- Advertisement -spot_img

TAG

karnataka

ಭದ್ರಾವತಿ ಅಕ್ರಮ ಗಣಿಗಾರಿಕೆ; ಶಾಸಕರ ಪುತ್ರನೆಂದು ಮಹಿಳಾ ಅಧಿಕಾರಿಗೆ ನಿಂದನೆ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಸೀಗೆಬಾಗಿ  ಬಾಬಳ್ಳಿ ಎಂಬಲ್ಲಿ ಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ತೆರಳಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರನ್ನು ಸ್ಥಳೀಯ ಶಾಸಕರ ಪುತ್ರ ಎಂದು...

ಮೆಟ್ರೊ ರೈಲು ಪ್ರಯಾಣ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಜವಬ್ದಾರಿ, ರಾಜ್ಯ ಅಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ. ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ...

ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಎಂದು ಇಂಡಿಯಾ ಮೈತ್ರಿಕೂಟ ಒಟ್ಟಾಗಿ ಚರ್ಚಿಸಬೇಕು; ಕಪಿಲ್‌ ಸಿಬಲ್‌ ಸಲಹೆ

ನವದೆಹಲಿ: ಚುನಾವಣೆಯಲ್ಲಿ ಹೇಗೆ ಸ್ಪರ್ಧಿಸಬೇಕು ಮತ್ತು ಹೇಗೆ ಎದುರಿಸಬೇಕು ಎಂಬುದನ್ನು ಇಂಡಿಯಾ ಮೈತ್ರಿಕೂಟದ ಪಕ್ಷಗಳು ಒಟ್ಟಾಗಿ ಕುಳಿತು ನಿರ್ಧರಿಸಬೇಕು. ಆ ಮೂಲಕ ಮೈತ್ರಿಯಲ್ಲಿ ಉಂಟಾಗಿರುವ ಗೊಂದಲವನ್ನು ಪರಿಹರಿಸಿಕೊಳ್ಳಬೇಕು ಎಂದು ರಾಜ್ಯಸಭಾ ಸಂಸದ ಕಪಿಲ್...

ವಿವಾದಿತ ಪೋಸ್ಟ್‌ ಹಾಕಿದ ಆರೋಪಿ ಆರ್‌ ಎಸ್‌ ಎಸ್‌ ಕಾರ್ಯಕರ್ತ; ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ ಗಂಭೀರ ಆರೋಪ

ಮೈಸೂರು: ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಮತ್ತು ಫೋಟೊ ಹಂಚಿಕೊಂಡಿದ್ದ ಆರೋಪಿ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೋಸ್ಟರ್‌ನಲ್ಲಿ ನಮ್ಮ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಗೆ...

ಎತ್ತಿನಗಾಡಿಗೆ ಬೈಕ್‌ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಹಾವೇರಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಶಿಕುಮಾರ್ (25), ಆಕಾಶ್ (23), ದರ್ಶನ್ (23) ಮೃತ ದುರ್ದೈವಿಗಳು. ಮೂವರೂ...

ಇನ್‌ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಖರ್ಗೆ, ರಾಹುಲ್‌ ಗೈರು; ಕಾಂಗ್ರಸ್‌ ಸ್ಪಷ್ಟನೆ

ಬೆಂಗಳೂರು: ಸಂಸತ್ತಿನ ಕಾರ್ಯಕಲಾಪದಲ್ಲಿ ತಲ್ಲೀನರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ 'ಇನ್‌ವೆಸ್ಟ್ ಕರ್ನಾಟಕ 2025' ಹೂಡಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸುತ್ತಿಲ್ಲ...

ನನ್ನ ಮದುವೆಗೆ ಎಲ್ಲ ಅಭಿಮಾನಿಗಳಿಗೆ ಮುಕ್ತ ಆಹ್ವಾನ; ಡಾಲಿ ಧನಂಜಯ

ಮೈಸೂರು: ಮಂತ್ರ ಮಾಂಗಲ್ಯ, ವಚನ ಮಾಂಗಲ್ಯ ರೀತಿಯಲ್ಲಿ ವಿವಾಹ ಮಾಡಿಕೊಳ್ಳುವ ಆಸೆಯಿತ್ತು. ಆದರೆ ನಮ್ಮ ಕುಟುಂಬ ಸದಸ್ಯರು, ಚಿತ್ರರಂಗ, ಸ್ನೇಹಿತರ ಆಶೀರ್ವಾದ ಪಡೆಯಬೇಕು. ಎಲ್ಲರಿಗೂ ಊಟ ಹಾಕಿಸಬೇಕು ಎಂದು ಬಯಸಿದ್ದರಿಂದ ಮೈಸೂರಿನಲ್ಲಿ ಮದುವೆ...

ಇನ್ವೆಸ್ಟ್ ಕರ್ನಾಟಕದ ಬಹುಪಾಲು ಲಾಭ ಕನ್ನಡಿಗರಿಗೆ ದೊರೆಯಬೇಕು. ಕರವೇ ಅಧ್ಯಕ್ಷ ನಾರಾಯಣಗೌಡ ಸಲಹೆ

ಬೆಂಗಳೂರು: ಇಂದಿನಿಂದ ವಿಶ್ವ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ ಆರಂಭಗೊಳ್ಳುತ್ತಿದೆ. ರೂ. 10 ಲಕ್ಷ ಕೋಟಿ ಹೂಡಿಕೆಯನ್ನು ರಾಜ್ಯ ಸರ್ಕಾರ ನಿರೀಕ್ಷಿಸಿದೆ.  ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡುವುದು ಸರಿಯಾದ ಕ್ರಮ. ಇದನ್ನು...

ಮೈಸೂರಿನಲ್ಲಿ ವಿವಾದ ಸೃಷ್ಟಿಸಿದ ಅವಹೇಳನಕಾರಿ ಪೋಸ್ಟ್‌; ಯುವಕನ ಬಂಧನ: ಬಿಗಿ ಭದ್ರತೆ

ಮೈಸೂರು: ದೆಹಲಿ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲಾತಾಣದಲ್ಲಿ ಮುಸ್ಲಿಂ ಧರ್ಮಗುರುಗಳನ್ನು ಕುರಿತು ಅವಹೇಳಕಾರಿಯಾಗಿ ಪೋಸ್ಟ್ ಹಂಚಿಕೊಂಡಿದ್ದ ಯುವಕ‌ನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕ ಮೈಸೂರಿನ ಕಲ್ಯಾಣಗಿರಿನಗರದ ನಿವಾಸಿ ಎಂದು...

ಬಿಜೆಪಿ ಶಾಸಕ ಯತ್ನಾಳಗೆ ನೋಟಿಸ್‌ ನೀಡಿದ ಶಿಸ್ತು ಸಮಿತಿ

ಬೆಂಗಳೂರು: ಪದೇ ಪದೇ ಅಶಿಸ್ತು ತೋರುತ್ತಿದ್ದಾರೆ ಎಂಬ ಕಾರಣಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಹೈಕಮಾಂಡ್ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ನೋಟಿಸ್ ತಲುಪಿದ 72 ಗಂಟೆಯ ಒಳಗೆ...

Latest news

- Advertisement -spot_img