ಬೆಂಗಳೂರು: ಸಂವಿಧಾನ, ಅಂಬೇಡ್ಕರ್ ಅವರನ್ನು ಕುರಿತು ಕೆಲವು ದಿನಗಳಿಂದ ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮತ್ತು ವಿಧಾನಸಭೆ ಬಿಜೆಪಿ ಉಪ ನಾಯಕ ಅರವಿಂದ ಬೆಲ್ಲದ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಪರಸ್ಪರ...
ಬೆಳಗಾವಿ: ಸದಾ ಮುಸಲ್ಮಾನರ ವಿರುದ್ಧ ಕಿಡಿ ಕಾರುತ್ತಲೇ ಇರುವ ಬಿಜೆಪಿ ಶಾಸಕ, ಪ್ರಖರ ಹಿಂದುತ್ವವಾದಿ ಬಸನಗೌಡ ಪಾಟೀಲ್ ಜಮೀರ್ ಇಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿರುವ ಫೊಟೋಗಳು...
ವಾಹ್ ತಾಜ್! ಚಹದ ಖ್ಯಾತಿಯಲ್ಲಿ ಹೆಸರಾದ ನಮ್ಮ ಝಾಕಿರ್ ಹುಸೇನ್ ಇನ್ನಿಲ್ಲ ಎಂದಾಗ ಬಂದ ಒಂದೇ ಯೋಚನೆ, ಇದು ಸಾಧ್ಯವಿಲ್ಲ. ಹಾಗಾಗಕ್ಕೆ ಆಗಲ್ಲ. ನನಗೆ ಆತ ಅಮರ. ಹಾಗಾಗಿಯೇ ಅವನ ಸಾವು ಊಹಿಸಲೂ...
ಬೆಳಗಾವಿ: ನೂರು ವರ್ಷಗಳ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಪದ್ಮನಾಭನಗರ ಹಾಗು ಆಸ್ಡೀನ್ ಟೌನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 18.12.2024 (ಬುಧವಾರ) ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ...
ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆ.ಆರ್.ಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ 40 ವರ್ಷದ ಮಹಿಳೆಯನ್ನು ಬಂಧಿಸಿ ರೂ....
ಬೆಳಗಾವಿ: ತಮ್ಮದೇ ಪಕ್ಷದ ಮುಖಂಡರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಟೀಕಾಪ್ರಹಾರ ಮುಂದುವರೆಸಿದ್ದಾರೆ.
ಯಡಿಯೂರಪ್ಪ...
ಬೆಳಗಾವಿ: ಬೆಂಗಳೂರಿನ ಬಾಲಭವನಕ್ಕಿಂತ ಸುಂದರ ಮತ್ತು ವಿಶಿಷ್ಟವಾಗಿ ಬೆಳಗಾವಿ ಬಾಲಭವನ ನಿರ್ಮಿಸಬೇಕೆನ್ನುವುದು ನನ್ನ ಸಂಕಲ್ಪ. 20 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಬಾಲಭವನ ಬೆಳಗಾವಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬೆಂಗಳೂರು: ಡಿಸೆಂಬರ್ ಬಂತೆಂದರೆ ಚಳಿ ಸಹಜವಾಗಿಯೇ ಹೆಚ್ಚು. ಆದರೆ ಈ ವರ್ಷ ವಾಡಿಕೆಗಿಂತ ಚಳಿ ಹೆಚ್ಚಾಗಿದ್ದು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ಕಳೆದ ಎರಡು ದಿನದಿಂದ ಅತೀ ಹೆಚ್ಚು ಚಳಿ ಕಾಡುತ್ತಿದೆ. ರಾಜ್ಯದಲ್ಲಿ ಮುಂದಿನ...
ನಂಜನಗೂಡು: ಪತಿ ಕೊಲೆಗೀಡಾದ ಬಳಿಕ ಪತ್ನಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಪಟ್ಟ ಲಭಿಸಿರುವ ಘಟನೆ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.
ನಂಜನಗೂಡು ತಾಲೂಕು ದೇವರಸನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದ ಅಧಿಕಾರ ಹಂಚಿಕೆ ವಿಚಾರದಲ್ಲಿ...