- Advertisement -spot_img

TAG

karnataka

ಉಸ್ತುವಾರಿ ಸಚಿವರ ಕಣ್ಣೆದುರೇ 114 ಕೋಮು ಪ್ರಕರಣಗಳು | ಸಚಿವ ದಿನೇಶ್ ಗುಂಡೂರಾವ್ ಗೆ ಶಿಕ್ಷೆಇಲ್ಲವೇ ?

ಮಂಗಳೂರು ಗ್ರಾಮಾಂತರ ಇನ್ಸ್ ಪೆಕ್ಟರ್ ಅಮಾನತ್ತಿನಿಂದ ಕರಾವಳಿಯ ಕೋಮು ಸಂಘರ್ಷ/ ಕೋಮು ಹತ್ಯೆ/ ಗುಂಪು ದಾಳಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆಕ್ರೋಶಿತರಿಗೆ  ಅದೊಂದು ತಾತ್ಕಾಲಿಕ ಸಾಂತ್ವನವಷ್ಟೆ. 114 ಕೋಮು ಘಟನೆಗಳಾದಾಗಲೂ ಸುಮ್ಮನಿದ್ದ ಸಚಿವ 'ದಿನೇಶ್...

ಪಾಕಿಸ್ತಾನದ ಪರ ಘೋಷಣೆ ಕೂಗುವುದು ದೇಶದ್ರೋಹ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ...

ಕುಡುಪು ಗುಂಪು ಹಲ್ಲೆಯಲ್ಲಿ ಯುವಕ ಸಾವು; ಪ್ರಕರಣ ಮುಚ್ಚಿ ಹಾಕಲು ಪೊಲೀಸ್‌ ಆಯುಕ್ತರ ಯತ್ನ ಆರೋಪ; ತನಿಖೆಗೆ ಸಿಪಿಐ ಎಂ ಆಗ್ರಹ

ಮಂಗಳೂರು: ಕುಡುಪುವಿನಲ್ಲಿ ಯುವಕನೊಬ್ಬ ಗುಂಪು ಹಲ್ಲೆಗೊಳಗಾಗಿ ಯುವಕನೊಬ್ಬ ಮೃತಪಟ್ಟಿದ್ದರೂ ಈ ಪ್ರಕರಣವನ್ನು  ಮುಚ್ಚಿಹಾಕಲು ಮಂಗಳೂರು ಪೊಲೀಸರು ಪ್ರಯತ್ನ ನಡೆಸಿದ್ದಾರೆ ಎಂದು ಸಿಪಿಐ ಎಂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಆಪಾದಿಸಿದ್ದಾರೆ....

ರೂ. 55 ಕೋಟಿ ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ವಿರುದ್ಧ ಜಾಮೀನು ರಹಿತ ವಾರಂಟ್

ಮುಂಬೈ: ಕೆನರಾ ಬ್ಯಾಂಕ್ ನಿಂದ ಸಾಲ ಪಡೆದು ಸುಮಾರು ರೂ. 55 ಕೋಟಿ ವಂಚಿಸಿದ ಪ್ರಕರಣದಲ್ಲಿ ವಜ್ರೋದ್ಯಮಿ ಮೆಹುಲ್ ಚೋಕ್ಸಿ ವಿರುದ್ಧ ಇಲ್ಲಿನ ನ್ಯಾಯಾಲಯವೊಂದು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಪಂಜಾಬ್ ನ್ಯಾಷನಲ್...

ಬೆಂಗಳೂರು ನಿವಾಸಿಗಳಿಗೆ ಗುಡ್‌ ನ್ಯೂಸ್‌; BBMP ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ಮೇ 31ರವರೆಗೆ ವಿಸ್ತರಣೆ

ಬೆಂಗಳೂರು: 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5ರಷ್ಟು ರಿಯಾಯಿತಿ ನೀಡುತ್ತಿರುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಆಸ್ತಿ ಮಾಲೀಕರು ಏಪ್ರಿಲ್‌ 30ರೊಳಗೆ ಸಂಪೂರ್ಣ ತೆರಿಗೆ ಪಾವತಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ಪಡೆಯಲು...

‌ಬೇಸಿಗೆ ರಜೆ; ಬೆಂಗಳೂರಿನಿಂದ ಬೆಳಗಾವಿ, ವಿಜಯಪುರಕ್ಕೆ ಹೆಚ್ಚುವರಿ ರೈಲುಗಳ ಟ್ರಿಪ್

ಬೆಂಗಳೂರು: ಮೇ1 ರಿಂದ ಜಾರಿಗೆ ಬರುವಂತೆ ಈ ಕೆಳಕಂಡ ಮೂರು ರೈಲುಗಳ ವೇಗದ ಮಿತಿಯನ್ನು ಹೆಚ್ಚಿಸಿ ಮತ್ತು ಸಮಯವನ್ನು ಪುನರ್‌ ನಿಗದಿಪಡಿಸಿದೆ. ಕೆಎಸ್‌ ಆರ್‌ ಬೆಂಗಳೂರು- ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್‌ ಪ್ರೆಸ್‌...

ಅನಾಥರನ್ನು ಪೋಷಿಸಿ ಕಳ್ಳತನಕ್ಕೆ ಬಳಸಿಕೊಳ್ಳುತ್ತಿದ್ದ ಮಹಿಳೆ; 11 ಲಕ್ಷ ರೂ ಮೌಲ್ಯದ ಚಿನ್ನಾಭರಣ, ಆಟೊ ವಶ

ಬೆಂಗಳೂರು: ಪುರುಷರಂತೆ ವೇಷ ಧರಿಸಿ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಆಟೋ ಚಾಲಕಿ ಸೇರಿದಂತೆ ಇಬ್ಬರು ಮಹಿಳೆಯರನ್ನು ಬೊಮ್ಮನಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಿಲೋಫ‌ರ್ (20)  ಹಾಗೂ ಶಬೀನ್ ತಾಜ್ (32) ಬಂಧಿತ...

ಬಸವಣ್ಣನನ್ನು  ಸ್ಮರಿಸುವುದು  ಪ್ರತಿಯೊಬ್ಬ ಕನ್ನಡಿಗ ಹಾಗೂ ಭಾರತೀಯನ ಕರ್ತವ್ಯ:ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಿಶ್ವ ಮಾನವ ಬಸವಣ್ಣನವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ...

ಜನರ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ಸಲ್ಲದು; ಮಹಾನಗರ ಪಾಲಿಕೆಗಳಿಗೆ ಸಚಿವ ಬಿ.ಎಸ್.ಸುರೇಶ ಸೂಚನೆ

ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ ಅವರು, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ...

ಬಸವಣ್ಣ ವಿಚಾರಧಾರೆಯಿಂದ ಜಾತಿ, ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದನ್ನು ತಡೆಯಲು ಸಾಧ್ಯ: ಸಚಿವ ತಂಗಡಗಿ

ಕೂಡಲಸಂಗಮ: ಸಮಾಜದಲ್ಲಿ ಇಂದು ಧರ್ಮ-ಧರ್ಮ ಹಾಗೂ ಜಾತಿ- ಜಾತಿಗಳ‌ ನಡುವೆ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದ್ದು, ಬಸವಣ್ಣ ಅವರ ವಿಚಾರಧಾರೆಗಳಿಂದ ಇದಕ್ಕೆ ಎಳ್ಳು- ನೀರು ಬಿಡಲು ಸಾಧ್ಯ ಎಂದು ಕನ್ನಡ ಮತ್ತು...

Latest news

- Advertisement -spot_img