- Advertisement -spot_img

TAG

karnataka

ಮಹಾಘಟಬಂಧನ ದಲಿತ, ಮಹಿಳೆ, ಹಿಂದುಳಿದವರ ಪರವಾಗಿ ಕೆಲಸ ಮಾಡಲಿದೆ:ರಾಹುಲ್‌ ಗಾಂಧಿ

ಪಟ್ನಾ: ಬಿಹಾರದ ಮಹಾಘಟಬಂಧನ ಮೈತ್ರಿಕೂಟವು ದಲಿತ, ಮಹಿಳೆ ಹಾಗೂ ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಕೆಲಸ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ. ಪಟನಾದಲ್ಲಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಮಾತನಾಡಿದ...

ವಕ್ಫ್‌ (ತಿದ್ದುಪಡಿ) ಕಾಯ್ದೆ: ವಿಚಾರಣೆಯ ಭರವಸೆ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ವಕ್ಫ್‌ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಭರವಸೆ ನೀಡಿದೆ. ತುರ್ತಾಗಿ ಈ ವಿಷಯವನ್ನು ವಿಚಾರಣೆಗೆ ಪರಿಗಣಿಸುವಂತೆ ಅರ್ಜಿದಾರರ ಪರವಾಗಿ ಹಿರಿಯ...

ಕುರ್ಚಿ ಉಳಿಸಿಕೊಳ್ಳಲು ಬಿ ವೈ ವಿಜಯೇಂದ್ರ ಜನಾಕ್ರೋಶ ಯಾತ್ರೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು...

ಪೌರ ಕಾರ್ಮಿಕರ ಸೇವೆ ಕಾಯಂ; ಕಾರ್ಮಿಕ ದಿನಾಚರಣೆಯಂದು ಘೋಷಣೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು:  ಮೇ 1, ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ...

ಸಾವಿನ ಹೆಸರಿನಲ್ಲಿ ರಾಜಕೀಯ ಮಾಡುವುದು ಬಿಜೆಪಿ ಚಾಳಿ; ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಬಿಜೆಪಿಗೆ ಜನಪರವಾಗಿ ಹೋರಾಟ ಮಾಡಿ ಎಂದಿಗೂ ಅಭ್ಯಾಸವಿಲ್ಲ. ಕೇವಲ ಸಾವಿನ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸದಾ ಸಿದ್ಧವಾಗಿರುತ್ತದೆ ಎಂದು ಕೆಪಿಸಿಸಿ ಮುಖಂಡರಾದ ವಿಧಾನ ಪರಿಷತ್ ಮಾಜಿ ಸದಸ್ಯರಾದ ಆರ್.‌...

ಗುಜರಾತ್‌ ನಲ್ಲಿ ನಾಳೆಯಿಂದ ಎಐಸಿಸಿ ಅಧಿವೇಶನ: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ  ಡಿಕೆ ಶಿವಕುಮಾರ್‌ ಭಾಗಿ

ನವದೆಹಲಿ: 64 ವರ್ಷಗಳ ನಂತರ, ನಾಳೆ ಮತ್ತು ನಾಡಿದ್ದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌...

ಕಟ್ಟ ಕಡೆಯ ನಾಗರೀಕನಿಗೂ ನ್ಯಾಯ ಕೊಡಿಸುವುದು ನಮ್ಮ ಜವಾಬ್ಧಾರಿ: ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತು ಸಾರ್ಥಕಗೊಳಿಸುವ ಕೆಲಸ ನಮ್ಮಿಂದ ಆಗಬೇಕು. ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ ನಮ್ಮನ್ನು ವಿಧಾನಸೌಧಕ್ಕೆ ಆರಿಸಿ ಕಳುಹಿಸಿದ್ದಾರೆ ಎಂದು...

ವಿರಳ ಕಾಯಿಲೆಗೆ ತುತ್ತಾದ ಮಕ್ಕಳ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ: ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು: ನಮ್ಮ ದೇಶದಲ್ಲಿ ಅದರಲ್ಲೂ ನಮ್ಮ ಕರ್ನಾಟಕದಲ್ಲಿ ಅಪರೂಪದ ಕಾಯಿಲೆಗಳಿಗೆ ತುತ್ತಾದ ನೂರಾರು ಮಕ್ಕಳು ಇದ್ದಾರೆ. ಇವರಲ್ಲಿ ಕೆಲವರಿಗೆ ಚಿಕಿತ್ಸೆ ನೀಡಲು ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಇಂಥ ಮಕ್ಕಳಿಗೆ ಸೂಕ್ತ ಹಾಗೂ ಸಮರ್ಪಕ...

ಕೋವಿಡ್‌ ಹಗರಣ: ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ ವರದಿ ಸಲ್ಲಿಕೆ

ಬೆಂಗಳೂರು: ಕೋವಿಡ್ ಸಂದರ್ಭದ ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಆಯುಕ್ತರಾದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ ಅವರು ತನಿಖೆಯ ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಪ್ಪಿಸಿದರು. ಸರ್ಕಾರದ...

ಬೆಳಗಾವಿ ಸವದತ್ತಿ ಯಲ್ಲಮ್ಮಗುಡ್ಡ ಅಭಿವೃದ್ಧಿಗೆ ಸಮಗ್ರ ಯೋಜನೆ: ಎಚ್.ಕೆ ಪಾಟೀಲ

ಬೆಂಗಳೂರು: ಉತ್ತರ ಕರ್ನಾಟಕದ ಪ್ರಮುಖ ಶ್ರದ್ಧಾಕೇಂದ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸುವ ಸಮಗ್ರ ಯೋಜನೆ ಸಿದ್ಧಗೊಂಡಿದ್ದು, ಕಾಲಮಿತಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ...

Latest news

- Advertisement -spot_img