- Advertisement -spot_img

TAG

karnataka

ಬೆಂಗಳೂರಿನಲ್ಲಿ ಫೆಬ್ರವರಿಯಲ್ಲೇ ಬೇಸಿಗೆ ಆರಂಭ; ಸುಡು ಬಿಸಿಲಿಗೆ ನಾಗರೀಕರು ಹೈರಾಣ

ಬೆಂಗಳೂರು: ವಾಡಿಕೆಯ ಬೇಸಿಗೆ ಆರಂಭಕ್ಕೆ ಕೆಲವು ವಾರಗಳು ಬಾಕಿ ಇರುವಾಗಲೇ ಉದ್ಯಾನ ನಗರಿ ಬೆಂಗಳೂರಿನಲ್ಲಿ ಈಗಾಗಲೇ ಬಿರು ಬಿಸಿಲು ಸುಡುತ್ತಿದೆ. ಈ ತಿಂಗಳ ಆರಂಭದಿಂದಲೇ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಿದೆ. ಒಮ್ಮೊಮ್ಮೆ ಏಪ್ರಿಲ್‌...

ಉದ್ಯೋಗಿಗಳ ವಜಾ; ಇನ್ಫೊಸಿಸ್ ವಿರುದ್ಧ ಕ್ರಮಕ್ಕೆ ಕೇಂದ್ರ ಕಾರ್ಮಿಕ ಸಚಿವಾಲಯ ಸೂಚನೆ

ಬೆಂಗಳೂರು: ಪ್ರತಿಷ್ಠಿತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್‌ನಲ್ಲಿ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಕಾರ್ಮಿಕ ಸಚಿವಾಲಯ ಕರ್ನಾಟಕ ಕಾರ್ಮಿಕ ಇಲಾಖೆಗೆ ಸೂಚನೆ ನೀಡಿದೆ. ಇನ್ಫೋಸಿಸ್ ವಿರುದ್ಧ ವಜಾಗೊಂಡ...

ರಾಜ್ಯದಲ್ಲಿ ಶೋಷಿತರ ಸಮಾವೇಶ ನಡೆಸಲು ಸಚಿವ ರಾಜಣ್ಣ ಒಲವು

ನವದೆಹಲಿ: ರಾಜ್ಯದಲ್ಲಿ ಶೋಷಿತರ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಪಕ್ಷದ ವರಿಷ್ಠರು ಭಾಗವಹಿಸಲು ಒಪ್ಪಿಕೊಂಡಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ನುಡಿ ನಮನ |ಕರಾವಳಿಯ ಹಾಡುಹಕ್ಕಿ: ಸುಕ್ರಿ ಬೊಮ್ಮ ಗೌಡ

ಹಾಲಕ್ಕಿ ಸಮಾಜದ ಸಾಂಸ್ಕೃತಿಕ ಕೊಂಡಿ, ಅಂಕೋಲಾದ ಹಾಡು ಹಕ್ಕಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನರಾಗಿದ್ದಾರೆ. ಅದಮ್ಯ ಚೇತನಕ್ಕೆ ಕನ್ನಡ ಪ್ಲಾನೆಟ್‌ ಅಂತಿಮ ನಮನ ಸಲ್ಲಿಸುತ್ತಾ, ಡಾ. ಎಚ್‌ ಎಸ್‌ ಅನುಪಮಾ...

ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಗುರಿ: ತುಷಾರ್ ಗಿರಿ ನಾಥ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು....

ಮೈಕ್ರೊ ಫೈನಾನ್ಸ್‌ ಸುಗ್ರೀವಾಜ್ಞೆ ದುರ್ಬಲರು, ರೈತರು, ಮಹಿಳೆಯರಿಗೆ ವರದಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದುರ್ಬಲರು, ರೈತರು, ಮಹಿಳೆಯರು, ಸ್ವಯಂಸೇವಾ ಸಂಘಗಳ ಸದಸ್ಯರು ಸಾಲಗಾರರಿಂದ ಪಾರಾಗಲು ಸುಗ್ರೀವಾಜ್ಞೆ ನೆರವಿಗೆ ಬರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ತಡೆ)...

ಏರ್‌ ಶೋಗೆ ಹರಿದು ಬರುತ್ತಿರುವ ಜನಸಾಗರ; ಬಳ್ಳಾರಿ ರಸ್ತೆಯಲ್ಲಿ ವಾಹನ ದಟ್ಟಣೆ

ಬೆಂಗಳೂರು: ಬಳ್ಳಾರಿ ರಸ್ತೆಯಲ್ಲಿರುವ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೊ ಇಂಡಿಯಾ 2025ಕ್ಕೆ ಇಂದು ಕೊನೆಯ ದಿನ.  ಏರ್‌ ಶೋ ವೀಕ್ಷಿಸಲು ಜನಸಾಗರವೇ ಹರಿದು ಬರುತ್ತಿದ್ದು  ಈ ರಸ್ತೆಯಲ್ಲಿ ವಾಹನ ದಟ್ಟಣೆ ವಿಪರೀತವಾಗಿದ್ದು, ವಾಹನ ಸವಾರರು...

ಬಿಜೆಪಿ ಸರ್ಕಾರದ ಕೋವಿಡ್‌ ಹಗರಣದ ತನಿಖೆ ಸಿಐಡಿ ಹೆಗಲಿಗೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯನ್ನು  ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್‌ ಹಗರಣ ಕುರಿತು ಎಫ್ಐಆರ್ ದಾಖಲಾದ ಎರಡು ತಿಂಗಳ ನಂತರ...

ಬಾಗಪ್ಪ ಹರಿಜನ ಕೊಲೆ ಆರೋಪಿಗಳ ಬಂಧನ

ವಿಜಯಪುರ: ಭೀಮಾತೀರದ ಚಂದಪ್ಪ ಹರಿಜನ ಸಹಚರ ಕುಖ್ಯಾತ ರೌಡಿ ಬಾಗಪ್ಪ ಹರಿಜನ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಗಾಂಧಿಚೌಕ ಪೊಲೀಸ್‌ ಠಾಣೆ ಪೊಲೀಸರು ಕೊಲೆ ನಡೆದ ಕೇವಲ 24 ಗಂಟೆಯಲ್ಲಿ...

ಡಿಎಂಕೆ ಪಕ್ಷದಿಂದ ರಾಜ್ಯಸಭೆ ಪ್ರವೇಶಿಸಲಿರುವ ಕಮಲ್‌ ಹಾಸನ್‌

ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ಅವರು ಡಿಎಂಕೆ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತವಾಗಿದೆ. ಪಕ್ಷದ ಮುಖಂಡ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಇಂದು ಕಮಲ್ ಹಾಸನ್ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ಬಗ್ಗೆ...

Latest news

- Advertisement -spot_img