- Advertisement -spot_img

TAG

karnataka

ಕ್ರಿಕೆಟ್ ಕೇವಲ ಗಂಡಿಗಷ್ಟೇ ಅಲ್ಲ..

ಕ್ರಿಕೆಟ್ ಕೇವಲ ಗಂಡಿಗಷ್ಟೇ ಅಲ್ಲ. ಅದು ಹೆಣ್ಣಿಗೂ ಕೂಡ ಸಾಧ್ಯ. ಇತಿಹಾಸ ಸೃಷ್ಟಿಸುವಲ್ಲಿ ಹೆಣ್ಣು ಕೂಡ ಪರಿಣಿತಳು ಎಂಬುದು ಅರ್ಥವಾಗಬೇಕಿದೆ. ಗೊಂಬೆಗಳನ್ನು, ಅಡುಗೆ ಆಟಿಕೆಗಳನ್ನು ತಂದುಕೊಡುವ ಜಾಗವನ್ನು ಕ್ರಿಕೆಟ್ ವಾಲಿಬಾಲ್ ಹಾಕಿ ಮುಂತಾದ...

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ KSRTC ಬಸ್​ನಲ್ಲಿ ಉಚಿತ ಪ್ರಯಾಣ

ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ (SSLC Exams In Karnataka) ಕೌಂಟ್ ಡೌನ್ ಆರಂಭವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ...

ಹನುಮಾನ್ ಚಾಲೀಸಾ ಗಲಾಟೆ: ತೇಜಸ್ವಿ ಸೂರ್ಯನಿಂದ ದ್ವೇಷ ಹರಡುವ ಯತ್ನ: ದಿನೇಶ್ ಗುಂಡೂರಾವ್

ನಗರದ ನಗರತಪೇಟೆಯಲ್ಲಿ ನಡೆದ ಅಂಗಡಿಯ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಇದೀಗ ರಾಜಕೀಯ ಕೆಸರೆಚಾಟಕ್ಕೆ ಕಾರಣವಾಗುತ್ತಿದೆ.ಮೊಬೈಲ್ ಅಂಡಿಯೊಂದಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು...

ಉತ್ತರ ಕನ್ನಡ: ಅಂಜಲಿ ನಿಂಬಾಳ್ಕರ್ ಸ್ಪರ್ಧಿಸಿದರೆ ಗೆಲುವು ಸಾಧ್ಯ

ಬೆಂಗಳೂರು: ಹಿಂದೆ ಕೆನರಾ ಲೋಕಸಭಾ ಕ್ಷೇತ್ರ ಎಂದು ಕರೆಯಲ್ಪಡುತ್ತಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಆಖೈರುಗೊಳಿಸಿಲ್ಲ. ಬಿಜೆಪಿಯ ಭದ್ರಕೋಟೆಯಂತೆ ಕಾಣುವ ಉತ್ತರ...

ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಸುರೇಶ್ ಕುಮಾರ್, ಶೋಭಾ ಸಂಘರ್ಷ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು: ನಗರ್ತಪೇಟೆಯಲ್ಲಿ ಮುಖೇಶ್ ಎಂಬಾತನ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ನಡೆದಿದೆ ಎಂದು ತಿರುಚಿ, ಪ್ರತಿಭಟನೆ ನಡೆಸಲು ಯತ್ನಿಸುತ್ತಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ಹಿಂದೂಗಳೂ ಸೇರಿದಂತೆ ಮೂವರು...

ಕೋಮು ಭಾವನೆ ಕೆರಳಿಸಲು ಯತ್ನಿಸಿದ ತೇಜಸ್ವಿ ಸೂರ್ಯ ವಿರುದ್ಧ ದೂರು

ಬೆಂಗಳೂರು: ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತ ಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ...

ಸಿಎಎ ಜಾರಿ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 237ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ: ಇಂದು ಮಹತ್ವದ ವಿಚಾರಣೆ!

ಲೋಕಸಭಾ ಚುನಾವಣೆ ಸಮೀಪ ಇರುವಂತಯೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಿಲುವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ 237 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ. ಇಂದು ಅದರ ವಿಚಾರಣೆ ನಡೆಸುವ ಸುಪ್ರೀಂ...

ನಗರ್ತಪೇಟೆ ಘಟನೆಯಲ್ಲಿ ಕೋಮುಬಣ್ಣ ಇಲ್ಲ: ಪೊಲೀಸರ ಸ್ಪಷ್ಟನೆ, ತೇಜಸ್ವಿಸೂರ್ಯಗೆ ಮುಖಭಂಗ

ಬೆಂಗಳೂರು: ನಗರ್ತಪೇಟೆಯಲ್ಲಿ ನಡೆದ ಗಲಾಟೆ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಲೀ, ಆಜಾನ್ ಪ್ರಾರ್ಥನೆಗೆ ಅಡ್ಡಿಯಾಗುತ್ತಿದೆ ಎಂಬ ಕಾರಣಕ್ಕಾಗಲೀ ನಡೆದಿದ್ದಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡುವುದರೊಂದಿಗೆ ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಲಾಭ ಪಡೆಯಲು ಯತ್ನಿಸಿದ ಬಿಜೆಪಿ...

ಯುವಜನತೆಗೆ ಹೇಳೊದೊಂದು ತಾವು ಮಾಡೊದೊಂದು : 4 ತಿಂಗಳ ಮೊಮ್ಮಗನಿಗೆ 240 ಕೋಟಿ ಷೇರು ನೀಡಿದ ನಾರಾಯಣ ಮೂರ್ತಿ

ಭಾರತದ ಎರಡನೇ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಸೇವಾ ಸಂಸ್ಥೆ ಇನ್ಫೋಸಿಸ್‌ ಮುಖ್ಯಸ್ಥ ನಾರಾಯಣ ಮೂರ್ತಿ ಭಾರತದ ಯುವಜನರು ವಾರಕ್ಕೆ 70 ಗಂಟೆ ಕೆಲಸ ಮಾಡಲು ಸಿದ್ಧರಾಗಬೇಕು ಎಂದು ಹೇಳಿಕೆ ಮೂಲಕ ಚರ್ಚೆಯದಲ್ಲಿದ್ದರು. ಆದರೀಗ...

ಎರಡು ಕ್ಷೇತ್ರಕ್ಕೆ ಮೈತ್ರಿ ಬೇಕಿತ್ತಾ? ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸತ್ತೆ: ಹೆಚ್.ಡಿ.ಕೆ

ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ? ಇಷ್ಟೆಲ್ಲಾ ಹೊಂದಾಣಿಕೆ ಬೇಕಾ ನನಗೆ? ಏನೇ ಆಗಲಿ ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ...

Latest news

- Advertisement -spot_img