- Advertisement -spot_img

TAG

karnataka

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಚಾರ ದಟ್ಟಣೆ: ವಾಹನ ಕಾಯುವಿಕೆಗೆ ಸಮಯ ನಿಗಧಿ, ಹೆಚ್ಚು ಕಾಲ ನಿಲ್ಲಿಸುವ ವಾಹನಗಳಿಗೆ ದಂಡ

ಬೆಂಗಳೂರು:  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ...

ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಸಂತಾಪ

ಬೆಂಗಳೂರು : ವಿಧಾನಸಭೆ ಹಾಗೂ ವಿಧಾನಪರಿಷತ್‌ ಸದಸ್ಯರಾಗಿ  ಸೇವೆ ಸಲ್ಲಿಸಿದ್ದ ಆರ್.ವಿ.ದೇವರಾಜ್ ಅವರ ನಿಧನಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಎಕ ಶಿವಕುಮಾರ್‌ ಸೇರಿದಂತೆ ಅನೇಕ ಸಚಿವರು, ಶಾಸಕರು ಸಂತಾಪ ಸೂಚಿಸಿದ್ದಾರೆ. ಸಿದ್ದರಾಮಯ್ಯ  ಅವರು...

ಪೋಕ್ಸೋ ಪ್ರಕರಣ: ಬಿಜೆಪಿ ಮುಖಂಡ, ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್‌ ರಿಲೀಫ್:‌ ವಿಚಾರಣೆಗೆ ತಾತ್ಕಾಲಿಕ ತಡೆ

ನವದೆಹಲಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್​​ ತಾತ್ಕಾಲಿಕ ರಿಲೀಫ್​​ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು...

ಸಿಎಂ-ಡಿಸಿಎಂ ಉಪಹಾರ ಕೂಟ: ನಮ್ಮಲ್ಲಿ ಭಿನ್ನಾಭಿಪ್ರಾಯ ಇಲ್ಲ, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದು ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸದಾಶಿವನಗರ ನಿವಾಸಕ್ಕೆ ಆಗಮಿಸಿ ಉಪಹಾರ ಸೇವಿಸಿದರು. ಈ ಮೂಲಕ ಪ್ರತಿಪಕ್ಷಗಳ ಹಾರಾಟಕ್ಕೆ ಬ್ರೇಕ್‌ ಹಾಕುವ ಪ್ರಯತ್ನ ಮಾಡಿದ್ದಾರೆ. ನಂತರ...

ಡಿಸಿಎಂ ಶಿವಕುಮಾರ್‌ ನಿವಾಸದಲ್ಲಿ ಇಡ್ಲಿ ನಾಟಿಕೋಳಿ ಸಾರು ಸವಿದ ಸಿಎಂ ಸಿದ್ದರಾಮಯ್ಯ; ಬಗೆಹರಿದ ನಾಯಕತ್ವ ಬಿಕ್ಕಟ್ಟು

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಬೆಟ್ಟದಂತೆ ಎರಗಿದ್ದ ಸಮಸ್ಯೆ ಮಂಜಿನಂತೆ ಕರಗಿ ಹೋದ ವಾತಾವರಣ ಮೂಡಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಸದಾಶಿವನಗರ ನಿವಾಸಕ್ಕೆ ಆಗಮಿಸಿ...

ಇಂದಿರಾ ಆಹಾರ ಕಿಟ್: ಗುಣಮಟ್ಟದ ಆಹಾರ ಪದಾರ್ಥ, ನಿಖರ ಅಳತೆ ಕಾಪಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನ ಕುರಿತು ಸಭೆ ನಡೆಸಿದರು. ಸಭೆಯಲ್ಲಿ ಆಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಮುಖ್ಯಮಂತ್ರಿಗಳು...

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಬಿಜೆಪಿ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುತ್ತಿದೆ: ಸಿಎಂ ಡಿಸಿಎಂ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸುವ ಮೂಲಕ ಬಿಜೆಪಿ ರಾಜಕೀಯವಾಗಿ ಸೇಡು...

ಮಾಜಿ ಮುಖ್ಯಮಂತ್ರಿ ಕೆಂಗಲ್‌ ಹನುಮಂತಯ್ಯ ಅವರ ಪುಣ್ಯಸ್ಮರಣೆ: ಗೌರವ ಸಲ್ಲಿಸಿದ ಸಿಎಂ, ಡಿಸಿಎಂ

ಬೆಂಗಳೂರು: ವಿಧಾನಸೌಧ ನಿರ್ಮಾತೃ, ಮೈಸೂರು ರಾಜ್ಯದ 2ನೇ ಮುಖ್ಯಮಂತ್ರಿ ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ರಾಜ್ಯ ಕಂಡ ಹೆಮ್ಮೆಯ ನಾಯಕ ಕೆಂಗಲ್‌ ಹನುಮಂತಯ್ಯನವರ ಪುಣ್ಯಸ್ಮರಣೆಯ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು...

ಕಾವಿ ಬಟ್ಟೆ ಧರಿಸಿರುವವರು ಬಸವ ತಾಲಿಬಾನಿಗಳು: ವಿವಾದಾತ್ಮಕ ಹೇಳಿಕೆ ನೀಡಿದ ಕನ್ನೇರಿ ಶ್ರೀಗಳು

ಚಿಕ್ಕೋಡಿ: ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಲಿಂಗಾಯತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ...

ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದ ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರ: ಕೆ.ವಿ.ಪ್ರಭಾಕರ್

ಬೆಂಗಳೂರು: ಪುಟ್ಟಣ್ಣ ಕಣಗಾಲ್ ಅವರು ಕನ್ನಡ ಸಂಸ್ಕೃತಿಯ ನೇಕಾರರಾಗಿ,  ಭಾವನೆಗಳು ಮತ್ತು ಕಲೆಯ ಬೆಸುಗೆ ಹಾಕಿದರು.  ಸಾಹಿತ್ಯ ಮತ್ತು ಸಿನಿಮಾದ ಬೆಸುಗೆ ಹಾಕಿದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ...

Latest news

- Advertisement -spot_img