ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೋಟೆ ಕಲ್ಲೂರು ಗ್ರಾಮದ ಚನ್ನಕೇಶವಸ್ವಾಮಿ ದೇವಾಲಯದ ದಾಖಲೆಗಳನ್ನು ದುರುಪಯೋಗಪಡಿಸಿಕೊಂಡು ಜಾನಕಿ ದೇವರ ಹೆಸರಿನಲ್ಲಿ ದೇವಸ್ಥಾನ ಸೃಷ್ಟಿಸಿ ಮುಜರಾಯಿ ಇಲಾಖೆಯಿಂದ ನೇಮಕಾತಿ ಪಡೆದು, ಲಕ್ಷಾಂತರ ಹಣ ಸಂಭಾವನೆ ಪಡೆದಿರುವ...
ಬೆಂಗಳೂರು: ಹಿರಿಯ ವಕೀಲರಾದ ಬಾಲನ್ ಮತ್ತು ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ವಕೀಲರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಚರ್ಚಿಸಿ ಮನವಿ...
ಬೆಂಗಳೂರು: ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ...
ಬೆಂಗಳೂರು: ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ ಭೂಸ್ವಾಧೀನವನ್ನು ರೈತರ ಹಿತದೃಷ್ಟಿಯಿಂದ ಕೈಬಿಡಲಾಗಿದೆ. ಈ ಉದ್ಯಮಿಗಳಿಗೆ ಅವರು ಕೇಳಿದ ಕಡೆ ಭೂಮಿ ಕೊಡಲಾಗುತ್ತದೆ. ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್ ಆಹ್ವಾನ...
ಬೆಂಗಳೂರು: ರಾಜ್ಯದಲ್ಲಿ ಬೆಳೆಯುವ ತೊಗರಿ ಬೇಳೆಯನ್ನು ನಿರ್ಲಕ್ಷಿಸಿ ವಿದೇಶದಿಂದ ಆಮದು ಮಾಡಿಕೊಳ್ಳುವ ಕೇಂದ್ರದ ಒಪ್ಪಂದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಅತಿಹೆಚ್ಚು ತೊಗರಿ ಉತ್ಪಾದಿಸುವ ರಾಜ್ಯ ಕರ್ನಾಟಕ. ರಾಜ್ಯದ ಉತ್ಪಾದನೆಯಲ್ಲಿ ಶೇ.40 ಪ್ರಮಾಣದ...
ಬೆಂಗಳೂರು: ಏರೋಸ್ಪೇಸ್ ಪಾರ್ಕ್ ಆಂಧ್ರಪ್ರದೇಶಕ್ಕೆ ಸ್ಥಳಾಂತರವಾಗಲು ಕರ್ನಾಟಕ ಸರ್ಕಾರ ಬಿಡುವುದಿಲ್ಲ. ಬದಲಾಗಿ ಉದ್ದಿಮೆದಾರರನ್ನು ರಾಜ್ಯದಲ್ಲಿಯೇ ಉಳಿಸಿಕೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ.
ದೇವನಹಳ್ಳಿ ಸಮೀಪ ಭೂಮಿ ನೀಡಲು ಸಾಧ್ಯವಾಗದಿದ್ದರೆ, ಬೇರೊಂದು ಕಡೆ...
ಬೆಂಗಳೂರು: ಬೆಂಗಳೂರಿನ ಹಲಸೂರು ಕೆರೆ ಹತ್ತಿರ ಮನೆಯೊಂದರ ಎದುರು ಕಳೆದ ರಾತ್ರಿ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಸಂಬಂಧ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ...
ಮಂಗಳೂರು: 2003ರಲ್ಲಿ ತಮ್ಮ ಪುತ್ರಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರು ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು ಸುಜಾತಾ ಭಟ್ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಇದಕ್ಕೂ ಮೊದಲು ಸುಜಾತಾ ಅವರು ದಕ್ಷಿಣ...
ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗಳಿಗೆ ತೆರಳಿ ಮಾಲೀಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಡಗಿನ ವಿರಾಜಪೇಟೆಯ ನೆಹರೂ ನಗರದ ನಿವಾಸಿ...
ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಮತ್ತು ಇತರ 13 ಗ್ರಾಮಗಳ 1777 ಎಕರೆ ಭೂಸ್ವಾಧೀನವನ್ನು ಕೈಬಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುತ್ತಿದ್ದಂತೆ ದೇವನಹಳ್ಳಿ ರೈತರ ಸಂಭ್ರಮ ಮುಗಿಲುಮುಟ್ಟಿತ್ತು. ಅನ್ನ ಕೊಡುವ ಭೂಮಿ ಉಳಿಯಿತು ಎಂದು ...