ಬೆಂಗಳೂರು: 2025-26ನೇ ಸಾಲಿನ ಮಾರ್ಚ್ 7ರಂದು ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹೊಸ ವರ್ಷದ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ಮೊದಲ ದಿನ...
ಬೆಂಗಳೂರಿನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 18.02.2025 ಮಂಗಳವಾರ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ದಿನಾಂಕ 18.02.2025 (ಮಂಗಳವಾರ) ಬೆಳಿಗ್ಗೆ 10 ಗಂಟೆಯಿOದ ಮದ್ಯಾಹ್ನ 1 ಗಂಟೆಯವರೆಗೆ “66/11ಕೆ.ವಿ ಟೆಲಿಕಾಂ”...
ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಮನೆಗಳಿಗೆ ನಿರಂತರ...
ಬೆಂಗಳೂರು : ಅತಿ ಹೆಚ್ಚು ಉದ್ಯೋಗ ಅವಲಂಭನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ...
ಬೆಂಗಳೂರು: ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ತೀವ್ರ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದರು. ಹೀಗಾಗಿ ವೈದ್ಯರ ಸೂಚನೆ...
ಬೆಳಗಾವಿ: ಈ ಅವಧಿಗಷ್ಟೇ ಅಲ್ಲ ಮುಂದಿನ ಅವಧಿಯಲ್ಲೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರಬಹುದು. ಇದರಲ್ಲಿ ತಪ್ಪೇನಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಮುಂದಿನ ಅವಧಿಯಲ್ಲೂ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಅವಶ್ಯಕತೆ...
ಬೆಳಗಾವಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲೇ ಗೊಂದಲಗಳು ಉಂಟಾಗಿದ್ದು ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ. ಹಾಗಾಗಿ ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕೂರಿಸಬಹುದು ಎಂದು ಕಾರ್ಮಿಕ...
ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೇತನ್ (45), ಅವರ ಪತ್ನಿ ರೂಪಾಲಿ (43) ತಾಯಿ ಪ್ರಿಯಂವಧ (65) ಹಾಗೂ ಪುತ್ರ...
ಬಳ್ಳಾರಿ: ಖ್ಯಾತ ಸಂಗೀತ ನಿರ್ದೇಶಕ ಹಾಗೂ ಚಲನಚಿತ್ರ ನಿರ್ದೇಶಕರಾದ ನಾದಬ್ರಹ್ಮ ಖ್ಯಾತಿಯ ಹಂಸಲೇಖಾ ಅವರು ಭಾನುವಾರ ಬಳ್ಳಾರಿಯಲ್ಲಿರುವ ರಾಬರ್ಟ್ ಬ್ರೂಸ್ ಫೂಟ್ ಪುರಾತತ್ವ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದರು.
ಇತಿಹಾಸ ಪೂರ್ವ ಕಾಲದ ಕರ್ನಾಟಕದ ವಸ್ತುಗಳ...
ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, ಕೋಟಿ ಕೋಟಿ ಮೌಲ್ಯದ ಚಿನ್ನ, ವಜ್ರದ ಆಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಇಂದು ಹಸ್ತಾಂತರಿಸಲಾಗಿದೆ.
ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, 11,344 ರೇಷ್ಮೆ...