- Advertisement -spot_img

TAG

karnataka

ಕಲುಷಿತ ಆಹಾರ ಸೇವನೆ 9 ವರ್ಷದ ಬಾಲಕಿಸಾವು

ಕೊಂಡಗಾಂವ್: ಛತ್ತೀಸಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಕಲುಷಿತ ಆಹಾರ ಸೇವಿಸಿ 9 ವರ್ಷದ ಬಾಲಕಿ ಮೃತಪಟ್ಟಿದ್ದು, 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮರ್ದಪಾಲ್ ಪ್ರದೇಶದ ಹಂಗ್ವಾ ಗ್ರಾಮದಲ್ಲಿ ನಡೆದ ಕುಟುಂಬದ ಸಮಾರಂಭದಲ್ಲಿ...

ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಅಲ್ತಾಫ್ ಖಾನ್‌ ಗೆ ದುಬೈನಿಂದ ಬೆದರಿಕೆ ಕರೆ

ಬೆಂಗಳೂರು: ಕಾಂಗ್ರೆಸ್ ಮುಖಂಡ, ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಅವ​ರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ಜೆ.ಜೆ.ನಗರ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದು, ಎಫ್​ಐಆರ್​...

ವ್ಹೀಲಿಂಗ್;‌  12 ವಾಹನ ಸವಾರರ ಬಂಧನ

ಬೆಂಗಳೂರು :ಬೆಂಗಳೂರು ನಗರದ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ವ್ಹೀಲಿಂಗ್ಮಾಡುತ್ತಿದ್ದ 12 ಮಂದಿಯನ್ನು ಬಂಧಿಸಿದ್ದಾರೆ.ವಿವಿಧ ರಸ್ತೆಗಳು ಮತ್ತು ಮೇಲ್ಸೇತುವೆಗಳ ಮೇಲೆ ವ್ಹೀಲಿಂಗ್‌ ಮಾಡುತ್ತಿದ್ದ ಸವಾರರಿಂದ 10 ದ್ವಿಚಕ್ರ ವಾಹನಗಳನ್ನು ವಶಕ್ಕೆ...

ಬಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್‌ ಆಭರಣ ವ್ಯಾಪಾರಿ ಬಂಧನ

ಬೆಂಗಳೂರು: ಅವಾಚ್ಯ ಮಾತುಗಳಿಂದ ನಿಂದಿಸುತ್ತಿದ್ದರು ಎಂದು ಭಾವನನ್ನೇ ಕೊಲೆ ಮಾಡಿದ್ದ ರೋಲ್ಡ್ ಗೋಲ್ಡ್‌ ಆಭರಣ ವ್ಯಾಪಾರಿಯನ್ನು ಬೆಂಗಳೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಚಾಕುವಿನಿಂದ ತನ್ನ ಬಾವ ತಮಿಳುನಾಡಿನ ವೆಂಕಟೇಶ್ ಎಂಬುವರನ್ನು ಕೊಲೆ ಮಾಡಿದ್ದ....

ಸೈಬರ್‌ ವಂಚನೆ: ದುಪಟ್ಟು ಲಾಭದ ಆಮಿಷವೊಡ್ಡಿ 1.4 ಕೋಟಿ ರೂ ವಂಚನೆ

ಬೆಂಗಳೂರು: ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ದೊರಕಲಿದೆ ಎಂದು ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 1.4 ಕೋಟಿ ರೂ ವಂಚಿಸಿರುವ ಸೈಬರ್‌ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜಿ.ಪಿ. ನಗರದ ಏಳನೇ ಹಂತದ ನಿವಾಸಿ...

ಅಂತಾರಾಜ್ಯ ಹೆದ್ದಾರಿ ದರೋಡೆಕೋರ ಬಾಂಬೆ ಸಲೀಂ ಮತ್ತು 8 ಮಂದಿ ಬಂಧನ

ಬಾಗೇಪಲ್ಲಿ: ರಾಜ್ಯದ ವಿವಿಧ ಭಾಗಗಳಲ್ಲಿ ಕೊಲೆ, ದರೋಡೆ, ಸುಲಿಗೆ ಕಳ್ಳತನದ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕುಖ್ಯಾತ ದರೋಡೆಕೋರ ಮಹಮ್ಮದ್‌ ಖಲೀಲ್‌ ವುಲ್ಲಾ ಆಲಿಯಾಸ್‌ ಬಾಂಬೆ ಸಲೀಂ ಸೇರಿದಂತೆ 8 ಮಂದಿಯನ್ನು...

ಅರಣ್ಯ ಒತ್ತುವರಿ: ವಿಚಾರಣೆಗೆ ಹಾಜರಾಗುವಂತೆ ವಿಧಾನಸಭೆ ಮಾಜಿ ಅಧ್ಯಕ್ಷ ‌ರಮೇಶ್‌ ಕುಮಾರ್‌ ಗೆ ಅರಣ್ಯ ಇಲಾಖೆ ನೋಟಿಸ್

ಅರಣ್ಯ ಒತ್ತುವರಿ: ವಿಚಾರಣೆಗೆ ಹಾಜರಾಗುವಂತೆ ಕೈ ಮುಖಂಡ, ವಿಧಾನಸಭೆ ಮಾಜಿ ಅಧ್ಯಕ್ಷ ‌ ರಮೇಶ್‌ ಕುಮಾರ್‌ ಗೆ ಅರಣ್ಯ ಇಲಾಖೆ ನೋಟಿಸ್ಕೋಲಾರ: ಅರಣ್ಯ ಒತ್ತುವರಿ ಪ್ರಕಣದಲ್ಲಿ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.‌ ರಮೇಶ್‌...

ಕೆಪಿಎಸ್‌ಸಿ ವಿರುದ್ಧ ಫೆ 18ಕ್ಕೆ ಬೃಹತ್‌ ಪ್ರತಿಭಟನೆ : ಕರವೇ ನಾರಾಯಣ ಗೌಡ್ರು ಕರೆ

ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ‌  ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ...

ಮೈಸೂರಿನ ಉದಯಗಿರಿ ಪ್ರಕರಣ: ಮುಲಾಜಿಲ್ಲದೆ ಕ್ರಮ ಜರುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮೈಸೂರು ಉದಯಗಿರಿ ಕೋಮು ಗಲಭೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು...

ವಿಶ್ವವಿದ್ಯಾಲಯ ಬಂದ್; ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ: ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳ ಕಾರ್ಯವೈಖರಿ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿಯು ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳಲಿದೆ ಎಂದು ಉಪ...

Latest news

- Advertisement -spot_img