ಬೀದರ್: ಕಳೆದ ರಾತ್ರಿ ನಿಧನ ಹೊಂದಿದ ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವ, ಡಾ. ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆ ಇಂದು ಸಂಜೆ...
ಬೆಂಗಳೂರು: ಬೆಂಗಳೂರಿನಲ್ಲಿ ಅನೇಕ ಭಾಷೆ, ಧರ್ಮಗಳಿದ್ದು, ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕೈಗಾರಿಕೆ ವಲಯ ಮತ್ತು ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ...
ಹವಾಮಾನ ವೈಪರೀತ್ಯ ಎಂಬುದು ರಾತ್ರೋರಾತ್ರಿ ಘಟಿಸುವುದಿಲ್ಲ. ಹವಾಮಾನ ವೈಪರೀತ್ಯದಿಂದಾಗುವ ದೊಡ್ಡಅವಘಡವೊಂದು ಒಂದೆರಡು ದಿನಗಳ ಮಟ್ಟಿಗೆ ಬ್ರೇಕಿಂಗ್ ನ್ಯೂಸ್ ಆದರೂ ಹವಾಮಾನ ವೈಪರೀತ್ಯವು ತಾನಾಗಿಯೇ ಯಾವ ಕಾಲಕ್ಕೂ ಬ್ರೇಕಿಂಗ್ ನ್ಯೂಸ್ ಆಗಲಾರದು.ಹೀಗಾಗಿ ಇಂದಲ್ಲದಿದ್ದರೆ ನಾಳೆ...
ಬೆಂಗಳೂರು: ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿ ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಸದ್ಯದಲ್ಲೇ ಆರಂಭವಾಗಲಿದ್ದು, ಎರಡು ವರ್ಷದೊಳಗೆ ನಾಗರಿಕರ ಸೇವೆಗೆ ಲಭ್ಯವಾಗಲಿದೆ ಎಂದು ಹೆಬ್ಬಾಳ ಶಾಸಕರೂ ಆಗಿರುವ ನಗರಾಭಿವೃದ್ಧಿ ಮತ್ತು ನಗರ ಯೋಜನೆ...
ತುಮಕೂರು: ತುಮಕೂರು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿ, ತುಮಕೂರಿನಿಂದ ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಪಟುಗಳಿಗೆ ಶುಭಕೋರಿದರು.
ಅವರು ಇಂದು ಯುವ ಸಬಲೀಕರಣ ಮತ್ತು ಕ್ರೀಡಾ...
ರಾಯಚೂರು: ಮಹಾತ್ಮಾ ಗಾಂಧಿ ಹೆಸರಿನ ನರೇಗಾ ಯೋಜನೆಯನ್ನು ರದ್ದುಗೊಳಿಸಿ ವಿಬಿಜಿ ರಾಮ್ ಜಿ ಯೋಜನೆಗೆ ಶ್ರೀರಾಮಚಂದ್ರನ ಹೆಸರನ್ನು ನಾಮಕರಣ ಮಾಡಿಲ್ಲ. ಮಹಾತ್ಮಾ ಅವರನ್ನು ಕೊಂದ ನಾಥೂರಾಮ್ ಗೋಡ್ಸೆ ಹೆಸರು ಎಂದು ವೈದ್ಯಕೀಯ ಶಿಕ್ಷಣ...
ಆತ್ಮಹತ್ಯೆ ಯೋಚನೆಗಳು ಥಟ್ಟೆಂದು ಹೊಳೆಯುವ `ಐಡಿಯಾ'ಗಳಲ್ಲ! ಅವು ಮಿದುಳಿನಲ್ಲಿ ಸಂಕೀರ್ಣ ರಾಸಾಯನಿಕ ಬದಲಾವಣೆಗಳಿಂದ, ಹೊರಗಿನ ಒತ್ತಡಗಳಿಂದ ಕ್ರಮೇಣ ರೂಪುಗೊಳ್ಳುವ ಆಲೋಚನಾ ಪ್ರಕ್ರಿಯೆಗಳು. ಅದನ್ನು ಸಕಾಲದಲ್ಲಿ ಸರಳವಾಗಿ ಪ್ರಶ್ನಿಸುವ ಮೂಲಕ ಕಂಡುಹಿಡಿಯುವುದು, ಸ್ವತಃ ನರಳುತ್ತಿರುವ...
ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕರ್ನಾಟಕ ಸರ್ಕಾರದ ಮೈಸೂರ್ ಪೇಯಿಂಟ್ಸ್ ಅಂಡ್ ವರ್ನಿಷ್ ಲಿಮಿಟೆಡ್ ಉತ್ಪಾದಿಸುವ ಸಾಂಪ್ರದಾಯಿಕ ಇಂಕ್ ಅನ್ನು ಬಳಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನಿನ್ನೆ ಮತದಾನ ನಡೆದ ಬೃಹನ್...
ಬೆಂಗಳೂರು: ಇತ್ತೀಚಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚುತ್ತಿರುವುದು ಶಿಕ್ಷಣ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ. ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಇಲಾಖೆಯು ತೀವ್ರ ಟೀಕೆಗೊಳಗಾಗಿತ್ತು. ಜನವರಿ 19...
ದಾವಣಗೆರೆ: ಕೆರೆಯಲ್ಲಿ ಮಣ್ಣು ತುಂಬಿಕೊಳ್ಳುವ ಕ್ಷುಲ್ಲಕ ವಿಷಯಕ್ಕೆ ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ಹರಿಹರದ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ದಾವಣಗೆರೆಯ ಡಿಸಿಆರ್‌ಇ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ದಾವಣಗೆರೆ ತಾಲ್ಲೂಕಿನ...