- Advertisement -spot_img

TAG

karnataka

ಕ್ರಿಶ್ಚಿಯನ್ ಸಂಪ್ರದಾಯದಂತೆ ಸೋನಲ್, ತರುಣ್ ಮದುವೆ: ಯಾವಾಗ ಗೊತ್ತ?

ಸ್ಯಾಂಡಲ್‌ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ಇದೇ ಸೆ.1ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಲಿದ್ದಾರೆ. ಸೋನಲ್ ಕ್ರೈಸ್ತ ಧರ್ಮದವರಾಗಿದ್ದು, ಇದೀಗ ಅವರ ಸಂಪ್ರದಾಯದಂತೆ ಸೆ.1ರಂದು ಮಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ನಡೆಯಲಿದೆ. ಮದುವೆ ಆರತಕ್ಷತೆ ಕೂಡ...

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಕೋರ್ಟ್‌ನಲ್ಲಿ ವಿಚಾರಣೆ, ಬಂಧನದ ಭೀತಿ!

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಅವರನ್ನು ಬಂಧಿಸಲು ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶವನ್ನು ಆ. 30...

ಮಾಜಿ ಮುಡಾ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಹಾವೇರಿ ವಿವಿ ಕುಲಸಚಿವರಾಗಿ ನೇಮಕ

ಮಾಜಿ ಮುಡಾ ಆಯುಕ್ತ ಕೆಎಎಸ್ ಅಧಿಕಾರಿ ಜಿ.ಟಿ ದಿನೇಶ್ ಕುಮಾರ್ ಅವರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ವರ್ಗಾವಣೆ ಮಾಡಲಾಗಿದೆ. 50:50 ಅನುಪಾತದಡಿ ಮುಡಾದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಕೆಎಎಸ್ ಅಧಿಕಾರಿ ಜಿ.ಟಿ.ದಿನೇಶ್ ಕುಮಾರ್ ಅವರ ಮೇಲೆ...

ಲಾಯರ್ ಜಗದೀಶ್ ಬಂಧನಕ್ಕೆ ಕಾರಣವೇನು ಗೊತ್ತೇ?

ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಗುರುವಾರ ತಡರಾತ್ರೆ ಬಂಧಿಸಿದ್ದಾರೆ. ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್‍ಗೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್...

ಯತ್ನಾಳ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನಿರ್ದೇಶಿಸಿದ ಕೋರ್ಟ್

ಬಿಜೆಪಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌ಗೆ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಪತ್ನಿ ತಬಸುಮ್ ರಾವ್ ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ, ಯತ್ನಾಳ್ ವಿರುದ್ಧ ಕ್ರಿಮಿನಲ್ ಮಾನನಷ್ಟ...

ಮಾಜಿ ಸಿಎಂ ಸೆಕ್ಸ್ ಸ್ಕ್ಯಾಂಡಲ್‌ ಬಯಲು ಮಾಡ್ತಿನಿ ಎನ್ನುತ್ತಿದ್ದ ಲಾಯರ್ ಜಗದೀಶ್ ಬಂಧನ!

ಮಾಜಿ ಮುಖ್ಯಮಂತ್ರಿಗಳೊಬ್ಬರು ಸೆಕ್ಸ್ ಸ್ಕ್ಯಾಂಡಲ್‌ ನಲ್ಲಿ ಸಿಲುಕಿಕೊಂಡಿದ್ದಾರೆ. ಅದರ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ ಎಂದು ಸಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಹೇಳಿಕೊಂಡ ಹಿನ್ನಲೆ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತ ಸಹಾಯಕರು, ಈಗಾಗಲೇ ಲಾಯರ್...

ಜಾಹೀರಾತುಗಳಲ್ಲಿಯೂ ಜಾತಿ ಎನ್ನುವ  ಪಿಡುಗು…..

ಇತ್ತೀಚಿಗೆ MP ಶಂಕರ್ ಅವರ ಜನ್ಮದಿನದ ಪ್ರಯುಕ್ತ ಸತ್ಯ ಹರಿಶ್ಚಂದ್ರ ಸಿನಿಮಾದ "ಕುಲದಲ್ಲಿ ಕೀಳು ಯಾವುದೋ ಹುಚ್ಚಪ್ಪ, ಮತದಲ್ಲಿ ಮೇಲು ಯಾವುದೋ " ಹಾಡು ನನ್ನ ಮನವನ್ನು ಪುಳಕಿತ ಗೊಳಿಸಿತು. ಕಾರಣ 60...

ಬುಲ್ ಡೋಜರ್ ಅಡಿಯಲ್ಲಿ ನಜ್ಜುಗುಜ್ಜಾಗಿರುವ ಭಾರತದ ಸಂವಿಧಾನ

ಪ್ರಭುತ್ವದ ವತಿಯಿಂದಲೇ ನಡೆಯುತ್ತಿರುವ ಬುಲ್ ಡೋಜರ್ ಕ್ರೌರ್ಯವು ಕಾನೂನು ಆಧರಿಸಿದ ಆಡಳಿತ ಮತ್ತು ನ್ಯಾಯ ವ್ಯವಸ್ಥೆಗೇ ಒಂದು ಬೆದರಿಕೆಯಾಗುವ ಮಟ್ಟಿಗೆ ಬೆಳೆದಿದೆ.  ಇದನ್ನು ತಕ್ಷಣ ನಿಲ್ಲಿಸದಿದ್ದರೆ, ನ್ಯಾಯಾಂಗದ ಮೇಲೆ ಜನರಿಗಿರುವ ವಿಶ್ವಾಸವೇ ನಾಶವಾಗಲಿದೆ....

ಅಕ್ರಮ ಅಸ್ತಿ ಪ್ರಕರಣ: ಸಿಬಿಐ, ಯತ್ನಾಳ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿಕೆಶಿ​​ಗೆ ಬಿಗ್ ರಿಲೀಫ್

ಡಿಕೆಶಿ ವಿರುದ್ಧಧ ಅಕ್ರಮ ಆಸ್ತಿ ಗಳಿಕೆ ಕೇಸ್‌ಗೆ ಸಂಬಂಧಿಸಿದಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್...

ಖರ್ಗೆಯವರ ಟ್ರಸ್ಟ್​ಗೆ ನಿಯಮಾನುಸಾರವೇ ಸಿ.ಎ ನಿವೇಶನ ಹಂಚಿಕೆ: ಸಚಿವ ಎಂ.ಬಿ.ಪಾಟೀಲ್

ಕಳೆದ ಕೆಲವು ದಿನಗಳಿಂದ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಕ್ರಿಯರಾಗಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್​ಗೆ ದೇವನಹಳ್ಳಿ ಸಮೀಪದ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆಯಷ್ಟು ಸಿ.ಎ. ನಿವೇಶನ ಕೊಟ್ಟಿರುವುದು ವಿನಾಕಾರಣ ಸುದ್ದಿಯಾಗುತ್ತಿದೆ ಎಂದು ಬೃಹತ್...

Latest news

- Advertisement -spot_img