ಸರ್ಕಾರ ರೈತರಿಗೆ ನೀಡುವ ಬರ ಪರಿಹಾರ ಹಣ ದುರ್ಬಳಕೆಯಾಗುವುದನ್ನು ತಡೆಯುವ ಸಲುವಾಗಿ ಈ ವರ್ಷಪರಿಹಾರದ ಹಣವನ್ನು “ಫ್ರೂಟ್ಸ್” ತಂತ್ರಾಂಶದ ಮೂಲಕ ನೇರವಾಗಿ ರೈತರಿಗೆ ತಲುಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಕೃಷ್ಣ ಬೈರೇಗೌಡ...
ಬೆಂಗಳೂರಿನಲ್ಲಿ ಕಾವು ಪಡೆದಿರುವ ಕನ್ನಡ ನಾಮಫಲಕ ಹೋರಾಟವು ಬೆಳಗಾವಿಯಲ್ಲಿ ಹರಡುವ ಸೂಚನೆಗಳು ಕಾಣಿಸುತ್ತಿದ್ದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂ.ಇ.ಎಸ್) ಪುಂಡರು ಬಾಲ ಬಿಚ್ಚುತ್ತಿದ್ದಾರೆ.
ಬೆಳಗಾವಿಯ ಅಂಗಡಿ ಮುಂಗಟ್ಟುಗಳಲ್ಲಿ ಅಳವಡಿಸಲಾಗುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ನಿಯಮವನ್ನು...
ಕಾಡಾನೆಗಳ ಉಪಟಳದಿಂದ ನಲುಗಿರುವ ಹಾಸನ ಜಿಲ್ಲೆಯಲ್ಲಿ ಅರ್ಜುನ ಆನೆ ಸಾವಿನ ನಂತರ ಸ್ಥಗಿತಗೊಂಡಿದ್ದ ಸೆರೆ ಕಾರ್ಯಾಚರಣೆ ಈಗ ಬಿರುಸಿನ ಚಟುವಟಿಕೆಯನ್ನು ಮುಂದುವರೆಸಿದೆ. ಅಭಿಮನ್ಯು ನೇತೃತ್ವದಲ್ಲಿ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೇಲೂರು ತಾಲ್ಲೂಕಿನ...
ನಮ್ಮ ಮನೆಯ ಪುಸ್ತಕದ ಕಪಾಟುಗಳ ಪಕ್ಕಕ್ಕಿಟ್ಟ ಸರ್ ಎಮ್‌ವಿ ಪ್ರತಿಮೆಯ ಮೇಲೂ ನಿನ್ನೆ ಮುಂಜಾನೆಯ ಮೊದಲ ಸೂರ್ಯಕಿರಣ ಕೋರೈಸಿತು. ನಾನು ಅದರ ಚಿತ್ರವನ್ನು ಸರಿಯಾದ ಕೋನದಲ್ಲಿ ಸೆರೆಹಿಡಿಯಲೆಂದು ತುಸು ಬಗ್ಗಿ, ಕೂತು, ನಿಂತು...
ಮೂರೂವರೆ ವರ್ಷಗಳಾದರೂ ಒಂದು ಹೈಕೋರ್ಟ್ ಆದೇಶ ಪಾಲನೆ ಮಾಡಲು ಆಗುತ್ತಿಲ್ಲ ಎಂದರೆ ಏನರ್ಥ? ಸರ್ಕಾರದಲ್ಲಿ ಯಾವ ತಮಾಷೆ ಜರುಗುತ್ತಿದೆ?. ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಪೀಠ ನೀಡಿದ ಆದೇಶ ಪಾಲನೆ ಮಾಡಲು ನಿಮಗೆ ಆಗುತ್ತಿಲ್ಲ...
ನಮಗೂ ಕೆಟ್ಟದಾಗಿ ಬೈಯೋಕೆ ಬರುತ್ತೆ. ಬೇಳೂರಿಗೆ ಕೆಟ್ಟದಾಗಿ ಬೈಯುವುದು ಹೇಳಿಕೊಡುವುದು ಬೇಡ ಎಂದು ಅನಂತಕುಮಾರ್ ಹೆಗಡೆ ವಿರುದ್ಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ತಿರುಗೇಟು ನೀಡಿದ್ದಾರೆ.
ಸಿಎಂ ವಿರುದ್ಧ ಅನಂತಕುಮಾರ್ ಏಕವಚನ ಪದಬಳಕೆ ವಿಚಾರಕ್ಕೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಏಕವಚನದಲ್ಲಿ ನಿಂದಿಸಿದ್ದ ಅಅನಂತಕುಮಾರ್ ಹೆಗಡೆಯ ಅವರ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ನಗರದ ಮಹಾವೀರ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ರಚಿಸಲು ನಿರಾಕರಣೆ ಮಾಡಿರುವುದು ಒಂದು ರೀತಿಯಲ್ಲಿ ಈಗಾಗಲೇ ಕೇಸ್ ತಿರುಚುವ ಮುಖಾಂತರ ಸ್ಥಳಿಯ ಪೊಲೀಸರು ಪ್ರಕರಣ ಮುಚ್ಚಿಹಾಕುವುದು...
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಆಂಧ್ರಪ್ರದೇಶದ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ...
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮಗನೇ ಎಂದು ನಿಂದಿಸಿದ್ದಲ್ಲದೆ ಕೋಮುದ್ವೇಷದ ಹೇಳಿಕೆಗಳನ್ನು ನೀಡಿದ್ದ ಉತ್ತರ ಕನ್ನಡ ಸಂಸದ ಅನಂತ ಕುಮಾರ ಹೆಗಡೆ ತನ್ನ ಮಾತುಗಳನ್ನು ಮತ್ತೆ ಸಮರ್ಥಿಸಿಕೊಂಡಿದ್ದಾರೆ.
ಇದು ನನ್ನ ವೈಯಕ್ತಿಕ ಹೇಳಿಕೆ, ಪಕ್ಷದ ಹೇಳಿಕೆ...