- Advertisement -spot_img

TAG

karnataka

ಬಜೆಟ್‌ ಮುಖ್ಯಾಂಶಗಳು: ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆ ಸ್ಥಾಪನೆ

ಪಶುಸಂಗೋಪನೆ; ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ...

ಬಜೆಟ್‌ ಮುಖ್ಯಾಂಶಗಳು: 3 ಲಕ್ಷ ಕೃಷಿ ಹೊಂಡ ನಿರ್ಮಾಣ; ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼ ಅನುಷ್ಠಾನ

ಕೃಷಿ ಮೊದಲು ಸರ್ವಕ್ಕೆ ಕೃಷಿಯಿಂ ಪಸರಿಸುವುದು ಆ ಕೃಷಿಯನುದ್ಯೋಗಿಸುವ ಜನವನು ಪಾಲಿಸುವುದು- ಕುಮಾರವ್ಯಾಸ ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ....

ಬಿಸಿಯೂಟ ಕಾರ್ಯಕರ್ತೆಯರ ಗೌರವಧನ ರೂ. 1 ಸಾವಿರ ಹೆಚ್ಚಳ; ಎತ್ತಿನಹೊಳೆ ಯೋಜನೆಗೆ ₹553 ಕೋಟಿ ಮೀಸಲು

ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ. ರಾಜ್ಯಪಾಲರ ವಂದನಾ...

ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು ₹1,500 ಕೋಟಿ ಮೀಸಲು

ಬೆಂಗಳೂರು: ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ...

2025-26ನೇ ಸಾಲಿನ ಬಜೆಟ್‌ ಮುಖ್ಯಾಂಶಗಳು

ಸನ್ಮಾನ್ಯ ಸಭಾಧ್ಯಕ್ಷರೆ, 2025-26ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸಲು ನಾನು ಹರ್ಷಿಸುತ್ತೇನೆ. ಆಯವ್ಯಯ ಎನ್ನುವುದು ಕೂಡಿ ಕಳೆಯುವ ಅಂಕಿ ಸಂಖ್ಯೆಗಳ ನಿರ್ಜೀವ ಆಟವಲ್ಲ. ಏಳು ಕೋಟಿ ಜನರ ಬದುಕಿನ ಭರವಸೆಯ ಉಸಿರು ಎಂಬ ಅರಿವಿನೊಂದಿಗೆ...

ಹೆಣ್ಣು ಮತ್ತು ಅವಳ ಬಿಕ್ಕಟ್ಟುಗಳು

ಯಾವ ಅಧುನಿಕ ಯುಗವಿರಲಿ, ಅಂತರಿಕ್ಷದ ಆವಿಷ್ಕಾರಗಳಾದ ಭೂಮಿಗೆ ಮತ್ತೆ ಹಿಂತಿರುಗುವ ರಾಕೆಟ್, ಧಗಧಗಿಸುವ ಸೂರ್ಯನ ಸುತ್ತ   ಪ್ರದಕ್ಷಿಣೆ ಹಾಕುತ್ತಿರುವ ಪಾರ್ಕರ್ ನೌಕೆ, ಇಸ್ರೋದ ಆದಿತ್ಯ ಯೋಜನೆಗಳು ಬಂದರೂ ಹೆಣ್ಣಿನ ಶೋಷಣೆ ಎನ್ನುವುದು ನಿಲ್ಲುತ್ತಿಲ್ಲ....

ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತಕ್ಕೆ ಬಿಜೆಪಿ ಸಂಚು: ಡಾ. ಶರಣ್ ಪ್ರಕಾಶ್ ಪಾಟೀಲ್ ಆಕ್ರೋಶ

ಬೆಂಗಳೂರು: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ. ಆದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಿಂಚಿತ್ತೂ ಅನ್ಯಾಯವಾಗಲು...

ಆಯುಷ್ಮಾನ್ ಭಾರತ್ ಚಿಕಿತ್ಸಾ ವೆಚ್ಚ: ಶೇ.90 ರಷ್ಟು ಹಣ ರಾಜ್ಯವೇ ಭರಿಸುವ ಪರಿಸ್ಥಿತಿ

ಬೆಂಗಳೂರು: ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸಾ ವೆಚ್ಚಗಳನ್ನ ಪರಿಷ್ಕರಿಸಿದರೆ ಯೋಜನೆಯ ಶೇ. 90 ರಷ್ಟು ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್...

ಸುದ್ದಿ ನಿಯಂತ್ರಣಕ್ಕೆ ಮಾಧ್ಯಮ ನಿಯಂತ್ರಣ ಕೇಂದ್ರ ಆರಂಭಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ: ಪತ್ರಿಕೆ, ಟಿ.ವಿ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಕಟವಾಗುವ ಸುದ್ದಿಗಳನ್ನು ಪರಿಶೀಲಿಸಲು 'ಮಾಧ್ಯಮ ನಿಯಂತ್ರಣ ಕೇಂದ್ರ'ವನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ರೂ.10 ಕೋಟಿ ಮೀಸಲಿಟ್ಟಿದೆ. ಈ ಕೇಂದ್ರವು ಮುದ್ರಣ ಮತ್ತು ಪ್ರಸಾರ...

ಸ್ಪರ್ಧಾತ್ಮಕ ಪರೀಕ್ಷೆಗಷ್ಟೇ ‘ಐದು ಉತ್ತರಗಳ’ ಆಯ್ಕೆ: ಪರೀಕ್ಷಾ ಪ್ರಾಧಿಕಾರ ಸ್ಪಷ್ಟನೆ

ಬೆಂಗಳೂರು: ಪ್ರತಿ ಪ್ರಶ್ನೆಗೆ ಉತ್ತರ ನೀಡಲು ಐದು ಆಯ್ಕೆಗಳನ್ನು ಒಳಗೊಂಡ ಹೊಸ ವಿಧಾನವು  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಎಂಜಿನಿಯರಿಂಗ್‌ ಸೇರಿದಂತೆ...

Latest news

- Advertisement -spot_img