ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಣೆಯಾಗಿದ್ದು ಆರೋಪಿ ಸ್ಥಾನದಲ್ಲಿರುವ ಮುಖ್ಯಮಂತ್ರಿ ಸಿದ್ದಾರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವ ಭೈರತಿ...
ಬೆಂಗಳೂರು: ರಾಜ್ಯದ ಬಿಜೆಪಿ ಸಂಸದರಿಗೆ ಧಮ್ ಮತ್ತು ತಾಕತ್ ಇದ್ದರೆ 'ನಮ್ಮ ಮೆಟ್ರೊ' ಪ್ರಯಾಣ ದರ ಕಡಿಮೆ ಮಾಡಿಸಲಿ. ಅದನ್ನು ಬಿಟ್ಟು ಪ್ರಯಾಣ ದರ ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ...
ಬೆಂಗಳೂರು: ಹಾಲಿನ ಖರೀದಿ ದರ ಹೆಚ್ಚಿಸಬೇಕು, ಪಶು ಆಹಾರದ ಬೆಲೆ ಕಡಿಮೆಗೊಳಿಸಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು...
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ನಾಳೆ, ಮಂಗಳವಾರ ಮಧ್ಯಾಹ್ನ ಚಾಲನೆ ನೀಡಲಾಗುತ್ತದೆ. ನಾಲ್ಕು ದಿನಗಳ ಕಾಲ ಸಮಾವೇಶ ನಡೆಯಲಿದೆ.
ಈ...
ಬೆಂಗಳೂರು: 66/11 kV ಸೋಲದೇವನಹಳ್ಳಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.02.2025 (ಮಂಗಳವಾರ) ಮತ್ತು 12.02.2025...
ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಅಧ್ಯಾತ್ಮಿಕ ಮಹಾಕುಂಭ ಮೇಳ ನಡೆಯುತ್ತಿದ್ದರೆ ಬೆಂಗಳೂರಿನಲ್ಲಿ ವೈಮಾನಿಕ ಮಹಾಕುಂಭ ಮೇಳ ನಡೆಯುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಬಣ್ಣಿಸಿದ್ದಾರೆ. ಏರೊ ಇಂಡಿಯಾ ವೈಮಾನಿಕ ಪ್ರದರ್ಶನವನ್ನು ಸೋಮವಾರ...
ಬೆಂಗಳೂರು: ಬೆಂಗಳೂರಿನ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಚಕ್ರ ವಾಹನಕ್ಕೆ ಸಿಮೆಂಟ್ ಮಿಕ್ಸರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ತಳದಲ್ಲೇ ಅಸು ನೀಗಿದ್ದಾರೆ.
ಕೆ.ಜಿ.ಹಳ್ಳಿಯ ಅಬ್ದುಲ್ ಬಾಷಾ (68) ಮತ್ತು ಅವರ...
ಬೆಂಗಳೂರು: ಹಣಕಾಸಿನ ವಿಷಯಕ್ಕೆ ಪರಿಚಿತರಿಂದಲೇ ಲಾರಿ ಚಾಲಕನೊಬ್ಬ ಕೊಲೆಯಾಗಿರುವ ಪ್ರಕರಣ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಹೆಗಡೆನಗರದ ಅಕಾಶವಾಣಿ ಲೇಔಟ್ ನಲ್ಲಿ ನಡೆದಿದೆ. ಸಂಪಿಗೆಹಳ್ಳಿ ನಿವಾಸಿ ಸೈಯದ್ ಮೆಹಬೂಬ್ (42) ಹತ್ಯೆಗೀಡಾದ ಚಾಲಕ....
ಬೆಂಗಳೂರು: ಸಾಲ ಕೊಟ್ಟಿದ್ದು 1.60 ಲಕ್ಷ ರೂಪಾಯಿ. ಸಾಲ ಪಡೆದವರು ಮರಳಿಸಿದ್ದು 3.80 ಲಕ್ಷ ರೂ. ಆದರೂ ಮತ್ತಷ್ಟು ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ಖಾಸಗಿ ಫೈನಾನ್ಷಿಯರ್ ದಂಪತಿ ವಿರುದ್ಧ ಸಿಸಿಬಿ...
ದೇವನಹಳ್ಳಿ: ಬೆಂಗಳೂರು, ಚೆನ್ನೈ ಹಾಗೂ ಕೇರಳದ ವಿಮಾನ ನಿಲ್ದಾಣಗಳಿಗೆ ಬಂದಿಳಿಯುವ ವಿಮಾನಗಳ ಮೇಲೆ ಡ್ರೋನ್ ಮೂಲಕ ದಾಳಿ ನಡೆಸುವುದಾಗಿ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ ಎಂಬ...