ಈ ಮೆಟ್ರೋ ಸಿಟಿ ನಂಗೆ ಧೈರ್ಯವಾಗಿ, ಸ್ವಾವಲಂಬಿಯಾಗಿ ಬದುಕೋದು ಹೇಗೆ ಅಂತ ಕಲಿಸಿದೆ. ಅದಕ್ಕಿಂತ ಹೆಚ್ಚಾಗಿ ಪಿತೃ ಪ್ರಧಾನ ವ್ಯವಸ್ಥೆಯ ಕಪಿಮುಷ್ಟಿಯಿಂದ ಹೊರಗ್ ಬಂದು ನನ್ನ ಬದುಕನ್ನ ನಾನೇ ಬದುಕೋಕೆ ಅವಕಾಶ ಕೊಟ್ಟಿದೆ....
ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ. ಆದರೆ ಬೇಲೂರು ತಾಲೂಕು ನಂದಗೋಡನ ಹಳ್ಳಿಯಲ್ಲಿ 126ಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ. ಇದರಲ್ಲಿ 50-60 ವರ್ಷದ ಬೃಹತ್ ಹಳೆಯ ಮರಗಳೂ ಇವೆ....
ಹಾಸನ ಜಿಲ್ಲೆಯ ನಂದಗೋಡನಹಳ್ಳಿಯಲ್ಲಿ ತಾವು ಲೀಜ್ ಗೆ ಪಡೆದಿದ್ದ ಜಮೀನಿನಲ್ಲಿ 126 ಮರಗಳನ್ನು ಅಕ್ರಮವಾಗಿ ಕಡಿದು, ಸಾಗಾಣಿಕೆ ಮಾಡಿರುವ ಆರೋಪ ಎದುರಿಸುತ್ತಿರುವ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹನನ್ನು...
ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಸಿಂಧನೂರಿನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು...
ರೈತರ ಹಿತಕಾಯಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ವಿವಿಧ ಇಲಾಖೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರೂ.75000ಕೋಟಿಗಳನ್ನು ಕೃಷಿ ಕುಟುಂಬಗಳಿಗೆ ತಲುಪಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ...
ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ನಿಡುಮಾಮಿಡಿ ಶ್ರೀ...
ರಾಜ್ಯದಲ್ಲಿ ಕೊರೊನಾ ಉಪತಳಿ JN.1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ತಪಾಸಣೆ ಹೆಚ್ಚಾಗ್ತಿದ್ದ ಹಾಗೆ ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗಿದೆ. ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನ ತಪ್ಪಿಸಲು ಮತ್ತೆ ಕೊವಿಡ್...
ಮೆಟ್ರೋ ಟೈಮ್ಸ್ -11
ಒಂದಾನೊಂದು ಕಾಲದಲ್ಲಿ ನಿತ್ಯವೂ ರಿಯಾಜ್ ಮಾಡುತ್ತಿದ್ದ ಹುಡುಗಿ ಈಗ ಅಪರೂಪಕ್ಕೂ ಹಾಡುವುದಿಲ್ಲ. ಕಾಲೇಜು ದಿನಗಳಲ್ಲಿ ಚಂದಗೆ ಚಿತ್ರ ಬಿಡಿಸುತ್ತಿದ್ದ ಹುಡುಗನಿಗೀಗ ಬಣ್ಣಗಳ ವಾಸನೆಯೇ ಮರೆತುಹೋಗಿದೆ. ಶಾಪದಂತೆ ಕಾಡುವ ನಿತ್ಯದ ಡ್ರೈವಿಂಗ್,...
ಮೆಟ್ರೋ ಟೈಮ್ಸ್ - 9
ಪಹಾಡ್-ಗಂಜ್ ಎಂದರೆ ಇಂದಿಗೂ ದಿಲ್ಲಿಯ ಬಹುತೇಕರಿಗೆ ಇಕ್ಕಟ್ಟು ಗಲ್ಲಿಗಳು, ಹತ್ತಾರು ಲಾಡ್ಜುಗಳು, ಅಸ್ತವ್ಯಸ್ತ ಎನ್ನಿಸುವ ಪರಿಸರ, ಬಣ್ಣಗೆಟ್ಟ ಗೋಡೆಗಳು... ಇತ್ಯಾದಿಗಳು ಮಾತ್ರ ಕಣ್ಣಮುಂದೆ ಬಂದು ನಿಲ್ಲುತ್ತವೆ. ಮುಖ್ಯರಸ್ತೆಯಾದರೆ ಚಲೇಗಾ...