ಪಿ ಬಾಬಾ ಸಾಹೇಬರನ್ನು ನಿಂದಿಸಿದ ಅಮಿತ್ ಶಾ...
ಬೆಂಗಳೂರು: ಹೊಸ ವರ್ಷಾಚರಣೆ ಹತ್ತಿರವಾಗುತ್ತಿದ್ದಂತೆ ದೇಶದ ಐಟಿಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಿಯಂತ್ರಿಸಲು ಪಣ ತೊಟ್ಟಿರುವ ಪೊಲೀಸರು ಪ್ರತಿದಿನವೂ ಮಾದಕ ವಸ್ತುಗಳ ಜಾಲವನ್ನು ಬೇಧಿಸುತ್ತಲೇ ಇದ್ದಾರೆ. ಗಾಂಜಾ ಮಾರಾಟದ ವಿರುದ್ಧ ವಿವಿಧ...